GST reform; Modi government's Diwali gift to the people of the country: H.D. Kumaraswamy happy

ಜಿಎಸ್‌ಟಿ ಸುಧಾರಣೆ; ಮೋದಿ ಸರ್ಕಾರದಿಂದ ರಾಷ್ಟ್ರದ ಜನತೆಗೆ ದೀಪಾವಳಿ ಕೊಡುಗೆ: ಹೆಚ್.ಡಿ. ಕುಮಾರಸ್ವಾಮಿ ಹರ್ಷ

ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (GST) ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಣ್ಣಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಯನ್ನು ಅನುಮೋದಿಸಿದೆ. ಇದು ಜನಜೀವನ ಸುಲಭಗೊಳಿಸುವುದು ಮತ್ತು ಆತ್ಮನಿರ್ಭರಭಾರತ್ ಅನ್ನು ಬಲಪಡಿಸುವ ಒಂದು ಪರಿವರ್ತನಾತ್ಮಕ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಹೊಸ ಸುಧಾರಣೆಯೊಂದಿಗೆ ಜಿಎಸ್‌ಟಿ ಈಗ ಕೇವಲ ಎರಡು ಸ್ಲ್ಯಾಬ್‌ಗಳನ್ನು ಹೊಂದಿದ್ದು, ಅದು 5% ಮತ್ತು 18% ಆಗಿರುತ್ತದೆ. ದೈನಂದಿನ ಜೀವನದ ಅಗತ್ಯ ವಸ್ತುಗಳು, ಆರೋಗ್ಯ ರಕ್ಷಣೆ, ಶಿಕ್ಷಣ, ಕೃಷಿ ಮತ್ತು ವಾಹನಗಳು ಸಹ ಸುಲಭವಾಗಿ ಕೈಗೆಟುಕುವಂತಾಗುತ್ತವೆ. ಜತೆಗೆ, ಉದ್ಯಮಗಳು ಹಾಗೂ ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆ (MSME) ಗಳು ಭಾರೀ ಉತ್ತೇಜನವನ್ನು ಪಡೆಯುತ್ತವೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ವ್ಯವಸ್ಥೆಯನ್ನು ಸರಳಗೊಳಿಸಿ ಮತ್ತಷ್ಟು ಸುಲಭಗೊಳಿಸುವ ಮತ್ತು ಭಾರತದಾದ್ಯಂತ ಪ್ರತೀ ಮನೆಗೂ ಸಂತೋಷ ಉಂಟು ಮಾಡುವ ನೈಜ ಜನಕೇಂದ್ರಿತ ಸುಧಾರಣೆ ಇದಾಗಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ರಾಜಕೀಯ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video ಹಂಚಿಕೊಂಡ ಬಿ.ವೈ. ವಿಜಯೇಂದ್ರ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video

ಬಿ.ಎಸ್.ಯಡಿಯೂರಪ್ಪನವರು ಪಕ್ಷದ ರಾಜ್ಯದ ಅಧ್ಯಕ್ಷರಾಗಿ ಆಯ್ಕೆಗೊಂಡ ನಂತರದಲ್ಲಿ ಒಂದು ಅಂಬಾಸಿಡರ್ ಕಾರು ಬಳಸುತ್ತಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="113561"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತ ಬಾಲಕಿಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷ (Gram Panchayat President) ವಿವಾಹವಾಗಿರುವ ಘಟನೆ ಜಿಲ್ಲೆಯ

[ccc_my_favorite_select_button post_id="113387"]
Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣವಾಗಿ ಸಾವಪ್ಪಿರುವ ಘಟನೆ (Accident) ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಚದುಲಪುರ ಗೇಟ್ ಬಳಿ ಘಟನೆ ನಡೆದಿದೆ.

[ccc_my_favorite_select_button post_id="113528"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!