Kannada Rajyotsava Award for Veena maker of Doddaballapur taluk..!

ದೊಡ್ಡಬಳ್ಳಾಪುರ ತಾಲ್ಲೂಕಿನ ವೀಣೆ ತಯಾರಕನಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ..!

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಿಂಪಾಡಿಪುರ ಗ್ರಾಮದ ವೀಣೆ ತಯಾರಕ ಪೆನ್ನ ಒಬಳಯ್ಯ ಅವರಿಗೆ 2025ನೇ ಸಾಲಿನ ಕರ್ನಾಟಕ ಸರ್ಕಾರದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ (Kannada Rajyotsava Award) ಆಯ್ಕೆ ಆಗಿದ್ದಾರೆ. 

ದೊಡ್ಡಬಳ್ಳಾಪುರ‌ ತಾಲ್ಲೂಕಿನ ಮಧುರೆ ಹೋಬಳಿಯ ಸಿಂಪಾಡಿಪುರ ಗ್ರಾಮದಲ್ಲಿ  ವೀಣೆ ತಯಾರಿಕೆಯ ಪರಂಪರೆಯನ್ನು ಪ್ರಾರಂಭಿಸಿದ ಪೆನ್ನ ಒಬಳಯ್ಯ ಅವರು ವೀಣೆ ತಯಾರಕರಲ್ಲಿ ಕೆಲಸ ಮಾಡುತ್ತಾ ಕಲೆಯನ್ನು ಕಲಿತರು ಮತ್ತು ನಂತರ ತಮ್ಮ ಗ್ರಾಮ ಸಿಂಪಾಡಿಪುರ ಬಂದು ಈ ಕರಕುಶಲತೆಯನ್ನು ಗ್ರಾಮಸ್ಥರಿಗೆ ಕಲಿಸಿದರು.

ಕಳೆದ 50 ವರ್ಷಗಳಿಂದಲೂ ವೀಣೆ ತಯಾರಿಸುತ್ತಾ ಬಂದಿರುವ ಈ ಗ್ರಾಮವು ಈಗಲೂ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡಿದೆ. ಮೈಸೂರು ವೀಣೆಗಳನ್ನು ಇಲ್ಲಿ ತಯಾರಿಸಲಾಗುತ್ತದೆ. 

ವೀಣೆ ತಯಾರಿಕೆಯ ಪರಂಪರೆಯನ್ನು ಮುಂದುವರಿಸಲು ಹೊಸ ತಲೆಮಾರಿನ ಪ್ರತಿಭೆಗಳು ಈ ಕರಕುಶಲತೆಯನ್ನು ಜೀವಂತವಾಗಿರಿಸಲು ಪ್ರಯತ್ನಿಸುತ್ತಿವೆ. 

ಸಿಂಪಾಡಿಪುರ ಗ್ರಾಮದಲ್ಲಿತ ಯಾರಾಗುವ ವೀಣೆಗಳು ಹೆಸರಾಂತ ಸಂಗೀತ ಕಲಾವಿದರ ಕೈಯಲ್ಲಿವೆ. 

ಸಾಮಾನ್ಯವಾಗಿ ವೀಣೆಗಳು ಸಿದ್ಧಗೊಳ್ಳುವುದು ತಮಿಳುನಾಡಿನ ತಂಜಾವೂರಿನಲ್ಲಿ, ನಂತರ ವೀಣೆ ತಯಾರಿಕೆಯಲ್ಲಿ ಗಮನ ಸೆಳೆದಿರುವುದು ಬೆಂಗಳೂರು ಬಳಿಯ ಸಿಂಪಾಡಿಪುರ ಗ್ರಾಮ. ಕಳೆದ ಐವತ್ತು ವರ್ಷಗಳಿಂದ, ಈ ಊರಿನಲ್ಲಿ ವೀಣೆ ಮತ್ತು ತಂಬೂರಿಗಳನ್ನು ತಯಾರು ಮಾಡುತ್ತಿದ್ದಾರೆ.

ರಾಜಕೀಯ

ದ್ವೇಷ ಭಾಷಣ ಮಸೂದೆ; ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ.?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ದ್ವೇಷ ಭಾಷಣ ಮಸೂದೆ; ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ

ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="117673"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!