ದೊಡ್ಡಬಳ್ಳಾಪುರದಲ್ಲಿ ಸಾಂಸ್ಕೃತಿಕ ಕಲಾ ಜ್ಯೋತಿ ಕಾರ್ಯಕ್ರಮ

Cultural Kala Jyoti program in Doddaballapur

ದೊಡ್ಡಬಳ್ಳಾಪುರ (Doddaballapur): ಇಂದಿನ ಆಧುನಿಕ ತಂತ್ರಜ್ಞಾನ, ಮಾಧ್ಯಮಗಳ ಪ್ರಭಾವದ ನಡುವೆ ನಮ್ಮ ನೈಜ ಕಲೆಗಳು ಮರೆಯಾಗುತ್ತಿದ್ದು, ಕಲಾವಿದರಿಗರ ಉತ್ತೇಜನ ನೀಡುವ ವೇದಿಕೆಗಳ ಅಗತ್ಯವಿದೆ. ಈ ದಿಸೆಯಲ್ಲಿ ಸರ್ಕಾರ ಹಾಗೂ ಸಮುದಾಯ ಕೈ ಜೋಡಿಸಬೇಕಿದ್ದು, ಕಲೆ ಉಳಿಸಿ ಬೆಳೆಸುವ ಕೈಂಕರ್‍ಯ ಎಲ್ಲಾ ಕಡೆ ಆಗಬೇಕಿದೆ ಎಂದು ನಗರಸಭಾ ಸದಸ್ಯ ಟಿ.ಎನ್.ಪ್ರಭುದೇವ್ ಹೇಳಿದರು.

ನಗರದ ಕಲಾಭವನದಲ್ಲಿ ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡೆದ ಸಾಂಸ್ಕೃತಿಕ ಕಲಾ ಜ್ಯೋತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೊಡ್ಡಬಳ್ಳಾಪುರದಲ್ಲಿ ಅಂಸಖ್ಯಾತ ಕಲಾವಿದರಿದ್ದು, ದಶಕಗಳಿಂದಲೂ ಇಲ್ಲಿ ಸಾವಿರಾರು ಕಲಾವಿದರು ಒಡನಾಟವಿರಿಸಿಕೊಂಡಿದ್ದಾರೆ. ನಾಟಕರತ್ನ ಗುಬ್ಬಿ ವೀರಣ್ಣ, ಮಾಸ್ಟರ್ ಹಿರಣಯ್ಯ ನಟಕ ಮಂಡಲಿಗಳು ಇಲ್ಲಿ ನೂರಾರು ಪ್ರಸಂಗಗಳನ್ನು ಪ್ರದರ್ಶಿಸಿದ್ದಾರೆ. ಜಾನಪದ ತಜ್ಞ ಎಚ್.ಎಲ್.ನಾಗೇಗೌಡ ನಮ್ಮ ತಾಲೂಕಿನ ಜನಪದ ಗಾಯನವನ್ನು ಸುಮಾರು 500 ಗಂಟೆಗಳ ಕಾಲ ಆಲಿಸುವಂತೆ ಧ್ವನಿ ಮುದ್ರಣ ಮಾಡಿದ್ದಾರೆ. ಕಲಾವಿದರಿಗೆ ಯಾವುದೇ ಜಾತಿ, ಪಂಗಡಗಳಿಲ್ಲ. ಅವರಿಗೆ ಕಲೆಯೇ ಸರ್ವಸ್ವ. ಇಂತಹ ಕಳಾವಿದರಿಗೆ ಉತ್ತೇಜನ ನೀಡುವ ಕಲಾವಿದರ ಸಂಘದ ಕಾರ್‍ಯಅಭಿನಂದನೀಯವಾಗಿದೆ.

ನಗರದಲ್ಲಿ ಕನ್ನಡ ಜಾಗೃತ ಭವನ ಇಲ್ಲಿನ ಜನರ ಹೋರಾಟದ ಆಸ್ಮಿತೆಯಾಗಿದ್ದು, ಈ ಮೂಲಕ ಉತ್ತಮ ಸಂದೇಶ ನೀಡುವ ಕಾರ್‍ಯವಾಗಬೇಕಿದೆ ಎಂದರು.

ಕಾರ್‍ಯಕ್ರಮದಲ್ಲಿ ರಂಗ ಕಲಾವಿದರಾದ ಚಿಕ್ಕಹೆಜ್ಜಾಜಿ ಜಿ.ಕೃಷ್ಣಪ್ಪ, ಎಂ.ಬಾಲಕೃಷ್ಣ, ಎನ್.ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು.

ತಾಲೂಕು ಕಲಾವಿದರ ಸಂಘದ ಅಧ್ಯಕ್ಷ ಎನ್.ರಾಮಾಂಜಿನಪ್ಪ ಅದ್ಯಕ್ಷತೆ ವಹಿಸಿದ್ದರು.

ಕಾರ್‍ಯಕ್ರಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ, ತಾಲೂಕು ಕಲಾವಿದರ ಸಂಘದ ಪ್ರಧಾನ ಕಾರ್‍ಯದರ್ಶಿ ಬಿ.ಚಂದ್ರಶೇಖರ್, ಉಪಾಧ್ಯಕ್ಷರಾದ ಎಚ್.ಪ್ರಕಾಶ್ ರಾವ್, ನರಸಿಂಹಯ್ಯ, ಖಜಾಂಚಿ ಎಚ್.ಮುನಿಪಾಪಯ್ಯ, ಸಹ ಕಾರ್‍ಯದರ್ಶಿ ಎ.ಮಂಜುನಾಥ್, ಸಲಹಾ ಸಮಿತಿಯ ಎಂ.ವೆಂಕಟರಾಜು, ಜಂಟಿ ಕಾರ್‍ಯದರ್ಶಿ ಮುದ್ದುಕೃಷ್ಣಪ್ಪ ಯಕ್ಷಗಾನ ಕಲಾವಿದರಾದ ಕೆ.ಸಿ.ನಾರಾಯಣ್,ಆನಂದ ಮೂರ್ತಿ, ರಮೇಶ್, ಮಹದೇವ್ ಸೇರಿದಂತೆ ಕಲಾವಿದರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಕಾರ್‍ಯಕ್ರಮದ ಅಂಗವಾಗಿ ತಾಲೂಕಿನ ವಿವಿಧ ಕಲಾವಿದರಿಂದ ರಂಗಗೀತೆ, ಜನಪದ ಗೀತೆ, ಭಜನೆ, ಭಕ್ತಿಗೀತೆಗಳ ಗಾಯನ ನಡೆಯಿತು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]