Applications invited

ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂ.ಗ್ರಾಂ.ಜಿಲ್ಲೆ: ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಸಂಬಂಧಿಸಿದಂತೆ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಆದಿ ಜಾಂಬವ ಅಭಿವೃದ್ಧಿ ನಿಗಮಗದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ (Applications invited).

ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಕುರಿ ಸಾಕಾಣಿಕೆ ಯೋಜನೆ (ಕಿರು ಆರ್ಥಿಕ ಚಟುವಟಿಕೆಗಳಿಗೆ)ಮತ್ತು ನೇರ ಸಾಲ ಯೋಜನೆ (ಸಹಾಯಧನ ಗರಿಷ್ಠ ರೂ,2 ಲಕ್ಷ). ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಲ್ಲಿ ಹೈನುಗಾರಿಕೆ (ಸಹಾಯಧನ ಗರಿಷ್ಠ ರೂ, 1.25 ಲಕ್ಷ), ಫಾಸ್ಟ್ ಫುಡ್ ಟ್ರಕ್, ಟ್ರೈಲರ್/ ಮೊಬೈಲ್ ಕಿಚನ್ ಫುಡ್ ಕಿಯೋಸ್ಟ್ (ಸಹಾಯಧನ ಗರಿಷ್ಠ ರೂ, 4 ಲಕ್ಷ).

ಸ್ವಾವಲಂಭಿ ಸಾರಥಿ ಯೋಜನೆ (ಸರಕು ವಾಹನ/ಟ್ಯಾಕ್ಸಿ ಹಳದಿ ಬೋರ್ಡ್, ಸಹಾಯಧನ ಗರಿಷ್ಠ ರೂ,4 ಲಕ್ಷ). ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಯಡಿ ಮಹಿಳಾ ಸ್ವ ಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ.

ಭೂ ಒಡೆತನ ಯೋಜನೆಯಡಿ ಭೂ ರಹಿತ ಮಹಿಳಾ ಕಾರ್ಮಿಕರಿಗೆ ಭೂಮಿಯನ್ನು ಖರೀದಿಸಲು ಸಹಾಯಧನ. ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸುವ ಸೌಲಭ್ಯ.

ಅರ್ಹ ಫಲಾನುಭವಿಗಳು ಆದಿ ಜಾಂಬವ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯದವರು ಅರ್ಜಿಗಳನ್ನು ನೇರವಾಗಿ ಅನ್ ಲೈನ್ ಮೂಲಕ ಅಧಿಕೃತ ಜಾಲತಾಣವಾದ https://sevasindhu.karnataka.gov.in ನಲ್ಲಿ ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

2023-24 ಮತ್ತು 2024-25ನೇ ಸಾಲಿನಲ್ಲಿ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ಅಥವಾ ಆಯಾ ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳನ್ನು ದೇವನಹಳ್ಳಿ – 8050854019, ದೊಡ್ಡಬಳ್ಳಾಪುರ – 8050854020, ಹೊಸಕೋಟೆ – 8050854021, ನೆಲಮಂಗಲ – 8050854022 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!