ದೊಡ್ಡಬಳ್ಳಾಪುರ: ಇತ್ತಿಚೆಗೆ ನಡೆದ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (BDCC Bank) ಚುನಾವಣೆಯಲ್ಲಿ ದೊಡ್ಡಬಳ್ಳಾಪುರದ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ರಮೇಶ್ ಗೆಲುವು ಸಾಧಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ಕಚೇರಿಯಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ವೇಳೆ ಜೆಡಿಎಸ್ ದೊಡ್ಡಬಳ್ಳಾಪುರ ತಾಲ್ಲೂಕಿನ ಮಾಧ್ಯಮ ವಕ್ತಾರ ಕುಂಟನಹಳ್ಳಿ ಮಂಜುನಾಥ್, ಟಿಎಪಿಎಂಸಿ ಸದಸ್ಯ ಕೊನಘಟ್ಟ ಆನಂದ್, ತೂಬಗೆರೆ ಹೋಬಳಿ ಅಧ್ಯಕ್ಷ ಜಗನ್ನಾಥ ಚಾರ್, ಜೆಡಿಎಸ್ ಮುಖಂಡರಾದ ಬಚ್ಚಹಳ್ಳಿ ನಾಗರಾಜ್, ಹರ್ಷ, ನಾರಾಯಣಪ್ಪ ಮತ್ತಿತರರಿದ್ದರು.