Andhra Pradesh DCM Pawan Kalyan visits Udupi

ಗುಡ್ಮಾರ್ನಿಂಗ್ ನ್ಯೂಸ್: ಉಡುಪಿಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭೇಟಿ

ಉಡುಪಿ: ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್‌ (Pawan Kalyan) ಅವರು ಉಡುಪಿಯ ಪುತ್ತಿಗೆ ಮಠದ ವತಿಯಿಂದ ನಡೆದ ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದರು.

ಉಡುಪಿಗೆ ಬರುವುದು ನನಗೆ ದೇವರು ನೀಡಿದ ಡಿವೈನ್ ಕಾಲ್. ಪುತ್ತಿಗೆ ಶ್ರೀಗಳು ವೈಯಕ್ತಿಕವಾಗಿ ಆಮಂತ್ರಿಸಿದರು. ಅವರಿಗೆ ಆಭಾರಿಯಾಗಿದ್ದೇನೆ ಎಂದು ಪವನ್ ಕಲ್ಯಾಣ್ ತಿಳಿಸಿದರು.

ಕನಕನ ಕಿಂಡಿಯ ಮೂಲಕ ಪವನ್ ಕಲ್ಯಾಣ್ ಕೃಷ್ಣ ದೇವರ ದರ್ಶನ ಪಡೆದರು. ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಕಿರಿಯ ಯತಿ ಸುಶ್ರೀಂದ್ರ ಸ್ವಾಮೀಜಿ, ದಿವಾನರಾದ ನಾಗರಾಜ ಆಚಾರ್ಯ, ಮಠದ ಅಂತಾ ರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ ಈ ಸಂದರ್ಭದಲ್ಲಿದ್ದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪವನ್ ಕಲ್ಯಾಣ್, ಕಾಂತಾರ ಚಿತ್ರದ ಕುರಿತು ಕೇಳಿದಾಗ, ಪ್ರತಿ ಊರಿಗೂ ತನ್ನದೇ ಆದ ಸಂಸ್ಕೃತಿ ಇರುವುದು. ಕಾಂತಾರ ತುಳುನಾಡಿನ ಕಥೆಯನ್ನು ಸಾರುತ್ತದೆ. ಆಂಧ್ರ, ತೆಲಂಗಾಣ ಭಾಗದಲ್ಲೂ ಇಂತಹ ಸಂಪ್ರದಾಯ, ಆಚರಣಗಳಿದೆ. ಇದೀಗ ಬಿಡುಗಡೆಯಾದ ಕಾಂತಾರ ನಾನು ನೋಡಿಲ್ಲ. ಹಿಂದೆ ಬಿಡುಗಡೆ ಯಾದ ಕಾಂತಾರ ನೋಡಿ ಖುಷಿ ಪಟ್ಟಿದ್ದೇನೆ ಎಂದರು.

ಆಂಧ್ರಪ್ರದೇಶದ ಶಾಲಾ ಪಠ್ಯ ಪುಸ್ತಕ ಗಳಲ್ಲಿ ಶ್ರೀಶಂಕರಾಚಾರ್ಯ, ಶ್ರೀರಾಮಾನು ಜಾಚಾರ್ಯ, ಶ್ರೀಮಧ್ವಾಚಾರ್ಯರ ತತ್ವಗಳನ್ನು ಸೇರಿಸುವಂತೆ ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಆಂಧ್ರ ಡಿಸಿಎಂ ಪವನ್ ಕಲ್ಯಾಣ್‌ಗೆ ಮನವಿ ಮಾಡಿಕೊಂಡರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!