Doddaballapura: Firecracker mishap during Ganesh immersion procession..

ದೊಡ್ಡಬಳ್ಳಾಪುರ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಅವಘಡ.. ಪೊಲೀಸ್ ಸಿಬ್ಬಂದಿ ಸೇರಿ ಮೂವರಿಗೆ ಗಂಭೀರ ಪೆಟ್ಟು!

ದೊಡ್ಡಬಳ್ಳಾಪುರ: ಗಣೇಶ ವಿಸರ್ಜನೆ ಮೆರವಣಿಗೆ (Ganesh immersion procession) ವೇಳೆ ಪಟಾಕಿಗಳು ಸಿಡಿದು ಅವಘಡ (Firecracker mishap) ಸಂಭವಿಸಿದ್ದು, ಭದ್ರತೆಗೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಮುತ್ತೂರಿನಲ್ಲಿ ಸಂಭವಿಸಿದೆ.

ಇಂದು ಫ್ರೆಂಡ್ಸ್ ವಿನಾಯಕ ಗ್ರೂಪ್‌ವತಿಯಿಂದ ಗಣೇಶ ವಿಸರ್ಜನೆಗೆಂದು ಟ್ರಾಕ್ಟರ್‌ನಲ್ಲಿ ಮೆರವಣಿಗೆ ಬರುವ ವೇಳೆ, ಬ್ಯಾನರ್ ಮೆರವಣಿಗೆ ಮಾಡಲು ಕರೆಸಲಾಗಿದ್ದ ಪವರ್ ಲಿಪ್ಟರ್ ವಾಹನ ಬಿಸಿಯಾಗಿ, ಅದರ ಮೇಲೆ ಇಡಲಾಗಿದ್ದ ಪಟಾಕಿಗಳ ಏಕಾಏಕಿ ಸ್ಪೋಟಗೊಂಡಿವೆ.

ದೊಡ್ಡಬಳ್ಳಾಪುರ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಅವಘಡ.. ಪೊಲೀಸ್ ಸಿಬ್ಬಂದಿ ಸೇರಿ ಮೂವರಿಗೆ ಗಂಭೀರ ಪೆಟ್ಟು!

ಘಟನೆಯಲ್ಲಿ ಕ್ರೇನ್‌ನಲ್ಲಿ ಚಾಲಕನ ಜೊತೆ ಕುಳಿತಿದ್ದ ಇಬ್ಬರು ಮಕ್ಕಳು ಮೇಲೆ ಹಾರಿ ಬಿದ್ದಿದ್ದು, ಪಕ್ಕದಲ್ಲೇ ಸಾಗುತ್ತಿದ್ದ ಭದ್ರತೆಗೆ ನಿಯೋಜನೆ ಮಾಡಲಾಗಿದ್ದ ಪೊಲೀಸ್ ಸಿಬ್ಬಂದಿ ಹಾಗೂ ಚಾಲಕನಿಗೆ ಗಂಭೀರ ಪೆಟ್ಟಾಗಿದೆ. ಅಲ್ಲದೆ ಪಟಾಕಿ ಸ್ಪೋಟಗೊಂಡು ಚದುರಿದ ಪರಿಣಾಮ ಮೆರವಣಿಗೆ ಸಾಗುತ್ತಿದ್ದ 10 ಕ್ಕೂ ಹೆಚ್ಚು ಯುವಕರಿಗೆ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ‌.

ಗಾಯಾಳುಗಳನ್ನು ಸಮೀಪದಲ್ಲಿಯೇ ಇರುವ ಆಧ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸ್ಥಳೆ ಡಿವೈಎಸ್ಪಿ ರವಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!