A pledge not to use POP Ganesha is mandatory for Ganesh festival

ಗುಡ್ಮಾರ್ನಿಂಗ್ ನ್ಯೂಸ್: ಗಣೇಶೋತ್ಸವಕ್ಕೆ POP ಗಣಪ ಬಳಸಲ್ಲವೆಂದು ಮುಚ್ಚಳಿಕೆ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಪಿಒಪಿ (POP) ಗಣೇಶ ಮೂರ್ತಿ ಬಳಕೆಗೆ ಕಡಿವಾಣ ಹಾಕಲು ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯಿಂದ ಪಿಒಪಿ ಗಣೇಶ ಮೂರ್ತಿ ಬಳಸುವುದಿಲ್ಲ ಎಂದು ಮುಚ್ಚಳಿಕೆ ಬರೆಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರಮತ್ತು ಪರಿಸರ ಸಚಿವ ಈಶ್ವ‌ರ್ ಖಂಡ್ರೆ ತಿಳಿಸಿದರು.

ವಿಕಾಸಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವುಶ್ರದ್ದೆಯಿಂದ ಆಚರಿಸುವ ಗಣೇಶೋತ್ಸವದಿಂದ ಜಲಚರಗಳಿಗೆ ಮಾರಕವಾಗಬಾರದು. ಆನಿಟ್ಟಿನಲ್ಲಿ ಪಿಒಪಿ ಗಣಪತಿಮೂರ್ತಿ ಬಳಕೆಗೆ ಕಡಿವಾಣ ಹಾಕಲಾಗುತ್ತಿದೆ.

ಗಣೇಶೋತ್ಸವ ಸಮಿತಿ ಮತ್ತು ಸಾರ್ವಜನಿಕರು ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳನ್ನು ಪೂಜಿಸಿ, ವಿಸರ್ಜಿಸುವಂತೆ ಮನವಿ ಮಾಡಲಾಗುವುದು. ಅಲ್ಲದೆ, ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯಿಂದ ಪಿಒಪಿ ಗಣೇಶ ಮೂರ್ತಿ ಬಳಸುವುದಿಲ್ಲ ಎಂದು ಮುಚ್ಚಳಿಕೆ ಬರೆಸಿಕೊಳ್ಳಲಾಗುತ್ತಿದೆ ಎಂದರು.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶೇ. 90ರಷ್ಟು ಮಣ್ಣಿನ ಗಣಪತಿಯನ್ನೇ ಪೂಜಿಸುತ್ತಾರೆ. ಉಳಿದ28 ಜಿಲ್ಲೆಗಳಲ್ಲೂ ಅದೇ ರೀತಿ ಮಣ್ಣಿನ ಗಣಪತಿಗೆ ಒತ್ತು ನೀಡಬೇಕು. ಅದಕ್ಕಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಸ್ಥಳೀಯ ಸಂಸ್ಥೆಗಳು ಜಾಗೃತಿ ಮೂಡಿಸಬೇಕು. ಅದರಲ್ಲೂ ಬೆಂಗಳೂರು ನಗರದಲ್ಲಿ ಶಾಲಾ, ಕಾಲೇಜುಗಳಲ್ಲಿ ಮಕ್ಕಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿ ಕುರಿತಂತೆ ಅರಿವು ಮೂಡಿಸಬೇಕು ಎಂದು ಹೇಳಿದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!