GST Revision: A Historical Conclusion- B.Y.Vijayendra

GST ಪರಿಷ್ಕರಣೆ: ಐತಿಹಾಸಿಕ ತೀರ್ಮಾನ- ಬಿ.ವೈ.ವಿಜಯೇಂದ್ರ

ಬೆಂಗಳೂರು: ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಮತ್ತು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ, ಜಿಎಸ್‌ಟಿ (GST) ಕೌನ್ಸಿಲ್ ಅನುಮೋದಿಸಿರುವ ಸುಧಾರಣಾ ಕ್ರಮಗಳು ಸ್ವಾಗತಾರ್ಹ, ಶ್ಲಾಘನೀಯ ಮಾತ್ರವಲ್ಲ, ಜನರ ಜೀವನಮಟ್ಟದಲ್ಲಿ ಮಹತ್ವಪೂರ್ಣ ಪರಿವರ್ತನೆ ಉಂಟುಮಾಡಬಲ್ಲ ಐತಿಹಾಸಿಕ ತೀರ್ಮಾನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಹೇಳಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಈ ಸುಧಾರಣೆಗಳು ದೇಶದ ಆರ್ಥಿಕತೆಯನ್ನು ಬಲಪಡಿಸುವಲ್ಲಿ ಕೇಂದ್ರ ಸರ್ಕಾರದ ಮತ್ತೊಂದು ಮಹತ್ವಪೂರ್ಣ ಮೈಲಿಗಲ್ಲಾಗಿದೆ. ದೇಶದ ಜನತೆಗೆ ದಸರಾ, ದೀಪಾವಳಿ ಹಬ್ಬಕ್ಕೆ ಕೇಂದ್ರ ಸರ್ಕಾರ ಸಂಭ್ರಮದ ಕೊಡುಗೆ ನೀಡಿದೆ.

ವಿಶೇಷವಾಗಿ ನಮ್ಮ ಅನ್ನದಾತ ರೈತರಿಗೆ ನೆರವಾಗಲು ರಸಗೊಬ್ಬರ ಇತ್ಯಾದಿಗಳ ಮೇಲಿನ GST ತೆರಿಗೆಯನ್ನು ಶೇ. 12 ರಿಂದ ಶೇ. 5ಕ್ಕೆ ಇಳಿಕೆ ಮಾಡಲಾಗಿದೆ. ಈ ಪರಿವರ್ತನಾತ್ಮಕ ಕ್ರಮಗಳು ನಾಗರಿಕರ ಜೀವನ ಮಟ್ಟವನ್ನು ಸುಧಾರಿಸಲಿದೆ, ಸಣ್ಣ ಮತ್ತು ಮಾಧ್ಯಮ ವರ್ಗದ ಉದ್ಯಮಗಳ ವ್ಯವಹಾರವನ್ನು ಮತ್ತಷ್ಟು ಸುಗಮಗೊಳಿಸಲಿದ್ದು, ಸ್ಥಳೀಯ ಉತ್ಪಾದನೆ ಮತ್ತು ಉದ್ಯಮಶೀಲತೆಗೆ ಮತ್ತಷ್ಟು ಶಕ್ತಿ ನೀಡಿದೆ.

ವಿಕಸಿತ ಭಾರತ ನಿರ್ಮಾಣದ ನಿಟ್ಟಿನಲ್ಲಿ ದೇಶದ ಆರ್ಥಿಕತೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲು, ಎಲ್ಲರನ್ನೂ ಒಳಗೊಂಡಂತೆ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಧ್ಯೇಯದಂತೆ, ಈ ಅಭಿವೃದ್ಧಿ ಕೇಂದ್ರಿತ ಜನಾನುರಾಗಿ ನಿರ್ಣಯಗಳಿಗಾಗಿ ಮತ್ತೊಮ್ಮೆ ಮಾನ್ಯ ಪ್ರಧಾನಮಂತ್ರಿಗಳಿಗೆ, ಮಾನ್ಯ ಕೇಂದ್ರ ವಿತ್ತ ಸಚಿವರಿಗೆ ಮತ್ತು ಜಿಎಸ್‌ಟಿ ಮಂಡಳಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.

ರಾಜಕೀಯ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video ಹಂಚಿಕೊಂಡ ಬಿ.ವೈ. ವಿಜಯೇಂದ್ರ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video

ಬಿ.ಎಸ್.ಯಡಿಯೂರಪ್ಪನವರು ಪಕ್ಷದ ರಾಜ್ಯದ ಅಧ್ಯಕ್ಷರಾಗಿ ಆಯ್ಕೆಗೊಂಡ ನಂತರದಲ್ಲಿ ಒಂದು ಅಂಬಾಸಿಡರ್ ಕಾರು ಬಳಸುತ್ತಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="113561"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತ ಬಾಲಕಿಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷ (Gram Panchayat President) ವಿವಾಹವಾಗಿರುವ ಘಟನೆ ಜಿಲ್ಲೆಯ

[ccc_my_favorite_select_button post_id="113387"]
Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣವಾಗಿ ಸಾವಪ್ಪಿರುವ ಘಟನೆ (Accident) ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಚದುಲಪುರ ಗೇಟ್ ಬಳಿ ಘಟನೆ ನಡೆದಿದೆ.

[ccc_my_favorite_select_button post_id="113528"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!