ನಟ ದರ್ಶನ್ ಪತ್ನಿ, ಮಗನಿಗೆ ಕಿರುಕುಳ: ಮಹಿಳಾ ಆಯೋಗಕ್ಕೆ ದೂರು

Actor Darshan's wife and son harassed: Women's Commission complains

ಬೆಂಗಳೂರು: ನಟ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮೀ ದರ್ಶನ್ ಹಾಗು ಅವರ ಮಗನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಮಾಡಿ, ಕಿರುಕುಳ ನೀಡುತ್ತಿರುವ ಕುರಿತಂತೆ ಮಹಿಳಾ ಆಯೋಗ ದೂರು ನೀಡಿದೆ.

ಕರ್ನಾಟಕ ರತ್ನ ದಿ.ಪುನೀತ್ ರಾಜ್‌ಕುಮಾರ್ ಅವರ ಪೋಟೋ ಬಳಸಿರುವ ಕಿಡಿಗೇಡಿಗಳು, ನಟ ದರ್ಶನ್ ಅವರ ಪತ್ನಿ ಹಾಗೂ ಅವರ ಮಗನ ಬಗ್ಗೆ ಅತ್ಯಂತ ನೀಚ ಭಾಷೆ ಬಳಸಿ, ಅಶ್ಲೀಲ ಕಾಮೆಂಟ್ ಮಾಡಿ, ಹಿಂಸೆ ನೀಡುತ್ತಿದ್ದಾರೆ ಎಂದು ಪತ್ರಕರ್ತ ಭಾಸ್ಕರ್ ರಾವ್ ಅವರು ಆರೋಪಿಸಿ, ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು‌.

ಇದರ ಬೆನ್ನಲ್ಲೇ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಅವರು ವಿಜಯಲಕ್ಷ್ಮೀ ದರ್ಶನರವರ ಗೌರವಕ್ಕೆ ಧಕ್ಕೆ ಬರುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಾನಸಿಕ ಹಿಂಸೆ ನೀಡುತ್ತಿರುವುದರ ಕುರಿತಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಪೊಲೀಸ್ ಆಯುಕ್ತರಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ಇತ್ತೀಚಿಗೆ ಮಾಜಿ ಸಂಸದೆ ರಮ್ಯ ವಿರುದ್ಧ ಇದೇ ರೀತಿ ಅಶ್ಲೀಲ ಸಂದೇಶ ಕಳುಹಿಸಲಾಗಿದೆ ಎಂದು ದೊಡ್ಡ ಸುದ್ದಿಯಾಗಿ ಹಲವರ ಬಂಧನವಾಗಿತ್ತು. ಆದರೆ ವಿಜಯಲಕ್ಷ್ಮಿ ದರ್ಶನ್ ಹಾಗೂ ಅವರ ಮಗನ ವಿರುದ್ಧ ಅಶ್ಲೀಲ ಸಂದೇಶ ಮಾಡಿದ್ದರು ಖಾಸಗಿ ಚಾನಲ್‌ಗಳಲ್ಲಿ ಸುದ್ದಿಯಾಗುತ್ತಿಲ್ಲ, ಚರ್ಚೆಯಾಗುತ್ತಿಲ್ಲ, ಆಕ್ಷೇಪ ವ್ಯಕ್ತವಾಗುತ್ತಿಲ್ಲ, ಅಲ್ಲದೆ ದೇಶದಲ್ಲಿ ನಡೆಯುವ ಪ್ರಮುಖ ವಿಚಾರದ ಬಗ್ಗೆ ಮಾತಾಡುವ ರಮ್ಯ ಅವರು ಈ ವಿಚಾರದಲ್ಲಿ ತುಟಿ ಬಿಚ್ಚಿಲ್ಲ ಏಕೆ ಎಂದು ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ.

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]