VIP cars in Karnataka do not have sirens..!

ಗುಡ್ಮಾರ್ನಿಂಗ್ ನ್ಯೂಸ್: ಕರ್ನಾಟಕದಲ್ಲಿ VIP ಕಾರುಗಳಿಗಿಲ್ಲ ಸೈರನ್..!

ಬೆಂಗಳೂರು: ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳು ಸಂಚಾರ ವೇಳೆ ಸೈರನ್ (Sirens) ಬಳಕೆ ನಿಷೇಧಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ, ಐಜಿಪಿ) ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ ಸೈರನ್ ನಿಷೇಧಿಸಲಾಗಿದೆ.

ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆಯಾಗುವುದರಿಂದ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ವಿಐಪಿ ಸಂಚಾರದ ಸಂದರ್ಭದಲ್ಲಿ ವಾಹನ ಗಳ ಸೈರನ್ ಬಳಕೆಗೆ ಕಡಿವಾಣ ಹಾಕುವಂತೆ ಆದೇಶಿಸಲಾಗಿದೆ.

ಸಾರ್ವಜನಿಕ ರಸ್ತೆಗಳ ಮೇಲೆ ಹಠಾತ್ತಾಗಿ ಸೈರನ್ ಬಳಸುವುದರಿಂದ ಇತರ ವಾಹನ ಚಾಲಕರಿಗೆ ತೊಂದರೆಯಾಗುತ್ತದೆ. ಸೈರನ್ ಬಳಕೆಯಿಂದ ವಾಹನ ಅಡ್ಡಾದಿಡ್ಡಿಯಾಗಿ ಚಲಿಸಿ ಬೆಂಗಾವಲು ಅಪಘಾತ ಉಂಟಾಗುವ ಸಾಧ್ಯತೆ ಇರುತ್ತದೆ.

ವಿಐಪಿ ಸಂಚಾರದ ವೇಳೆ, ತುರ್ತು ಚಲನವಲನದ ಅವಶ್ಯಕತೆಗಳಿಗೆ ವೈರ್‌ಲೆಸ್ ಕಮ್ಯುನಿಕೇಶನ್ ಮುಖಾಂತರ ಮಾಹಿತಿ ವಿನಿಮಯ ಮಾಡಬೇಕು. ಸೈರನ್ ಗಳನ್ನು ಕೇವಲ ಆಂಬ್ಯುಲೆನ್ಸ್, ಪೊಲೀಸ್, ಅಗ್ನಿಶಾಮಕ ವಾಹನಗಳು ತುರ್ತು ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕೆಂದು ಆದೇಶದಲ್ಲಿ ಸೂಚಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶದ ಪ್ರಕಾರ ತುರ್ತು ಸೇವೆಯ ವಾಹನಗಳನ್ನು ಬಿಟ್ಟು ಇನ್ಯಾರೂ ಸೈರನ್ ಬಳಸುವಂತಿಲ್ಲ. ಹಾಗೆಯೇ ಪೊಲೀಸ್ ಸೈರನ್ ಬಳಸುವಂತಿಲ್ಲ.

ತುರ್ತು ಸಂದರ್ಭಗಳಲ್ಲಿ ಮಾತ್ರ, ಪೊಲೀಸ್ ಆಂಬ್ಯುಲೆನ್ಸ್, ಅಗ್ನಿ ಶಾಮದಳ ವಾಹನಗಳು ಮಾತ್ರ ಈ ಸೈರನ್ ಬಳಕೆ ಮಾಡಬಹುದಾಗಿದೆ. ಇನ್ನು ನಿಯಮ ಉಲ್ಲಂಘಿಸಿದರೆ ಮೋಟ‌ರ್ ವಾಹನ ಕಾಯಿದೆ ಪ್ರಕಾರ ದಂಡ ಜತೆಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಬಹುದು.

ರಾಜಕೀಯ

ಗುಡ್ಮಾರ್ನಿಂಗ್ ನ್ಯೂಸ್: ಇವ ನಮ್ಮ ಹುಡುಗ – ಡಿ.ಕೆ.ಸುರೇಶ್

ಗುಡ್ಮಾರ್ನಿಂಗ್ ನ್ಯೂಸ್: ಇವ ನಮ್ಮ ಹುಡುಗ – ಡಿ.ಕೆ.ಸುರೇಶ್

‘ಬಮೂಲ್ ನಿರ್ದೇಶಕರಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ಬಿ.ಸಿ.ಆನಂದಕುಮಾರ್ ನಮ್ಮ ಹುಡುಗ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ (D.K. Suresh) ಅವರು

[ccc_my_favorite_select_button post_id="111648"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!