Chakravarti Sulibele loses his father

ಚಕ್ರವರ್ತಿ ಸೂಲಿಬೆಲೆ ಅವರಿಗೆ ಪಿತೃ ವಿಯೋಗ

ಬೆಂಗಳೂರು: ಯುವ ಬ್ರಿಗೇಡ್ ಸಂಸ್ಥಾಪಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಅವರ ತಂದೆ ದೇವಿದಾಸ್ ಸುಬ್ರಾಯ ಶೇಟ್ ನಿಧನ ಹೊಂದಿದ್ದಾರೆ.

ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನಪ್ಪಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

ಈ ಕುರಿತಂತೆ ಚಕ್ರವರ್ತಿ ಸೂಲಿಬೆಲೆ ಅವರು ನಿಧನ ಸಂದೇಶವನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಬದುಕಿನ ಪಯಣದಲ್ಲಿ ಶಾಶ್ವತವಾಗಿ ಯಾರೂ ಜೊತೆಗಿರಲಾರರು. ಆದರೆ ಕೆಲವರ ವಿಯೋಗ ಅನಿರೀಕ್ಷಿತ ಮತ್ತು ದುಃಖಮಯ.

ಅಪ್ಪ ಇಂದು ಬೆಳಿಗ್ಗೆಯಷ್ಟೇ ಯಾತ್ರೆ ಮುಗಿಸಿ ಅಗಲಿದರು.

ಕೆಲದಿನಗಳ ಶ್ವಾಸಕೋಶದ ಸಮಸ್ಯೆ ಅವರನ್ನು ಈ ಹಂತಕ್ಕೊಯ್ಯುವುದೆಂದು ನಾನೆಣಿಸಿರಲಿಲ್ಲ. ಅವರನ್ನು ಪ್ರೀತಿಸುವವರ ಬಹಳ ಮಂದಿ. ಎಲ್ಲರಿಗೂ ವಿಷಯ ಮುಟ್ಟಿಸುವುದು ಹೇಗೆ? ಅದಕ್ಕೇ ಇಲ್ಲಿ ಹಂಚಿಕೊಳ್ಳುತ್ತಿರುವೆ.

ಅವರ ಸದ್ಗತಿಗೆ ಪ್ರಾರ್ಥಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ರಾಜಕೀಯ

ಜಮೀನನ್ನ ರೈತರಿಗೆ ದಾನ ಮಾಡ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ನಿಖಿಲ್ ಕುಮಾರಸ್ವಾಮಿ ಸವಾಲು

ಜಮೀನನ್ನ ರೈತರಿಗೆ ದಾನ ಮಾಡ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ನಿಖಿಲ್ ಕುಮಾರಸ್ವಾಮಿ

ನಾವೇನಾದ್ರು ಜಮೀನು ಪರಿಹಾರ ಅರ್ಜಿ ಬರೆದಿದ್ರೆ, ಆ ಜಮೀನನ್ನ ರೈತರಿಗೆ ದಾನ ಮಾಡ್ತೇವೆ ಎಂದು ಡಿ.ಕೆ. ಶಿವಕುಮಾರ್ (D.K. Shivakumar) ಅವರಿಗೆ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸವಾಲ್

[ccc_my_favorite_select_button post_id="113682"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ಯುವತಿ ಮೊಬೈಲ್ ನಂಬರ್ ಬ್ಲಾಕ್ ಮಾಡಿದಕ್ಕೆ ಯುವಕ ಆತ್ಮಹತ್ಯೆ..!

ಯುವತಿ ಮೊಬೈಲ್ ನಂಬರ್ ಬ್ಲಾಕ್ ಮಾಡಿದಕ್ಕೆ ಯುವಕ ಆತ್ಮಹತ್ಯೆ..!

'ಐ ಡಿಡ್ ನಾಟ್ ಸ್ಟಾಪ್ ಎನಿಥಿಂಗ್ ಅನ್‌ಟಿಲ್, ಐ ಆಲ್ ವೇಸ್ ಲವ್ ಫಾರ್‌ಎವೆರ್, *** ಯೂ ಆರ್‌ಮೈ ಫಸ್ಟ್ ಆ್ಯಂಡ್ ಯೂ ಆರ್‌ಮೈ ಲಾಸ್ಟ್ ' Suicide

[ccc_my_favorite_select_button post_id="113685"]
ಅಪಘಾತ: ಬಾಲಕಿ ದುರ್ಮರಣ

ಅಪಘಾತ: ಬಾಲಕಿ ದುರ್ಮರಣ

ಟಿಪ್ಪ‌ರ್ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ (Accident) ಹೊಡೆದ ಹಿನ್ನೆಲೆಯಲ್ಲಿ ಬಾಲಕಿ ಸ್ಥಳದಲ್ಲೇ ಸಾವನ್ನಪಿ, ಮತ್ತಿಬ್ಬರು ಬಾಲಕಿಯರು ಗಾಯಗೊಂಡಿರುವ ಘಟನೆ

[ccc_my_favorite_select_button post_id="113674"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!