Industries Minister hands over Rs 2 crore dividend to Cmsiddaramaiah

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಬೆಂಗಳೂರು: ನಗರದ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ (Cmsiddaramaiah) ಶುಕ್ರವಾರ ಉದ್ಘಾಟಿಸಿದರು.

ಗಾಂಧಿನಗರದ ಆಚಾರ್ಯ ತುಳಸಿ ಮಾರ್ಗದಲ್ಲಿ ರೂ 32 ಕೋಟಿ ವೆಚ್ಚದಲ್ಲಿ ಈ ಬಹುಮಹಡಿ ಕಟ್ಟಡವನ್ನು ನಿರ್ಮಿಸಲಾಗಿದೆ.

ಒಟ್ಟು 2,618 ಚದರ ಮೀಟರ್ ಅಳತೆಯ ನಿವೇಶನದಲ್ಲಿ ತಲೆಯೆತ್ತಿರುವ ಈ ಕಟ್ಟಡವು ಎರಡು ನೆಲ ಅಂತಸ್ತುಗಳು, ನೆಲ ಅಂತಸ್ತು, ಐದು ಮಹಡಿಗಳು ಹಾಗೂ ತಾರಸಿ ಮಹಡಿಯನ್ನು ಒಳಗೊಂಡಿದೆ. ಲೋಯರ್ ಬೇಸ್ ಮೆಂಟ್ ನಲ್ಲಿ 58 ಕಾರುಗಳು ಹಾಗೂ ಅಪ್ಪರ್ ಬೇಸ್ ಮೆಂಟ್ ನಲ್ಲಿ 38 ಕಾರುಗಳ ನಿಲುಗಡೆಗೆ ಜಾಗ ಕಲ್ಪಿಸಲಾಗಿದೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಈ ಸಂದರ್ಭದಲ್ಲಿ ಇದ್ದರು.

ಇದೇ ವೇಳೆ, ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆ.ಐ.ಎ.ಡಿ.ಬಿ.ಯ ರೂ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ ಹಸ್ತಾಂತರಿಸಿದರು.

ಹಿಂದೆ ಕೈಗಾರಿಕಾ ಸಚಿವರಾಗಿದ್ದಾಗ ಈ ಕಟ್ಟಡ ಕಟ್ಟಲು ಶಾಸಕ ಆರ್.ವಿ.ದೇಶಪಾಂಡೆ ಅವರು ತೀರ್ಮಾನ ತೆಗೆದುಕೊಂಡಿದ್ದರು. ಈ ಸಂದರ್ಭದಲ್ಲಿ ಅವರನ್ನೂ ಸನ್ಮಾನಿಸಲಾಯಿತು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವ ಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.

ರಾಜಕೀಯ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆ.ಐ.ಎ.ಡಿ.ಬಿ.ಯ ರೂ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗಾಗಿ ಸಿಎಂ ಸಿದ್ದರಾಮಯ್ಯ (Cmsiddaramaiah) ಹಸ್ತಾಂತರಿಸಿದರು.

[ccc_my_favorite_select_button post_id="117055"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!