Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರು ವಾಹನ ಚಾಲನೆ ವೇಳೆ ಎಚ್ಚರವಿರಲಿ

Astrology: ಬುಧವಾರ, ಆಗಸ್ಟ್ 13, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಇಂದು ನಿಮ್ಮ ಸಾಮರ್ಥ್ಯವನ್ನು ಕಡಿಮೆ ಮಾಡಬಹುದು. ಇಲ್ಲಿಯವರೆಗೆ ಅನವಶ್ಯಕವಾಗಿ ಹಣ ವ್ಯಯಿಸುತ್ತಿದ್ದವರಿಗೆ ಹಣಕಾಸಿನ ಕೊರತೆಯ ನಡುವೆ ದಿಢೀರ್ ಅವಶ್ಯಕತೆ ಉಂಟಾಗುವುದರಿಂದ ಹಣ ಸಂಪಾದಿಸುವುದು ಮತ್ತು ಉಳಿಸುವುದು ಎಷ್ಟು ಕಷ್ಟ ಎಂಬುದು ಅರ್ಥವಾಗುತ್ತದೆ. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ವೃಷಭ ರಾಶಿ: ವಾಹನ ಚಾಲನೆ ವೇಳೆ ಎಚ್ಚರವಿರಲಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳ ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷ ವನ್ನು ತರುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ರೈತರಿಗೆ ಇಂದು ಹೆಚ್ಚಿನ ವ್ಯಾಪಾರವಾಗಲಿದೆ.ಈ ಸಂದರ್ಭದಲ್ಲಿ ನಿಮ್ಮ ಮನಸ್ಸಿನ ಶಕ್ತಿ ಹೆಚ್ಚಿಸಿಕೊಂಡು ನಿಮ್ಮ ಮೇಲೆ ನಿಯಂತ್ರಣ ಹೊಂದಿ. ನಿಮ್ಮ ಮೇಲೆ ನಿಮಗೆ ಭರವಸೆ ಇಡಿ. ಇಡೀ ಜನರ ಸಹಕಾರ ದೊರೆಯುತ್ತದೆ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಹಣಕಾಸು ವ್ಯವಹಾರ, ಯೋಜನೆಗಳ ರೂಪಿಸಲು ಸಾಕಷ್ಟು ಸಮಯ ವಿರುತ್ತದೆ. ಆದರೆ, ವೈಯಕ್ತಿಕ ಜೀವನಕ್ಕೂ ಕೊಂಚ ಸಮಯ ನೀಡಿ.(ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಸಿಂಹ ರಾಶಿ: ಸಂವೇದನಾಶೀಲ ಸಂಗತಿಯಾಗಿರುವ ಸಂದರ್ಭಗಳು ಎದುರಾಗಬಹುದು. ಬದಲಾವಣೆ ಗಳಿಗಿದು ಸಕಾಲವಲ್ಲ. ಎಚ್ಚರಿಕೆವಹಿಸಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ: ಇತರರ ಅಗತ್ಯಗಳನ್ನು ಪೂರೈಸಲಿದ್ದೀರಿ. ಎಲ್ಲರನ್ನೂ ಎಲ್ಲಾ ವಿಚಾರದಲ್ಲಿ ತೃಪ್ತಿಪಡಿಸುವುದು ಅಸಾಧ್ಯ. ಬೇಸರ ಬೇಡ. ಮುನ್ನಡೆಯಿರಿ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಯೋಜನೆಯ ಸಂಶೋಧನೆಯಲ್ಲಿ ಕೆಲಸ ಮಾಡಬಹುದು. ಇದಲ್ಲದೇ ವ್ಯಾಪಾರಕ್ಕೆ ಸಂಬಂಧಿಸಿದವರು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ನಿಮ್ಮ ಪ್ರೀತಿ ಪಾತ್ರರಿಗೆ ನಿಮ್ಮ ಮಾತುಗಳನ್ನು ವಿವರಿಸಲು ಸ್ವಲ್ಪ ಕಷ್ಟವಾಗಬಹುದು. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹೊಸ ವಿಷಯಗಳನ್ನು ಕಲಿಯುವ ನಿಮ್ಮ ಸಾಮರ್ಥ್ಯವು ಗಮನಾರ್ಹ ವಾಗಿರುತ್ತದೆ. ಹೊಸ ಆಲೋಚನೆಗಳನ್ನು ಪರೀಕ್ಷೆಗೆ ಒಳಪಡಿಸಲು ಸೂಕ್ತ ಸಮಯ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭ ವಾಗುವುದು.)

ಧನಸ್ಸು ರಾಶಿ: ನಿಮ್ಮ ನೈಜ ಸನ್ನಿವೇಶ ಗಳು ನಿಮ್ಮ ಭರವಸೆಯನ್ನು ತೃಪ್ತಿ ಪಡಿಸಲು ಅನುಮತಿಸುತ್ತದೆಯೇ ಎಂಬುದನ್ನು ಗಮನಿಸ ಬೇಕಾಗುತ್ತದೆ. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಇಂದು ಹಿಂದಿನ ಮೊತ್ತವನ್ನು ಇನ್ನೂ ಹಿಂತಿರುಗಿಸದ ಸಂಬಂಧಿಕರಿಗೆ ನಿಮ್ಮ ಹಣವನ್ನು ಸಾಲ ನೀಡುವುದನ್ನು ತಪ್ಪಿಸಿ. ಪ್ರೀತಿಪಾತ್ರರ ಜೊತೆ ವಾದಗಳನ್ನು ಉಂಟುಮಾಡುವ ವಿವಾದಾತ್ಮಕ ಸಮಸ್ಯೆಗಳನ್ನು ನೀವು ತಪ್ಪಿಸಬೇಕು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಾರ್ಯಕ್ಷಮತೆ ಕಡಿಮೆ ಯಾಗುವ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿ ಯಲ್ಲಿ ಪೂರ್ಣ ವಿಶ್ವಾಸದಿಂದ ನಿಮ್ಮ ಕೆಲಸವನ್ನು ಮಾಡಿ. ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮೀನ ರಾಶಿ: ಯಾವುದನ್ನೂ ಮತ್ತು ಯಾರನ್ನೂ ಲಘುವಾಗಿ ಪರಿಗಣಿಸಬೇಡಿ, ಕೆಲಸವು ಯೋಗ್ಯವಾಗಿದೆ ಎಂದೆನಿಸಿದರೆ, ಅದನ್ನು ನೀವೇ ಮಾಡುವುದು ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತಿಥಿ: ಚತುರ್ಥಿ
ನಕ್ಷತ್ರ: ಉತ್ತರಾಭಾದ್ರ ನಕ್ಷತ್ರ.

ರಾಹುಕಾಲ: 12:00PM ರಿಂದ 01:30PM
ಗುಳಿಕಕಾಲ: 10:30AM ರಿಂದ 12:00PM
ಯಮಗಂಡಕಾಲ: 07:30AM ರಿಂದ 09:00AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!