Darshan; 'Idre Nemmadiyag Irbek' song released

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

ಅದ್ಧೂರಿ ಬೀಟ್ಸ್ ಮತ್ತು ಬಿಜಿಎಂನಿಂದ ಕೂಡಿರುವ ಹಾಡಿನಲ್ಲಿ ದರ್ಶನ್ ಕೆಂಪು ಬಣ್ಣದ ಜಾಕೆಟ್ ಧರಿಸಿ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ.

ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿರುವ ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆಯಾದ ಎರಡು ಗಂಟೆಯೊಳಗೆ 10 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.

ಅಜನೀಶ್‌ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದು, ಹಾಡಿನ ಸಾಲನ್ನು ಅನಿರುದ್ಧ ಶಾಸ್ತ್ರಿ ಬರೆದಿದ್ದಾರೆ. ದೀಪಕ್ ಬ್ಲೂ ಹಾಡಿದ್ದಾರೆ. ಹಾಡಿನ ನೃತ್ಯಕ್ಕೆ ಸಂತು ಮಾಸ್ಟರ್ ಕೊರಿಯೊಗ್ರಫಿ ಮಾಡಿದ್ದಾರೆ.

ಆ.15ರಂದೇ ಈ ಹಾಡು ಬಿಡುಗಡೆಯಾಗಬೇಕಿತ್ತು. ಆದರೆ ಅಶ್ಲೀಲ ಮೆಸೇಜ್ ಮತ್ತು ಪೋಟೋ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಅವರ ಜಾಮೀನು ರದ್ದುಗೊಂಡ ಕಾರಣದಿಂದ ಹಾಡು ಬಿಡುಗಡೆ ಮುಂದೂಡಲಾಗಿತ್ತು.

ರಾಜಕೀಯ

ನನ್ನ ಆಯಸ್ಸನ್ನು ಭಗವಂತ ನನ್ನ ತಂದೆಗೆ ಧಾರೆ ಎರಿಬೇಕು; ನಿಖಿಲ್‌ ಕುಮಾರಸ್ವಾಮಿ

ನನ್ನ ಆಯಸ್ಸನ್ನು ಭಗವಂತ ನನ್ನ ತಂದೆಗೆ ಧಾರೆ ಎರಿಬೇಕು; ನಿಖಿಲ್‌ ಕುಮಾರಸ್ವಾಮಿ

ಕುಮಾರಣ್ಣ ಆರೋಗ್ಯ ಸರಿ ಇಲ್ಲ ಅಂತ ರಾಜ್ಯದಲ್ಲೆಡೆ ಚರ್ಚೆಗಳು ಶುರುವಾಗಿದೆ, ಅವರ ತಂದೆ ತಾಯಿ ಆಶೀರ್ವಾದ, ಭಗವಂತನ ಕೃಪೆ, ನಿಮ್ಮೆಲ್ಲರ ಪ್ರೀತಿಯ ಹಾರೈಕೆಯಿಂದ ಕುಮಾರಣ್ಣ ಆರೋಗ್ಯವಾಗಿದ್ದಾರೆ: ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="113069"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!