power cut off in Doddaballapura.!

ಗಮನಿಸಿ: ನಾಳೆ ದೊಡ್ಡಬಳ್ಳಾಪುರದ ಈ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ..!

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ (Power Cut).

66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರಣ ನವೆಂಬರ್ 18 ರಂದು ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದ್ದು, ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಎಇಇ ವಿನಯ್ ಕುಮಾರ್ ಹೆಚ್.ಪಿ ಮನವಿ ಮಾಡಿದ್ದಾರೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಮುತ್ಸಂದ್ರ ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ.

ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ.

ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ, ಮಾದಗೊಂಡನಹಳ್ಳಿ, ಹಸನ್ ಘಟ್ಟ, ಕೋಳೂರು, ಕಂಟನಕುಂಟೆ.

ಅಳ್ಳಾಲಸಂದ್ರ, ಅಂತರಹಳ್ಳಿ, ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟ.

ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೋನಘಟ್ಟ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ.

ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟ ಹೊನ್ನಾಘಟ್ಟ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಷ್ಟೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಹರಿತಲೇಖನಿ ಸೂಚನೆ; ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ.

ರಾಜಕೀಯ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಎಚ್ಚರಿಕೆ

[ccc_my_favorite_select_button post_id="119931"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ಮೊನ್ನೆಯಷ್ಟೇ ಉದ್ಘಾಟನೆಯಾಗಿದ್ದ ರೈಲ್ವೇ ನಿಲ್ದಾಣದ ಸಿಗ್ನಲ್ ಬಳಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident) ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="119943"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!