Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಗಿಂದು ವ್ಯಾಪಾರದಲ್ಲಿ ಮೋಸವಾಗುವ ಸಾಧ್ಯತೆ ಎಚ್ಚರ

Astrology: ಗುರುವಾರ, ನವೆಂಬರ್ 27, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು.(ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ

ಹಣಕಾಸಿನ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. (ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಿಥುನ ರಾಶಿ

ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಮೂಡುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಾಗ ಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ.ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ನಿಮ್ಮ ಭವಿಷ್ಯವನ್ನು ಸಮೃದ್ಧಗೊಳಿಸಲು ನೀವು ಹಿಂದೆ ಹೂಡಿಕೆ ಮಾಡಿದ ಎಲ್ಲಾ ಹಣವು ಇಂದು ಫಲಪ್ರದ ಫಲಿತಾಂಶಗಳನ್ನು ನೀಡುವ ಯೋಗವಿದೆ. ನಿಮ್ಮ ಕಾರ್ಯ ಪ್ರವೃತ್ತಿಯ ಸಾಧನೆಯ ಮೂಲಕ ವಿಶೇಷ ವ್ಯಕ್ತಿಯನ್ನು ಸೆಳೆಯುತ್ತೀರಿ. (ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ

ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡ ಮೊತ್ತದ ಹಣ ಹೂಡಿಕೆ ಈಗ ಬೇಡ. (ಭಕ್ತಿಯಿಂದ ಶ್ರೀ ಕೇದಾರನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ನಿಮ್ಮ ಇಷ್ಟಾರ್ಥಗಳು ಈಡೇರಬಹುದು.ವ್ಯಾಪಾರದ ಸಂದರ್ಭದಲ್ಲಿ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಾರಂಭಿಸಬಹುದು. ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿ ಯಾಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ

ಇಂದು ವಿವಾದಾತ್ಮಕ ವಿಷಯಗಳನ್ನು ಎತ್ತುವುದನ್ನು ತಪ್ಪಿಸಿ. ಸ್ಪರ್ಧೆ ಹೆಚ್ಚಾದಂತೆ ಕೆಲಸದ ವೇಳಾಪಟ್ಟಿಯು ತೀವ್ರವಾಗಿರುತ್ತದೆ. ಸೆಮಿನಾರ್‌ಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ಒದಗಿಸುತ್ತವೆ.(ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸ ಯೋಗವಿದೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ನಿರೀಕ್ಷಿತ ಸರ್ವ ಕಾರ್ಯಗಳು ನೆರವೇರುತ್ತದೆ. ಆರ್ಥಿಕ ಮಟ್ಟವೂ ಏರಿಕೆಯಾಗಲಿದ್ದು, ಸ್ಥಿರಪ್ರಾಪ್ತಿ ಯೋಗವಿದೆ, ಸಂಸಾರ ಸುಖ, ಸಂಬ್ರಮಗಳ ವಾತಾವರಣ ಮೂಡಲಿದೆ. ಶುಭ ಕಾರ್ಯ ಪ್ರಯತ್ನ ಫಲಕೊಡುವ ಯೋಗವಿದೆ. (ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲ ಕ್ಕೊಳಕಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಸಪ್ತಮಿ
ನಕ್ಷತ್ರ: ಧನಿಷ್ಠ ನಕ್ಷತ್ರ.

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಕಾಂಗ್ರೆಸ್ಸಿನ ಒಳಗಿನ ಬಡಿದಾಟದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ; ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ಸಿನ ಒಳಗಿನ ಬಡಿದಾಟದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ; ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ಸಿನ 140 ಶಾಸಕರಿದ್ದೂ ಆಡಳಿತ ನಡೆಸಲು ಸಾಧ್ಯವಿಲ್ಲವೆಂದಾದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಸವಾಲೆಸೆದಿದ್ದಾರೆ.

[ccc_my_favorite_select_button post_id="116752"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರದ ಪ್ರಸಿದ್ಧ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಕಳವು

ದೊಡ್ಡಬಳ್ಳಾಪುರದ ಪ್ರಸಿದ್ಧ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಕಳವು

ದೊಡ್ಡಬಳ್ಳಾಪುರ ರಂಗಪ ಸರ್ಕಲ್ ಬಳಿಯ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ (Shirdi Sai Baba temple) ಬುಧವಾರ ರಾತ್ರಿ ಹುಂಡಿ ಕಳ್ಳತನವಾಗಿದೆ.

[ccc_my_favorite_select_button post_id="116765"]
ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (Mahantesh Bilagi) ಸೇರಿ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

[ccc_my_favorite_select_button post_id="116728"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!