Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಂದು ಹಳೆಯ ಸಾಲಗಳಿಂದ ಮುಕ್ತರಾಗುವ ಸಾಧ್ಯತೆ

Astrology: ಮಂಗಳವಾರ, ಸೆಪ್ಟೆಂಬರ್ 23, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಹೆಚ್ಚು ಪ್ರಭಾವಿ ವ್ಯಕ್ತಿಗಳ ಬೆಂಬಲವು ನಿಮ್ಮ ನೈತಿಕತೆಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ. ಅನುಭವಿ ಯೊಂದಿಗೆ ಚರ್ಚಿಸುವ ಮೂಲಕ ಹೂಡಿಕೆ ಮಾಡಿದರೆ ನೀವು ಉತ್ತಮ ಹಣವನ್ನು ಗಳಿಸುವಿರಿ. ಸ್ವಂತ ಕೆಲಸವನ್ನು ಆರಂಭಿಸಲು ಚಿಂತಿಸಿ.ಇದು ನಿಮಗೆ ಉತ್ತಮ ಲಾಭವನ್ನು ತಂದು ಕೊಡುತ್ತದೆ.ಆದರೆ ಇದರಲ್ಲಿ ನಿಮ್ಮ ಶ್ರಮ ಮತ್ತು ಶ್ರದ್ಧೆ ಮುಖ್ಯವಾಗಿರುತ್ತದೆ.(ಭಕ್ತಿಯಿಂದ ಶ್ರೀ ಉಮಾಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಯಾವುದಾದರು ಕ್ರೀಡೆ ಯಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ಶ್ರಮವಹಿಸಿ ಕೆಲಸ ಮಾಡುವುದ ರಿಂದ ಘನತೆ ಗೌರವ ನಿಮ್ಮನ್ನು ಹುಡುಕಿ ಕೊಂಡು ಬರುತ್ತದೆ. ಹಣ ಮತ್ತು ಸಂಪತ್ತು ಸಂಬಂಧಗಳಷ್ಟು ದೊಡ್ಡದಲ್ಲ ಎಂದು ಅರ್ಥ ಮಾಡಿಕೊಳ್ಳಿ.(ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ನಿಮ್ಮ ನಿಜವಾದ ಸಾಮಾರ್ಥ್ಯಗಳನ್ನು ಅರಿತುಕೊಳ್ಳಿ. ಏಕೆಂದರೆ ನಿಮಗೆ ಶಕ್ತಿಯ ಕೊರತೆಯಿಲ್ಲ. ಆದರೆ ನಿಮ್ಮ ಶಕ್ತಿಯನ್ನು ನಿಮ್ಮ ಸುತ್ತಲು ಜನ ಅನುಮಾನಿಸುತ್ತಾರೆ.ನಿಮ್ಮ ಶಕ್ತಿ ಸಾಮರ್ಥ್ಯವನ್ನು ಅರ್ಥ ಮಾಡಿಸುವುದು ಉತ್ತಮ. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ವಿವಿಧ ಮೂಲಗಳಿಂದ ಲಾಭದಾಯಕ ಯೋಗವಿದೆ. ಕೆಲಸದಲ್ಲಿ ಶತ್ರುಗಳು ಹೆಚ್ಚಾಗಬಹುದು. ಇತರರಿಗೆ ಮನವರಿಕೆ ಮಾಡುವ ನಿಮ್ಮ ಕೌಶಲ್ಯ ಗುಣ ಉತ್ತಮ ಲಾಭಾಂಶವನ್ನು ನೀಡುತ್ತದೆ.(ಭಕ್ತಿಯಿಂದ ಶ್ರೀ ಅರ್ಧ ನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಹಣ ಹೂಡಿಕೆ ಮತ್ತು ಉಳಿತಾಯದ ಬಗ್ಗೆ ಇಂದು ನಿಮ್ಮ ಕುಟುಂಬದ ಸದಸ್ಯರ ಸಲಹೆ ಪಡೆಯುವುದು ಉತ್ತಮ. ಅವರ ಸಲಹೆಯು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕೆಲವು ಜನರು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನ ಆಸೆಯನ್ನು ಹೊಂದಿರುತ್ತಾರೆ.(ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ನಿಮ್ಮ ಆತ್ಮವಿಶ್ವಾಸದಿಂದ ಸುತ್ತಮುತ್ತಲಿನ ಜನರನ್ನು ಮೆಚ್ಚಿಸುವ ಸಾಧ್ಯತೆಯಿದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮನ್ನು ಸಂಪರ್ಕಿಸುವವರನ್ನು ನಿರ್ಲಕ್ಷಿಸಿ. ಪೋಷಕರ ಮುಂದೆ ಗುಪ್ತ ವಿಚಾರಗಳನ್ನು ಬಹಿರಂಗ ಪಡಿಸಲು ಇದು ಸರಿಯಾದ ಸಮಯ. ಯಾವುದೇ ಕೆಲಸ ಕೈಗೊಂಡರೂ ಅದನ್ನು ಸಾಧಿಸಲು ಶ್ರಮಿಸುವಿರಿ. (ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ನಿಮಗೆ ಹಣದ ಅವಶ್ಯಕತೆ ಇರುವಾಗ ಹಣದ ಬೆಲೆ ನಿಮಗೆ ತಿಳಿಯಲಿದೆ. ಇದರಿಂದ ಯಾವುದೇ ಪ್ರಯೋಜನ ವಾಗುವುದಿಲ್ಲ. ಹಣ ಖರ್ಚು ಮಾಡುವ ಮುನ್ನ ಯೋಚಿಸಿ. ನಿಮ್ಮ ಕುಟುಂಬದ ಸದಸ್ಯರು ನೀಡುವ ಸಲಹೆಯನ್ನು ಅನುಸರಿಸಿ. (ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ನಿಮ್ಮ ಆಕರ್ಷಕ ನಡವಳಿಕೆಯು ಇಂದು ಎಲ್ಲರ ಗಮನ ಸೆಳೆಯುತ್ತದೆ. ಇಲ್ಲಿಯವರೆಗೆ ಹೆಚ್ಚು ಯೋಚಿಸದೆ ಹಣವನ್ನು ಖರ್ಚು ಮಾಡುತ್ತಿದ್ದರೆ ಅದನ್ನು ತಪ್ಪಿಸಿ. ಜೀವನದಲ್ಲಿ ಅದರ ಮಹತ್ವವನ್ನು ಅರ್ಥ ಮಾಡಿಕೊಳ್ಳಿ. ಏಕೆಂದರೆ ತುರ್ತು ಅಗತ್ಯವಿದ್ದಾಗ ನಿಮಗೆ ಹಣದ ಮಹತ್ವ ಅರ್ಥವಾಗುತ್ತದೆ. (ಭಕ್ತಿಯಿಂದ ಶ್ರೀ ಕುಲದೇವರ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ಧನಸ್ಸು ರಾಶಿ: ಸಾಮಾನ್ಯ ಜ್ಞಾನ ಮತ್ತು ತಿಳುವಳಿಕೆಯೊಂದಿಗೆ ನಿಮ್ಮ ನಿರಂತರ ಪ್ರಯತ್ನವು ನಿಮ್ಮ ಯಶಸ್ಸನ್ನು ಅಭಿವೃದ್ಧಿ ಪಡಿಸುತ್ತದೆ. ಇದಕ್ಕಾಗಿ ನಿಮ್ಮ ತಾಳ್ಮೆ ಮುಖ್ಯವಾಗುತ್ತದೆ. ಊಹಾಪೋಹ ಅಥವಾ ಅನಿರೀಕ್ಷಿತ ಲಾಭಗಳ ಮೂಲಕ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ. (ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಕೆಲಸದಲ್ಲಿ ಶ್ರಮ ವಹಿಸಿ ಕೆಲಸ ಮಾಡುವುದು ನಿಮ್ಮನ್ನು ಕೊನೆವರೆಗೂ ಕೈ ಹಿಡಿಯುತ್ತದೆ. ನೀವು ಹಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ನ್ಯಾಯಾಲಯವು ಇಂದು ನಿಮ್ಮ ಪರವಾಗಿ ನಿರ್ಧಾರ ಗಳನ್ನು ತೆಗೆದುಕೊಳ್ಳುತ್ತದೆ. ಇದು ನಿಮಗೆ ಆರ್ಥಿಕವಾಗಿ ಪ್ರಯೋಜನ ವನ್ನು ನೀಡುತ್ತದೆ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಕುಂಭ ರಾಶಿ: ಕೆಲಸದ ಕ್ಷೇತ್ರದಲ್ಲಿ ನೀವು ಉತ್ತಮ ಲಾಭವನ್ನು ಪಡೆಯಬಹುದು. ನೀವು ಮಾಡುವ ಯಾವುದೇ ಕೆಲಸವು ತಕ್ಷಣವೇ ಫಲಿತಾಂಶವನ್ನು ನೀಡುತ್ತದೆ. ನೀವು ಮಕ್ಕಳಿಗಾಗಿ ಯಾವುದೇ ಹೂಡಿಕೆ ಅಥವಾ ಆಸ್ತಿಯನ್ನು ತೆಗೆದುಕೊಳ್ಳ ಬಹುದು. (ಭಕ್ತಿಯಿಂದ ಮನೋ ನಿಯಾಮಕ ಶ್ರೀರುದ್ರ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ನೀವು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಹೊಸ ಗುರಿಗಳನ್ನು ಹೊಂದಲು ಈ ದಿನವು ಮಂಗಳಕರ ವಾಗಿದೆ. ಈಗ ಆದಾಯ ಹೆಚ್ಚಿಸುವ ಪ್ರಯತ್ನಗಳು ಸಫಲವಾದಂತೆ ಕಾಣುತ್ತಿದೆ. ನೀವು ಹಳೆಯ ಸಾಲಗಳಿಂದ ಮುಕ್ತರಾಗುತ್ತೀರಿ. (ಭಕ್ತಿಯಿಂದ ಶ್ರೀ ಚಂದ್ರ ಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ದ್ವಿತೀಯ
ನಕ್ಷತ್ರ: ಹಸ್ತ ನಕ್ಷತ್ರ.

ಈ ದಿನದ ವಿಶೇಷ: ದೇವಿ ಬ್ರಹ್ಮಚಾರಿಣಿ,ಕೆಂಪು ಬಣ್ಣ, ನೈವೇದ್ಯ ಕೋಸಂಬರಿ, ಚಿತ್ರಾನ್ನ, ಹೆಸರುಬೇಳೆ ಪಾಯಸ

ರಾಹುಕಾಲ: 03:00PM ರಿಂದ 04:30PM
ಗುಳಿಕಕಾಲ: 12:00PM ರಿಂದ 01:30PM
ಯಮಗಂಡಕಾಲ: 09:00AM ರಿಂದ 10:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್ ಐ ಆರ್- ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್ ಐ ಆರ್- ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="115405"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!