Ghati Subrahmanya temple closed on Sunday evening..

ಚಂದ್ರ ಗ್ರಹಣ: ಭಾನುವಾರ ಸಂಜೆ ಘಾಟಿ ಸುಬ್ರಹ್ಮಣ್ಯ ದೇವಾಲಯ ಬಂದ್..!

ದೊಡ್ಡಬಳ್ಳಾಪುರ; ಭಾನುವಾರ ನಡೆಯಲಿರುವ ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ತಾಲೂಕಿನ ಇತಿಹಾಸ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ (Ghati Subrahmanya temple) ಸೆ.7 ರಂದು ಸಂಜೆ 4.30 ಸಮಯಕ್ಕೆ ಮುಚ್ಚಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ‌.

ಭಾರತದಲ್ಲಿ ಈ ತಿಂಗಳ 7 ತಾರೀಕಿನ ರಾತ್ರಿ 8.58ಕ್ಕೆ ಶುರುವಾಗಿ ಎಂಟನೇ ತಾರೀಕಿನ ದಿನದ ಪ್ರಾರಂಭಿಕ 22 ನಿಮಿಷಕ್ಕೆ ಮುಕ್ತಾಯವಾಗುವ ವಿಶೇಷವಾದ ರಾಹುಗ್ರಸ್ತ ಚಂದ್ರಗ್ರಹಣ ವಿವಿಧ ಕಾಲ ಘಟ್ಟವನ್ನು ವ್ಯಾಪಿಸಿಕೊಳ್ಳುತ್ತದೆ.

ಏಷ್ಯಾ ಖಂಡದ ಬಹುತೇಕ ಕಡೆ ಗೋಚರಿಸುವ ಸೆ.7ರ ಚಂದ್ರಗ್ರಹಣವು ಆಸ್ಟ್ರೇಲಿಯಾ, ಆಫ್ರಿಕಾ, ಯುರೋಪ್ ದೇಶಗಳ ಹಲವೆಡೆಯೂ ಗೋಚರಕ್ಕೆ ಬರುತ್ತಿದ್ದು, ಇದು 2025ನೇ ಇಸವಿಯ ಬಹು ಮುಖ್ಯ ಚಂದ್ರಗ್ರಹಣವಾಗಿದೆ.

ಹಿಂದೂ ಧರ್ಮದಲ್ಲಿ ಚಂದ್ರಗ್ರಹಣವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ಇದು ಖಗೋಳ ಘಟನೆಯಾಗಿದ್ದು, ಇದು ಧಾರ್ಮಿಕ ಮಹತ್ವವನ್ನು ಸಹ ಹೊಂದಿದೆ.

ಭಾದ್ರಪದ ಪೂರ್ಣಿಮೆ ಸೆಪ್ಟೆಂಬರ್ 7ರಂದು ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣವಾಗಲಿದೆ. ಈ ಸಮಯದಲ್ಲಿ ಚಂದ್ರನು ಕೆಂಪು ಬಣ್ಣದಲ್ಲಿ ಗೋಚರಿಸುವುದರಿಂದ ಇದನ್ನು ರಕ್ತ ಚಂದ್ರ ಎಂದು ಕರೆಯಲಾಗುತ್ತದೆ. ಈ ಚಂದ್ರಗ್ರಹಣವು ಭಾರತದಲ್ಲಿ ಸಂಪೂರ್ಣವಾಗಿ ಗೋಚರಿಸುತ್ತದೆ.

ಈ ಹಿನ್ನೆಲೆಯಲ್ಲಿ ತಾಲೂಕಿನ ಇತಿಹಾಸ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ (Ghati Subrahmanya temple) ಸೆ.7 ರಂದು ಸಂಜೆ 4.30 ಸಮಯಕ್ಕೆ ಮುಚ್ಚಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ‌.

ಪ್ರತಿ ದಿನ ಸಾಮಾನ್ಯವಾಗಿ 8.30 ರವರೆಗೂ ದೇವರ ದರ್ಶನಕ್ಕೆ ಅವಕಾಶ ಇರುತ್ತದೆ. ಆದರೆ ಚಂದ್ರಗ್ರಹಣದ ಹಿನ್ನಲೆಯಲ್ಲಿ ಸಂಜೆ 4.30 ಗಂಟೆಗೆ ಬಂದ್ ಮಾಡಲಾಗುತ್ತಿದೆ. ಮರುದಿನ ಬೆಳಿಗ್ಗೆ ದೇವಾಲಯ ಶುದ್ದೀಕರಣದ ಬಳಿಕ ಬಾಗಿ ತೆರಯಲಾಗುತ್ತದೆ.

ರಾಜಕೀಯ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video ಹಂಚಿಕೊಂಡ ಬಿ.ವೈ. ವಿಜಯೇಂದ್ರ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video

ಬಿ.ಎಸ್.ಯಡಿಯೂರಪ್ಪನವರು ಪಕ್ಷದ ರಾಜ್ಯದ ಅಧ್ಯಕ್ಷರಾಗಿ ಆಯ್ಕೆಗೊಂಡ ನಂತರದಲ್ಲಿ ಒಂದು ಅಂಬಾಸಿಡರ್ ಕಾರು ಬಳಸುತ್ತಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="113561"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತ ಬಾಲಕಿಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷ (Gram Panchayat President) ವಿವಾಹವಾಗಿರುವ ಘಟನೆ ಜಿಲ್ಲೆಯ

[ccc_my_favorite_select_button post_id="113387"]
Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣವಾಗಿ ಸಾವಪ್ಪಿರುವ ಘಟನೆ (Accident) ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಚದುಲಪುರ ಗೇಟ್ ಬಳಿ ಘಟನೆ ನಡೆದಿದೆ.

[ccc_my_favorite_select_button post_id="113528"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!