ಖಾಸಗಿತನವನ್ನು ಗೌರವಿಸಿ: ಖಾಸಗಿ ಚಾನೆಲ್‌ಗಳಿಗೆ ಪರೋಕ್ಷವಾಗಿ ಜಾಡಿಸಿದ ನಟ ಅಜಯ್ ರಾವ್

Respect privacy: Actor Ajay Rao indirectly trolled private channels

ಬೆಂಗಳೂರು: ಸೆಲೆಬ್ರಿಟಿಗಳ ವಿಚಾರವನ್ನೇ ದೇಶದ ಅತಿ ದೊಡ್ಡ ಸಮಸ್ಯೆ ಎಂಬಂತೆ ಕೆಲ ಖಾಸಗಿ ಚಾನೆಲ್ಗಳು (Private channels) ವರದಿ ಪ್ರಸಾರ ಮಾಡುವ ಮೂಲಕ ತಮ್ಮ ಚಾಳಿಯನ್ನೇ ಮುಂದುವರಿಸಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ನಟ ದರ್ಶನ್ ಪ್ರಕರಣದಲ್ಲಿ ತೀವ್ರ ಆಕ್ಷೇಪಕ್ಕೆ ಒಳಗಾದರೂ, ಖಾಸಗಿ ಚಾನೆಲ್‌ಗಳ ಖಾತೆಯಲ್ಲಿಯೇ ನೆಟ್ಟಿಗರು ಹಿಗ್ಗಾಮುಗ್ಗಾ ತಾರಾಟೆಗೆ ತೆಗೆದುಕೊಂಡರು, ತಮ್ಮ ವರ್ತನೆ ಮುಂದುವರಿಸಿರುವ ಕೆಲ ಖಾಸಗಿ ಚಾನೆಲ್‌ಗಳು, ಈಗ ನಟ ಅಜಯ್ ರಾವ್ ಅವರ ಕೌಟುಂಬಿಕ ವಿಚಾರವನ್ನು ದೊಡ್ಡದು ಮಾಡಿ, ಗಂಡ-ಹೆಂಡತಿಯ ನಡುವೆ ದೊಡ್ಡ ಮಟ್ಟದಲ್ಲಿ ಬಿರುಕು ಎಂಬಂತೆ ಬಿಂಬಿಸುತ್ತಿವೆ ಎಂಬುದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

ಹೌದು ಕನ್ನಡ ಚಿತ್ರರಂಗದ ನಟ ಅಜಯ್ ರಾವ್ ಹಾಗೂ ಅವರ ಪತ್ನಿ ಸ್ವಪ್ನಾ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಇಬ್ಬರು ವಿವಾಹ ವಿಚ್ಚೇದನಕ್ಕೆ ಅರ್ಜಿ ಹಾಕಿದ್ದಾರೆ ಎಂದು ಖಾಸಗಿ ಚಾನೆಲ್‌ಗಳು ವರದಿ ಮಾಡಿವೆ.

ಈ ಕುರಿತಂತೆ ನಟ ಅಜಯ್ ರಾವ್, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು ಪರೋಕ್ಷವಾಗಿ ಎಲ್ಲರ ಮನೆಯ ದೋಸೆ ತೂತೆಂಬುದ ಅರಿತು, ಕುಟುಂಬದ ಖಾಸಗಿತನ ಗೌರವಿಸುವಂತೆ ಹೇಳಿದ್ದಾರೆ.

ಅಜಯ್ ರಾವ್ ಪೋಸ್ಟ್

ಈ ಸೂಕ್ಷ್ಮ ಸಮಯದಲ್ಲಿ ನಮ್ಮ ಕುಟುಂಬದ ಖಾಸಗಿತನವನ್ನು ಗೌರವಿಸುವಂತೆ ಹಾಗೂ ವ್ಯಯಕ್ತಿಕ ವಿಷಯಗಳಿಗೆ ಸಂಬಂಧಿಸಿದ ಯಾವುದೇ ಸುದ್ದಿಯನ್ನು ಹಂಚಿಕೊಳ್ಳುವುದನ್ನು ಅಥವಾ ಹರಡುವುದನ್ನು ದೂರವಿಡುವಂತೆ ತಮ್ಮನ್ನು ವಿನಮ್ರವಾಗಿ ವಿನಂತಿಸುತ್ತೇನೆ.

ಪ್ರತಿಯೊಂದು ಕುಟುಂಬವೂ ಸವಾಲುಗಳನ್ನು ಎದುರಿಸುತ್ತದೆ, ಅವುಗಳನ್ನು ಖಾಸಗಿಯಾಗಿ ಉಳಿಯುವುವಂತೆ ಸಹಕರಿಸಿ ಎಂದು ಎಲ್ಲರಲ್ಲಿ ಹೃತ್ತೂರ್ವಕ ವಿನಂತಿ.

ನಿಮ್ಮ ಮನವೊಲಿಕೆ, ಬೆಂಬಲ ಮತ್ತು ವಿವೇಕ ನಮಗೆ ಅತ್ಯಂತ ಮುಖ್ಯ. ಎಂದು ಜಾಲತಾಣದಲ್ಲಿ ಬರೆದುಕೊಳ್ಳುವ ಮೂಲಕ ಕೌಟುಂಬಿಕ ಕಲಹವನ್ನು ದೊಡ್ಡದು ಮಾಡಬೇಡಿ ಎಂದು ಪರೋಕ್ಷವಾಗಿ ಕೆಲ ಚಾನೆಲ್‌ ಗಳಿಗೆ ಜಾಡಿಸಿದ್ದಾರೆ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]