New party to be announced on January 24: C.M.Ibrahim

ಇದು ನಮ್ಮ ದೇಶ.. ಮೋದಿಗೂ ಹೆದರಲ್ಲ, ಅವರಪ್ಪನಿಗೂ ಹೆದರಲ್ಲ: ಸಿ.ಎಂ. ಇಬ್ರಾಹಿಂ

ಕಲಬುರಗಿ: ರಾಜ್ಯದಲ್ಲಿ ಸಜ್ಜನರ ಸರಕಾರ ತರಲು ನಾವು ಜನವರಿ 24ರಂದು ಕಲಬುರಗಿಯಲ್ಲಿ ಪ್ರಾದೇಶಿಕ ರಾಜಕೀಯ ಪಕ್ಷದ ವಿಭಾಗೀಯ ಸಮಾವೇಶ ನಡೆಸಿ, ಪಕ್ಷದ ಹೆಸರು ಹಾಗೂ ಚಿಹ್ನೆ ಘೋಷಿಸಲಾಗುವುದು ಎಂದು ಮಾಜಿ ಸಚಿವ ಸಿ.ಎಂ. ಇಬ್ರಾಹಿಂ (C.M.Ibrahim) ಹೇಳಿದರು.

ಕಲಬುರಗಿ ಬಸವಣ್ಣ ನವರ ಕರ್ಮಭೂಮಿ. ಬಂದೇನವಾಜರ ಪುಣ್ಯ ಭೂಮಿ. ಶರಣಬಸವೇಶ್ವರರು, ಬಾಬಾಸಾಹೇಬ ಅಂಬೇಡ್ಕರ್ ಓಡಾಡಿದ ನಾಡು. ಈ ನಾಡಿನಲ್ಲೇ ಜನವರಿ 24 ರಂದು ದೊಡ್ಡ ಸಾರ್ವಜನಿಕ ಸಮಾವೇಶ ಹಮ್ಮಿಕೊಳ್ಳಲಾಗುವುದು.

ಅವರನ್ನು (ಬಿಜೆಪಿ, ಕಾಂಗ್ರೆಸ್) ಪದೇ ಪದೆ ನೋಡಿದ್ದೀರಿ., ನಮ್ಮನ್ನೂ ಒಮ್ಮೆ ನೋಡಿ. ಅವರಿಗೆ ಟಿಪ್ಪು ಸುಲ್ತಾನ್ ಹೆಸರಳೇಲು ಭಯವಿದೆ. ನಮ್ಮ ಪ್ರಣಾಳಿಯಕೆಯಲ್ಲಿ ಟಿಪ್ಪು ಸುಲ್ತಾನ್ ಅವರ ಫೋಟೋ ಬಳಸಿದ್ದೇವೆ. ನಮಗೆ ಶಕ್ತಿ ಇದೆ. ಮೋದಿ ಆಗಲಿ, ಅವರಪ್ಪನಿಗಾಗಲಿ ಹೆದರಲ್ಲ.. ಏಕೆ ಹೆದರಬೇಕು..? ಇದು ನಮ್ಮ ದೇಶ, ಸಿಆರ್‌ಸಿ ಆಗಲಿ, ಎನ್‌ಆರ್‌ಸಿ ಆಗಲಿ ಯಾವುದಾರರು ತರಲಿ ನಾವು ಹೆದರುವುದಿಲ್ಲ ಅಮಿತ್ ಶಾ ಎಂದರು.

ಇದೇ ವೇಳೆ ಅಧಿಕಾರ ಸಿಕ್ಕರೆ ಈ ನೆಲದ ರೂಪುರೇಷೆ ಯನ್ನೇ ಬದಲಿಸುತ್ತೇವೆ ಎಂದರು.

ರಾಜಕೀಯ

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸುತ್ತಲೇ ಸುತ್ತುತ್ತಿದ್ದ ರಾಷ್ಟ್ರ ರಾಜಕಾರಣ, ಇತ್ತೀಚೆಗೆ ಹಲವು ಕಾರಣಗಳಿಂದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುತ್ತ ಸುತ್ತುತ್ತಿದೆ.

[ccc_my_favorite_select_button post_id="119385"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!