ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

Private bus coming to Bengaluru catches fire..!: 20 passengers dead |

ಕರ್ನೂಲ್: ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

ವರದಿಗಳ ಅನ್ವಯ ಕಾವೇರಿ ಹೆಸರಿನ ವೋಲ್ಲೋ ಬಸ್‌ನಲ್ಲಿ 44 ಪ್ರಯಾಣಿಕರು ಇದ್ದರು. ಶುಕ್ರವಾರ ಬಳಗಿನ ಜಾವ 3 ಗಂಟೆಯ ವೇಳೆಗೆ ವೇಗವಾಗಿ ಬಂದ ಬೈಕ್‌ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ನಂತರ ಬೈಕ್‌ ಬಸ್‌ನ ಅಡಿ ಸಿಲುಕಿಕೊಂಡು ಸ್ವಲ್ಪ ದೂರದವರೆಗೆ ಎಳೆಯಲ್ಪಟ್ಟಿದೆ.

ಇದರಿಂದಾಗಿ ಘರ್ಷಣೆ ಸಂಭವಿಸಿ, ಕಿಡಿ ಹೊತ್ತಿಕೊಂಡಿದೆ. ಬೈಕ್‌ ಇಂಧನ ಟ್ಯಾಂಕ್‌ಗೆ ಬಡಿದಿದ್ದು, ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್ ಅನ್ನು ಆವರಿಸಿಕೊಂಡಿದೆ.

ವೋಲ್ಲೋ ಬಸ್ ಏರ್ ಕಂಡಿಷನ್ ಹೊಂದಿದ್ದರಿಂದ ಸಂಪೂರ್ಣ ಕಿಟಕಿ ಬಾಗಿಲುಗಳನ್ನು ಮುಚ್ಚಲಾಗಿತ್ತು. ಸ್ವೀಪರ್ ಬಸ್ ಆಗಿದ್ದರಿಂದ ದುರಂತದ ಸಮಯ ಪ್ರಯಾಣಿಕರು ನಿದ್ರಿಸುತ್ತಿದ್ದರು. ಬೆಂಕಿ ಕಾಣಿಸಿಕೊಂಡ ತಕ್ಷಣ ಕೆಲ ಪ್ರಯಾಣಿಕರು ಕಿಟಕಿ ಗಾಜುಗಳನ್ನು ಒಡೆದು ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಬಹುತೇಕರು ಬೆಂಕಿಯ ತೀವ್ರತೆಗೆ ಸುಟ್ಟು ಕರಕಲಾಗಿದ್ದಾರೆ.

ಸದ್ಯ ಬಸ್‌ನಲ್ಲಿದ್ದ 12 ಜನರನ್ನು ರಕ್ಷಣೆ ಮಾಡಲಾಗಿದೆ. ಆದರೆ ಉಳಿದ ಪ್ರಯಾಣಿಕರೆಲ್ಲರೂ ಜೀವಂತ ಸುಟ್ಟು ಹೋಗಿದ್ದಾರೆ. ಬಹುತೇಕರ ಗುರುತು ಸಿಗದಷ್ಟರ ಮಟ್ಟಿಗೆ ಮೃತದೇಹಗಳು ಸುಟ್ಟು ಹೋಗಿವೆ. ಮೃತರ ಗುರುತನ್ನು ಪತ್ತೆಹಚ್ಚಲು ಡಿಎನ್‌ ಪರೀಕ್ಷೆಯ ಅಗತ್ಯವಿದೆ ಎನ್ನಲಾಗಿದೆ.

ರಾಜಕೀಯ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಬಿಜೆಪಿ (BJP) ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ" ಎಂದು

[ccc_my_favorite_select_button post_id="120598"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]