The entire country is following the Karnataka Congress model: DCM D.K. Shivakumar

ಸಿಎಂ ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಸಿಎಂ ಅವರು ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಹೇಳಿದ್ದಾರೆ.

ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಸೋಮವಾರ ಪ್ರತಿಕ್ರಿಯಿಸಿದರು.

“ಹೈಕಮಾಂಡ್ ಒಪ್ಪಿದರೇ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತೇನೆ” ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು.

ದೆಹಲಿಗೆ ಖಾಸಗಿ ಭೇಟಿ

ದೆಹಲಿ ಭೇಟಿ ಬಗ್ಗೆ ಕೇಳಿದಾಗ, ನಮ್ಮ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯೆಯಾದ ಅಂಬಿಕಾ ಸೋನಿಯವರ ಮನೆಗೆ ಭೇಟಿ ನೀಡಿದ್ದೆ. ಅವರ ಪತಿ ತೀರಿಕೊಂಡಿದ್ದರು. ಹೀಗಾಗಿ ಸಂತಾಪ ಸೂಚಿಸಲು ಅವರ ಮನೆಗೆ ಭೇಟಿ ನೀಡಿದ್ದೆ.

ನಾನು ತಿಹಾರ್ ಜೈಲಿನಲ್ಲಿದ್ದಾಗ ಅವರು ಸೋನಿಯಗಾಂಧಿ ಅವರ ಜೊತೆ ಬಂದು ನನ್ನನ್ನು ಭೇಟಿ ಮಾಡಿದ್ದರು. ನನಗೂ ಅವರಿಗೂ ಬಹಳ ಆತ್ಮೀಯತೆ. ನಮ್ಮ ಪಕ್ಷದ ನಾಯಕರು ಅವರು.

ಎಸ್.ಎಂ.ಕೃಷ್ಣ ಅವರು ಅಧಿಕಾರದಲ್ಲಿದ್ದಾಗ ನಮಗೆ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನನ್ನನ್ನು ತಮ್ಮನಂತೆ ಕಂಡಿದ್ದರು, ನನ್ನ ಕೆಲಸಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ಹಾಗಾಗಿ ನಾನು ಅವರ ಮನೆಗೆ ಭೇಟಿ ನೀಡಿದ್ದೆ ಎಂದು ತಿಳಿಸಿದರು.

ನೀವು ಹೈಕಮಾಂಡ್ ಭೇಟಿಗೆ ದಿಲ್ಲಿಗೆ ಹೋಗಿದ್ದಿರಿ ಎಂದು ಚರ್ಚೆಯಾಗುತ್ತಿದೆಯಲ್ಲ ಎಂದು ಕೇಳಿದಾಗ, “ನಾನು ದಿಲ್ಲಿಗೆ ಹೋಗಿದ್ದ ವಿಷಯ, ಕೆಲಸದ ಬಗ್ಗೆ ಮಾತ್ರ ಹೇಳಬಲ್ಲೆ. ಹೈಕಮಾಂಡ್ ಭೇಟಿ ಬಗ್ಗೆ ನೀವು ಮಾಧ್ಯಮದವರು, ಸಾರ್ವಜನಿಕರು, ಇನ್ನೂ ಬೇರೆಯವರು ಏನು ಬೇಕಾದರೂ ಚರ್ಚೆ ಮಾಡಿಕೊಳ್ಳಿ. ಯಾರು ಬೇಕಾದರೂ ಮಾತಾಡಿಕೊಳ್ಳಲಿ. ನನಗದು ಸಂಬಂಧ ಪಡದ ವಿಷಯ” ಎಂದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ಸಾವಿರ ವರ್ಷಗಳ ಇತಿಹಾಸವಿರುವ ಪವಿತ್ರ ಸೋಮನಾಥ ಜ್ಯೋತಿರ್ಲಿಂಗ (Somnath Jyotirlinga Darshan) ಮಾರ್ಚ್ 14ರಂದು ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಿದ್ದು, ಈ ಜ್ಯೋತಿರ್ಲಿಂಗ ದರ್ಶನಕ್ಕೆ ನಗರದ ಸೋಮೇಶ್ವರ ದೇವಾಲಯದಲ್ಲಿ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರ್ಟ್ ಆಫ್

[ccc_my_favorite_select_button post_id="120187"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!