ಅಖಿಲೇಶ್ ಯಾದವ್ ಫೇಸ್‌ಬುಕ್‌ ಖಾತೆ ಸಸ್ಪೆಂಡ್..! ಆಕ್ರೋಶದ ಬೆನ್ನಲ್ಲೇ ಆಕ್ಟೀವ್

Akhilesh Yadav's Facebook account suspended..! Active in the wake of outrage

ನವದೆಹಲಿ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಅವರ ಫೇಸ್‌ಬುಕ್‌ (Facebook) ಖಾತೆಯನ್ನು ಸಸ್ಪೆಂಡ್ ಮಾಡಲಾಗಿದೆ.

8 ಮಿಲಿಯನ್ ಫಾಲೋವರ್ಸ್ ಹೊಂದಿರುವ ಅಖಿಲೇಶ್ ಯಾದವ್ ಅವರ ಫೇಸ್‌ಬುಕ್‌ ಖಾತೆಯನ್ನು ಸಸ್ಪೆಂಡ್ ಮಾಡಿರುವುದು ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಕೇಂದ್ರ ಸರ್ಕಾರದ ವೈಪಲ್ಯಗಳನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಖಾತೆಯಲ್ಲಿ ಪದೇ ಪದೇ ಪ್ರಶ್ನೆ ಮಾಡಿರುವುದಕ್ಕೆ, ಖಾತೆಯನ್ನು ಸಸ್ಪೆಂಡ್ ಮಾಡುಚ ಮೂಲಕ ಫೇಸ್ಬುಕ್ ಸರ್ಕಾರದ ಪರವಾಗಿ ವರ್ತಿಸುತ್ತಿದೆ ಎಂದು ವಿಪಕ್ಷಗಳ ಆರೋಪಿಸಿವೆ.

ಅಕೌಂಟ್ ಸಸ್ಪೆಂಡ್ ಮಾಡಲು ಕಾರಣವೇನು ಎಂಬ ಕುರಿತು ಮೆಟಾ ಸಂಸ್ಥೆ ಉತ್ತರ ನೀಡಿಲ್ಲ ಎಂದು ಆರೋಪಿಸಲಾಗಿದೆ.

ಈ ಕುರಿತಂತೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಪ್ರತಿಕ್ರಿಯೆ ನೀಡಿದ್ದು, ಇದಕ್ಕೂ ಕೇಂದ್ರ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಮೆಟಾ ಸಂಸ್ಥೆ ನಿಯಮ ಉಲ್ಲಂಘನೆ ಕಾರಣ ಸಸ್ಪೆಂಡ್ ಮಾಡಿದೆ ಎಂದಿದ್ದಾರೆ.

ಈ ವಿವಾದದ ಬಳಿಕ ಶನಿವಾರ ಸಂಜೆ, ಅಖಿಲೇಶ್ ಅವರ ಖಾತೆಯನ್ನು ಫೇಸ್‌ಬುಕ್‌ ಮತ್ತೆ ಸಕ್ರಿಯಗೊಳಿಸಿದೆ.

ಈ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿರುವ ಅಖಿಲೇಶ್ ಯಾದವ್, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಮಹಿಳೆಯ ಅನುಮಾನಸ್ಪದ ಸಾವು ಮತ್ತು ಪತ್ರಕರ್ತನ ಹತ್ಯೆ ಘಟನೆಯ ಪ್ರಶ್ನೆ ಪೋಸ್ಟ್ ಗೆ, ಕಮ್ಯೂನಲ್ ವೈಲೆನ್ಸ್ ಎಂದು ಫೇಸ್‌ಬುಕ್‌ ಅಕೌಂಟ್ ಸಸ್ಪೆಂಡ್ ಮಾಡಿದೆ.

ಪತ್ರಕರ್ತರ ಹತ್ಯೆ, ಅವರ ಮೇಲೆ ಒತ್ತಡದ ಹೇರುವುದು, ಅವರ ಮೇಲೆ ಎಫ್ ‌ಐಆರ್ ಮಾಡಿಸುವುದು ಸೇರಿದಂತೆ ಎಲ್ಲಾ ತಂತ್ರಗಳನ್ನು ಇಲ್ಲಿ ಬಳಸಲಾಗುತ್ತಿದೆ ಎಂದು ಬರೆದಿದ್ದೆ. ಇದರಲ್ಲಿ ತಪ್ಪೇನಿದೆ. ಫೇಸ್ಬುಕ್ ಖಾತೆ ಸಸ್ಪೆಂಡ್ ಮಾಡಿದಾಕ್ಷಣ ನಮ್ಮ ಹೋರಾಟವನ್ನು ನಿಲ್ಲಿಸಲು ಸಾಧ್ಯವಿಲ್ಲ. ನಮಗೆ ಅರಿವಾಗಿದೆ‌ ಇಲ್ಲಿ ನಿಜವಾದ ಹೋರಾಟ ಅಗತ್ಯವಿದೆ ಎಂದಿದ್ದಾರೆ.

ರಾಜಕೀಯ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ (Z.P) ಕ್ಷೇತ್ರಗಳ (Constituencies) ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

[ccc_my_favorite_select_button post_id="121409"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]