ದೊಡ್ಡಬಳ್ಳಾಪುರ: ಬೆಲೆ ಏರಿಳಿತಗಳ ನಡುವೆ ಆಯುಧಪೂಜೆ- ವಿಜಯದಶಮಿ ಹಬ್ಬಕ್ಕೆ ಸ್ವಾಗತ

Amidst price fluctuations, welcome to Ayudha Puja, Vijayadashami festival

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಆಯುಧಪೂಜೆ ಹಾಗೂ ವಿಜಯದಶಮಿ (Ayudha Puja, Vijayadashami) ಹಬ್ಬ ಸಂಭ್ರಮದಿಂದ ನಡೆದಿದ್ದು, ಬೂದುಕುಂಬಳ, ಹೂ ಹಣ್ಣು, ಬಾಳೆಕಂದು, ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳ ಏರಿಳಿತಗಳ ನಡುವೆ ಸ್ವಾಗತ ನಡೆದಿದೆ.

ನಗರದ ಮಾರುಕಟ್ಟೆ ಪ್ರದೇಶದಲ್ಲಿ ಅಂಗಡಿಗಳು ಹಬ್ಬಕ್ಕೆಂದೇ ತೆರೆದಿವೆ. ಬೂದು ಕುಂಬಳಕಾಯಿ ಬೆಲೆ ಕೆ.ಜಿಗೆ 40 ರೂವರೆಗೆ ಇದೆ. ಹೂವಿನ ಬೆಲೆಗಳು ಗಗನಕ್ಕೇರಿವೆ. ಕಾಕಡ, ಮಳ್ಳೆ ಹೂವಿನ ಬೆಲೆ ಕೆ.ಜಿಗೆ 600ರಿಂದ 800 ರೂಗಳ ವರೆಗಿದ್ದರೆ ಕನಕಾಂಬರ 1800 ರೂ ಶಾಮಂತಿಗೆ, ಬಟನ್ಸ್ , ಗುಲಾಬಿ ಮೊದಲಾದ ಹೂವಿನ ಬೆಲೆಗಳು ಕೆ.ಜಿಗೆ 200ರೂ ದಾಟಿವೆೆ.

ಬಾಳೆ ಹಣ್ಣು ಕೆಜಿಗೆ 40ರಿಂದ 90ರೂ, ಸೇರಿದಂತೆ ಇತರ ಹಣ್ಣುಗಳ ಬೆಲೆಗಳೂ ಕೆಜಿಗೆ 20 ರಿಂದ 30 ಹೆಚ್ಚಾಗಿವೆ. ಬಾಳೆಕಂದುಗಳ ಬೆಲೆ ಸಹ ಹೆಚ್ಚಾಗಿದ್ದು, ಆಯುಧ ಪೂಜೆಗಾಗಿ ನಗರದಲ್ಲಿ ಮಗ್ಗಗಳು ಯಂತ್ರಗಳು, ವಾಹನಗಳು ಮೊದಲಾದವುಗಳನ್ನು ಶುದ್ದ ಮಾಡಿ ಪೂಜೆಗೆ ಅಣಿ ಮಾಡಿಕೊಳ್ಳುತ್ತಿರುವ ದಶ್ಯ ಸಾಮಾನ್ಯವಾಗಿದೆ.

ಸರ್ಕಾರಿ ಕಚೇರಿಗಳಲ್ಲಿ ಆಯುಧ ಪೂಜೆ :
ಬುಧವಾರ ನಡೆಯುವ ಆಯುಧಪೂಜೆಯನ್ನು ಬಹಳಷ್ಟು ಸರ್ಕಾರಿ ಕಚೇರಿಗಳಲ್ಲಿ ಮಂಗಳವಾರವೇ ನೆರವೇರಿಸಲಾಯಿತು. ಡಿ.ಗ್ರೂಪ್ ನೌಕರರು ಸೇರಿದಂತೆ ಅಧಿಕಾರಿಗಳ ಕಾರ್ಯೂ ನಿರ್ವಹಣೆ ಬಗ್ಗೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಯಿತು.

ಎರಡು ದಿನಗಳು ಸರ್ಕಾರಿ ರಜೆ ಇರುವುದರಿಂದ ಸರ್ಕಾರಿ ನೌಕರರು ಹಾಗೂ ಉದ್ಯೋಗಿಗಳು ಬಹಳಷ್ಟು ಮಂದಿ ರಜಾ ದಿನಗಳಿಗೆ ಪ್ರವಾಸಕ್ಕೆ ಹೋಗಲು ಸಿದ್ದರಾಗುತ್ತಿದ್ದಾರೆ.

ಹಿಂದಿನ ವರ್ಷಗಳಿಗೆ ಹೋಲಿಸಿದರೆ ಹಬ್ಬದ ಅಬ್ಬರ ಈ ಬಾರಿ ಹೆಚ್ಚಾಗಿ ಇದೆ. ಪ್ರತಿ ಹಬ್ಬಗಳಲ್ಲಿಯೂ ಹೂ ಹಣ್ಣುಗಳ ಬೆಲೆಗಳ ಏರಿಕೆ ಸಾಮಾನ್ಯವಾಗಿದ್ದು, ಹಬ್ಬವನ್ನು ಆಚರಿಸಲೇಬೇಕೆಂದು ಸಾರ್ವಜನಿಕರು ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]