ಸುಳ್ಳು ಸುದ್ದಿ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ.. ಅಂತ ದುಸ್ಥಿತಿ ಬಂದಿಲ್ಲ ಎಂದು ತಿರುಗೇಟು

DCM D.K. Shivakumar anger against fake news

ಬೆಂಗಳೂರು; ಬೆಂಗಳೂರಿನ ಆರ್ ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವಣ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಪೂರ್ವಕವಾಗಿ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ತಮ್ಮ ಸ್ವಂತದ್ದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ (D.K. Shivakumar) ಅವರು ಸ್ಪಷ್ಟಪಡಿಸಿದ್ದಾರೆ.

ಅಂದಿನ ಸಮಾರಂಭದಲ್ಲಿ ತಾವು ಪ್ರಧಾನಿ ಅವರಿಗೆ ನೀಡಿದ ಪ್ರತಿಮೆ ಬಿಜೆಪಿ ಶಾಸಕ ಎಂ ಕೃಷ್ಣಪ್ಪ ಅವರು ತಂದದ್ದು ಎಂದು ದಿನಪತ್ರಿಕೆ ವರದಿ ಹಾಗೂ ಸಾಮಾಜಿಕ ಜಾಲತಾಣಗಳ ವೈರಲ್ ಕುರಿತು ಸತ್ಯಕ್ಕೆ ದೂರವಾದದ್ದು ಹಾಗೂ ಸಂಪೂರ್ಣ ಸುಳ್ಳು ಎಂದಿದ್ದಾರೆ.

ಆ ಪ್ರತಿಮೆಯನ್ನು ತಮ್ಮ ಸ್ವಂತ ಹಣದಿಂದ ಖರೀದಿಸಿದ್ದಾಗಿದೆ. ಇದಕ್ಕೆ ಇಲಾಖೆಯ ಹಣವನ್ನೂ ಬಳಸಿಲ್ಲ. ಮನೆಯಿಂದ ತೆಗೆದುಕೊಂಡು ಹೋಗಿ, ಕಚೇರಿ ಸಿಬ್ಬಂದಿ ಮೂಲಕ ಎಸ್ಪಿಜಿ ತಪಾಸಣೆಗೆ ಒಳಪಡಿಸಿ ಪ್ರಧಾನಿಯವರಿಗೆ ನೀಡಲಾಯಿತು. ಬೇರೆಯವರ ಉಡುಗೊರೆಯನ್ನು ಮತ್ತೊಬ್ಬರಿಗೆ ನೀಡುವ ದುಸ್ಥಿತಿ ತಮಗೆ ಬಂದಿಲ್ಲ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಆ. 10 ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಸಭಾಂಗಣದಲ್ಲಿ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭ ನಡೆದದ್ದನ್ನು ಇಲ್ಲಿ ಸ್ಮರಿಸಬಹುದು.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]