Hundi Donation count at Sri Ghati Subrahmanya Temple

ಶ್ರೀ ಕ್ಷೇತ್ರ ಘಾಟಿ ದೇಗುಲದಲ್ಲಿ ಹುಂಡಿ ಎಣಿಕೆ ಕಾರ್ಯ ಪೂರ್ಣ: ಭರ್ಜರಿ ಕಾಣಿಕೆ ಸಂಗ್ರಹ| Video

ದೊಡ್ಡಬಳ್ಳಾಪುರ: ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ (Ghati Subrahmanya Temple) ಇಂದು (ಸೋಮವಾರ) ಹುಂಡಿ ಕಾಣಿಕೆ ಎಣಿಕೆ ಕಾರ್ಯ ಮಾಡಲಾಗಿದ್ದು, ರೂ.62ಲಕ್ಷ ನಗದು ಸಂಗ್ರಹವಾಗಿದೆ

ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಇಂದು ಎಣಿಕೆ ಮಾಡಲಾಯಿತು. ಹುಂಡಿ ಎಣಿಕೆಯಲ್ಲಿ ಒಟ್ಟು 62 ಲಕ್ಷ 63 ಸಾವಿರ 30ರೂ ಸಂಗ್ರಹವಾಗಿದೆ.

ಇದರೊಂದಿಗೆ 79,500ರೂ ಮೌಲ್ಯದ 02 ಕೆಜಿ 370ಮಿಲಿ ಬೆಳ್ಳಿ, 16800ರೂ ಮೌಲ್ಯದ 2 ಗ್ರಾಂ ತೂಕದ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.

ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.

ಈ ವೇಳೆ ದೇವಾಲಯದ ಕಾರ್ಯದರ್ಶಿ ಪಿ. ದಿನೇಶ್, ಉಪ ಕಾರ್ಯದರ್ಶಿ ಎಂ.ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಶಿಲ್ದಾರ್ ಜಿ.ಜೆ.ಹೇಮಾವತಿ, ಪ್ರಧಾನ ಅರ್ಚಕರು ಶ್ರೀನಿಧಿ, ದೇವಾಲಯದ ಸಿಬ್ಬಂದಿ ನಂಜಪ್ಪ, ಪೊಲೀಸ್ ಇಲಾಖೆ ಸಿಬ್ಬಂದಿ ರಂಗನಾಥ್ ಸೇರಿದಂತೆ ದೇವಾಲಯದ ಸಿಬ್ಬಂದಿ, ಕೆನರಾ ಬ್ಯಾಂಕ್ ಸಿಬ್ಬಂದಿಗಳು ಇದ್ದರು.

ರಾಜಕೀಯ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ಬಾಂಬ್ ಸ್ಫೋಟದಂಥ ಸಂದಿಗ್ಧ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ಒಂದೇ ಧ್ವನಿಯಲ್ಲಿ ಮಾತನಾಡಬೇಕಾಗುತ್ತದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ( B.Y. Vijayendra) ತಿಳಿಸಿದ್ದಾರೆ.

[ccc_my_favorite_select_button post_id="116125"]
ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು

[ccc_my_favorite_select_button post_id="116144"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!