Pawan Kalyan; ಚಿಕ್ಕಬಳ್ಳಾಪುರಕ್ಕಿಂದು ಪವನ್ ಕಲ್ಯಾಣ್ ಭೇಟಿ.. ಬಿಗಿ ಭದ್ರತೆ

Pawan Kalyan to visit Chikkaballapura today.. tight security

ಚಿಕ್ಕಬಳ್ಳಾಪುರ: ತೆಲಗು ಚಿತ್ರರಂಗದ ಖ್ಯಾತ ನಟ, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಅವರು ಇಂದು (ಸೋಮವಾರ) ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಆಗಮಿಸುತ್ತಿದ್ದಾರೆ ಎಂದು ಚಿಕ್ಕಬಳ್ಳಾಪುರ ಎಸ್‌ಪಿ ಕುಶಾಲ್ ಚೌಕ್ಷೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇತ್ತೀಚೆಗೆ ಕರೂರು ಮತ್ತು ಆರ್‌ಸಿಬಿ ಕಾಲ್ತುಳಿತದಂತಹ ದುರಂತಗಳು ನಡೆದಿರುವ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂತಹ ದುರಂತಗಳು ಮರುಕಳಿಸದಂತೆ ಕಾರ್ಯಕ್ರಮದ ಸುರಕ್ಷತೆಗಾಗಿ ಬಿಗಿ ಭದ್ರತಾ ಕ್ರಮಗಳ ಕುರಿತು ಎಚ್ಚರಿಕೆ ವಹಿಸಲಾಗಿದೆ.

ಕಾರ್ಯಕ್ರಮ ಕುರಿತಂತೆ ಈಗಾಗಲೇ ಆಯೋಜಕರೊಂದಿಗೆ ಮೂರು ಬಾರಿ ಸಭೆ ನಡೆಸಲಾಗಿದ್ದು, ಸತತ 17 ದಿನಗಳಿಂದ ಸಂಪರ್ಕಲ್ಲಿದ್ದೇವೆ. ಅಧಿಕಾರಿಗಳೊಂದಿಗೂ ಹಲವು ಸಭೆಗಳನ್ನು ನಡೆಸಲಾಗಿದೆ. ನಮ್ಮ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದರು.

Pawan Kalyan ಭೇಟಿ; ಸ್ಪೋಟಕ, ಮಾದಕ ವಸ್ತುಗಳ ಸಂಪೂರ್ಣ ನಿಷೇಧ..!

ಕಾರ್ಯಕ್ರಮ ನಡೆಯುವ ವೇಳೆ ಸ್ಫೋಟಕ ವಸ್ತುಗಳು ಮತ್ತು ಮಾದಕ ದ್ರವ್ಯಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಭದ್ರತೆಗಾಗಿ 500 ಪೊಲೀಸ್ ಪೇದೆಗಳು, 6 ಡಿವೈಎಸಿಗಳು, 30 ಇನ್ ಪೆಕ್ಟರ್‌ಗಳು, 50 ಪಿಎಸ್‌ಐಗಳು, 4 ಕೆಎಸ್ ಆರ್‌ಪಿ ತುಕಡಿ ಗಳು, 6 ಡಿಎಆರ್ ತುಕಡಿಗಳು ಮತ್ತು 3 ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Astrology; ದಿನ ಭವಿಷ್ಯ: ಈ ರಾಶಿಯವರು ವಾಹನ ಚಾಲನೆ ಮಾಡುವಾಗ ಜಾಗರೂಕರಾಗಿರಬೇಕು

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]