D.K. Shivakumar should not become a villain in Bengaluru: Opposition Leader R. Ashoka

ಗುಂಡಿ ಮುಚ್ಚಲು ಆಗದವರು ಸುರಂಗ ಹೇಗೆ ಮಾಡುತ್ತಾರೆ?: ಆರ್‌.ಅಶೋಕ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಸುರಂಗ ರಸ್ತೆ ಯೋಜನೆ ಬಗ್ಗೆ ಜನರಿಗೆ ಮಾಹಿತಿ ನೀಡಿಲ್ಲ. ಜನರ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಬೆಂಗಳೂರಿನಲ್ಲಿ ನಿರ್ಮಿಸಲಿರುವ ಸುರಂಗ ರಸ್ತೆ ಯೋಜನೆಯ ಬಗ್ಗೆ ನಗರದ ಜನರಿಗೆ ಯಾವುದೇ ಮಾಹಿತಿ ನೀಡಿಲ್ಲ. ನಾನು ಅಧಿಕಾರಿಗಳನ್ನು ಈ ಬಗ್ಗೆ ಕೇಳಿದಾಗ 124 ಇಲಾಖೆಗಳಿಂದ ಅನುಮತಿ ಪಡೆಯಬೇಕಿದೆ ಎಂದು ತಿಳಿದುಬಂತು.

ನನ್ನನ್ನೇ ಸಮಿತಿ ಅಧ್ಯಕ್ಷರನ್ನಾಗಿ ಮಾಡುತ್ತಾರೆಂದು ಹೇಳಿದ್ದಾರೆ. ಇಂತಹ ಯೋಜನೆ ಮಾಡಲು ಇವರಿಗೆ ನೈಪುಣ್ಯತೆ ಇದೆಯೇ ಎಂದು ಸಾಬೀತುಪಡಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ರಸ್ತೆಗುಂಡಿಗಳನ್ನು ಮುಚ್ಚಿಸಲಿ. ಗುಂಡಿ ಮುಚ್ಚಲು ಆಗದವರು ಸುರಂಗ ಹೇಗೆ ಮಾಡುತ್ತಾರೆ? ಇದಕ್ಕೆ ಹಣ ಎಲ್ಲಿದೆ? ಎಂದು ಪ್ರಶ್ನಿಸಿದರು.

ಬಿಜೆಪಿಯವರು ಅಭಿವೃದ್ಧಿಯ ವಿರೋಧಿಗಳಲ್ಲ. ಆದರೆ ಮೊದಲು ರಸ್ತೆಗುಂಡಿ ಮುಚ್ಚಿಸಲಿ, ಕಸ ನಿರ್ವಹಣೆ ಮಾಡಲಿ. ಯೋಜನೆ ಖಂಡಿತ ಮಾಡುತ್ತೇವೆ ಎಂದು ದೌರ್ಜನ್ಯದಂತೆ ಮಾತನಾಡಬಾರದು.

ಲಾಲ್‌ಬಾಗ್‌, ಕೆಂಪೇಗೌಡ ಗೋಪುರ ಹಾಳು ಮಾಡಬಾರದು. ಪರಿಸರ ನಾಶ ಮಾಡಬಾರದು. ನನಗೆ ಉತ್ತರ ಕೊಡುವ ಬದಲು ಜನರಿಗೆ ಸರ್ಕಾರ ಉತ್ತರ ನೀಡಬೇಕು. ನಾನಿಲ್ಲಿ ಜನರ ಧ್ವನಿಯಾಗಿ ಮಾತಾಡುತ್ತಿದ್ದೇನೆ ಎಂದರು.

ನವೆಂಬರ್‌ ಕ್ರಾಂತಿಯ ಬಗ್ಗೆ ಮಾಜಿ ಸಚಿವ ರಾಜಣ್ಣ ಹೇಳಿದ್ದರು. ರಾಮನಗರ, ದಾವಣಗೆರೆ ಶಾಸಕರು ಹೇಳಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಅವರ ಶಾಸಕರೇ ಹೇಳಿದ್ದಾರೆ.

ಬಿಜೆಪಿಯವರು ಅಭಿವೃದ್ಧಿಗಾಗಿ ಆಗ್ರಹಿಸುತ್ತಿದ್ದಾರೆ. ಯಾರೇ ಸಿಎಂ ಆದರೂ ಜನತೆಗೆ ಒಳಿತು ಮಾಡಬೇಕೆಂದು ಒತ್ತಾಯಿಸುತ್ತೇವೆ. ಕ್ರಾಂತಿ ಹಾಗೂ ಭ್ರಾಂತಿ ಕಾಂಗ್ರೆಸ್‌ ಪಕ್ಷದೊಳಗೆ ನಡೆಯುತ್ತಿದೆ. ಕಾಂಗ್ರೆಸ್‌ ನಾಯಕರೇ ಇಂತಹ ಮಾತಾಡುತ್ತಿದ್ದಾರೆ ಎಂದರು.

ರಾಜಕೀಯ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ಬಾಂಬ್ ಸ್ಫೋಟದಂಥ ಸಂದಿಗ್ಧ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ಒಂದೇ ಧ್ವನಿಯಲ್ಲಿ ಮಾತನಾಡಬೇಕಾಗುತ್ತದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ( B.Y. Vijayendra) ತಿಳಿಸಿದ್ದಾರೆ.

[ccc_my_favorite_select_button post_id="116125"]
ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು

[ccc_my_favorite_select_button post_id="116144"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!