ಗುಡ್ಮಾರ್ನಿಂಗ್ ನ್ಯೂಸ್: 18 ಪೊಲೀಸರಿಗೆ ರಾಷ್ಟ್ರಪತಿ ಪದಕ

18 policemen awarded President's Medal

ಬೆಂಗಳೂರು: ಗಣನೀಯ ಸೇವೆ ಸಲ್ಲಿಸಿದ 18 ಪೊಲೀಸ್ (Police) ಅಧಿಕಾರಿಗಳು, ಸಿಬ್ಬಂದಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಪತಿ ಪದಕ (President’s Medal) ಲಭಿಸಿದೆ.

ಲೋಕಾಯುಕ್ತ ಬೆಂಗ ಳೂರು ಕೇಂದ್ರದಲ್ಲಿ ಎಸ್ಪಿಯಾಗಿರುವ ಎಸ್.ಬದ್ರಿನಾಥ್ ಅವರಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಲಭಿಸಿದೆ. ಹಲವಾರು ಕ್ಲಿಷ್ಟಕರ ಪ್ರಕರಣಗಳಲ್ಲಿ ಅತ್ಯು ತಮ ಸಾಧನೆ ಮಾಡಿದ್ದಕ್ಕಾಗಿ ರಾಷ್ಟ್ರಪತಿ ಗಳಿಂದ ಪ್ರಶಂಸೆ ವ್ಯಕ್ತಪಡಿಸಿ ವಿಶಿಷ್ಟ ಸೇವಾ ಪದಕ ನೀಡಲಾಗುತ್ತಿದೆ.

ರಾಜ್ಯ ಗುಪ್ತಚರ ಐಜಿಪಿ ಡಾ.ಚಂದ್ರಗುಪ್ತ, ಎಐಜಿಪಿ (ಅಪರಾಧ ಮುಖ್ಯಾಧಿಕಾರಿ) ಕಲಾ ಕೃಷ್ಣಮೂರ್ತಿ, ಕೆಎಸ್‌ಆರ್‌ಪಿ 9ನೇ ಬೆಟಾಲಿಯನ್‌ ಕಮಾಂಡರ್ ಡಾ. ರಾಮಕೃಷ್ಣ ಮುದ್ದಿಪೈ, ಗುಪ್ತಚರ ವಿಭಾಗ ಎಸ್‌ಪಿ ಕಲೀಮನಿ ಮಹದೇವಪ್ಪ ಶಾಂತರಾಜು, ಪದವಿ ಎಸ್ಪಿ ಎನ್. ವೆಂಕಟೇಶ ನಾರಾಯಣ, ಮಹದೇವಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಜಿ.ಪ್ರವೀಣ್ ಬಾಬು ಗುರುಸಿದ್ದಯ್ಯ, ಕೆ.ಜಿ.ಹಳ್ಳಿ ಉಪ ವಿಭಾಗದ ಎಸಿಪಿ ಪ್ರಕಾಶ್ ರಾಥೋಡ್.

ಬೆಸ್ಕಾಂ ಜಾಗೃತದಳ ಇನ್ಸ್ ಪೆಕ್ಟರ್ ಎಡ್ರಿನ್ ಪ್ರದೀಪ್ ಸ್ಯಾಮನ್, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸತೀಶ್ ಸದಾಶಿವಯ್ಯ ಬೆಟ್ಟಹಳ್ಳಿ, ನಂದಗುಡಿ ಪೊಲೀಸ್ ಠಾಣೆ ಇನ್‌ ಪೆಕ್ಟರ್ ಶಾಂತರಾಮ.

ಮಂಗಳೂರು ಸಿಸಿಬಿ ಎಎಸ್‌ಐ ಸುಜನ ಶೆಟ್ಟಿ, ಬೆಂಗಳೂರು ಎಸ್ ಸಿಆರ್‌ಬಿ ಪಿಎಸ್‌ಐ ಝಾನ್ಸಿರಾಣಿ ಡಿಪಿಓ ಗದಗ ಜಿಲ್ಲೆ, ಎಎಸ್‌ಐ ಎಸ್.ಬದ್ರಿನಾಥ್ ಗುರುರಾಜ ಮಹಾದೇವಪ್ಪ ಬುದ್ದಿಲ್, ಬೆಂಗಳೂರು ಕೆಎಸ್‌ಆರ್‌ಪಿ 4ನೇ ಬೆಟಾಲಿಯನ್ ಹೆಡ್‌ ಕಾನ್‌ಸ್ಟೇಬಲ್ ಎಂ.ಜೆ. ರಾಜೇಶ್.

ಕೊಪ್ಪಳ ಗಣಕಯಂತ್ರ ವಿಭಾಗ ಡಿಪಿಓ ಹೆಡ್‌ ಕಾನ್‌ಸ್ಟೇಬಲ್ ಶಮುದ್ದೀನ್, ಬೆಂಗಳೂರು ನಗರ ಗುಪ್ತಚರ ಹೆಡ್ಗಾನ್, ಸ್ಟೇಬಲ್ ವೈ.ಶಂಕರ್, ಕಲಬುರಗಿ ನಗರ ಪೊಲೀಸ್ ಆಯುಕ್ತರ ಕಚೇರಿಯ ಹೆಡ್‌ಾನ್ ಸ್ಟೇಬಲ್ ಅಲಂಕಾರ್ ರಾಕೇಶ್ ರವಿನಾ ಸಿದ್ದಪ್ಪ, ಗುಪ್ತಚರ ವಿಭಾಗ ಸಿವಿಲ್ ಹೆಡ್ಗಾನ್ ಸ್ಟೇಬಲ್ ಎಲ್.ರವಿ ಅವರಿಗೆ ರಾಷ್ಟ್ರಪತಿಗಳ ಪ್ರಶಂಸನೀಯ ಸೇವಾ ಪದಕ ಲಭಿಸಿದೆ. (ಸಾಂದರ್ಭಿಕ ಚಿತ್ರ)

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]