ಘಾಟಿ ಸುಬ್ರಹ್ಮಣ್ಯ ಬ್ರಹ್ಮ ರಥೋತ್ಸವ; ಉಚಿತ ಬಸ್ ವ್ಯವಸ್ಥೆ ಸೇರಿ ಏನೆಲ್ಲಾ ಸೌಲಭ್ಯ ಗೊತ್ತೆ..?

Karnataka Rajyotsava: Special puja, decorations at Ghati temple

ದೊಡ್ಡಬಳ್ಳಾಪುರ: ಇದೇ ತಿಂಗಳ 25 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ (Ghati Subrahmanya) ಬ್ರಹ್ಮ ರಥೋತ್ಸವ (Brahma Rathotsava) ಕುರಿತಂತೆ ಸಿದ್ಧತೆ ಜೋರಾಗಿ ನಡೆದಿದೆ.

ಬ್ರಹ್ಮರಥೋತ್ಸವ ದಂದು ಪ್ರತಃ ಕಾಲ 02:00 ಗಂಟೆಗೆ ದೇವಾಲಯ ತೆರೆಯಲಾಗುತ್ತಿದ್ದು, 02:30 ಗಂಟೆಗೆ ಅಭಿಷೇಕ ಪ್ರಾರಂಭವಾಗಿ ಬೆಳಗೆ, 04:30 ಗಂಟೆಗೆ ಮಹಾ ಮಂಗಳಾರತಿ ನೆರವೇರಲಿದೆ.

ಬೆಳಗೆ, 05:00 ರಿಂದ 06:00 ಗಂಟೆಗಳ ವರೆಗೆ ಸ್ಥಳೀಯರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, 06:00 ಗಂಟೆಯಿಂದ ಭಕ್ತಾಧಿಗಳಿಗಾಗಿ ಧರ್ಮ ದರ್ಶನ ಮತ್ತು ರೂ. 50 ರ ವಿಶೇಷ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿರುತ್ತದೆ.

ಉಚಿತ ಬಸ್ ವ್ಯವಸ್ಥೆ

ರಥೋತ್ಸವ ದಿನದಂದು ಬರುವ ಭಕ್ತಾಧಿಗಳಿಗಾಗಿ ದೊಡ್ಡಬಳ್ಳಾಪುರದ ಬಳಿ ಕಂಟನಕುಂಟೆಯಿಂದ 15 ಮತ್ತು ಮಾಕಳಿಯಿಂದ 10 ಉಚಿತ ಬಸ್ (KSRTC) ಗಳನ್ನು ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ. ಅಲ್ಲದೆ ಈ ಸ್ಥಳಗಳಲ್ಲಿ 04 ಮತ್ತು 02 ಚಕ್ರ ವಾಹನಗಳಿಗೆ ಉಚಿತ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ‌.

ಜನವರಿ 01 ರಿಂದ 31 ರವರಗೆ ಶ್ರೀ ಕ್ಷೇತ್ರಕ್ಕೆ ಬರುವ ವಾಹನಗಳಿಗೆ ಸುಂಕ ವಿನಾಯಿತಿ ನೀಡಲಾಗಿದೆ.

ಭದ್ರತೆ

ಭಕ್ತಾಧಿಗಳ ಭದ್ರತೆ ಮತ್ತು ಸಂಚಾರ ಸುಗಮ ವ್ಯವಸ್ಥೆಗಾಗಿ ಸುಮಾರು 700 ಜನ ಪೋಲಿಸ್ ಸಿಬ್ಬಂದಿ ಮತ್ತು 200 ಮಂದಿ ಹೋಂ ಗಾರ್ಡ್ ಗಳನ್ನು ನಿಯೋಜಿಸಲಾಗಿರುತ್ತದೆ.

ಸರಗಳ್ಳತನ, ಜೇಬುಗಳ್ಳತನ ಹಾಗೂ ಯಾವುದೇ ಅವಘಡಗಳು ನಡೆಯದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಕ್ಷೇತ್ರದ 01 ಕಿ.ಮೀ. ಸುತ್ತಳತೆಯಲ್ಲಿ ಸುಮಾರು 80 ಸಿ.ಸಿ.ಕ್ಯಾಮರ ಗಳನ್ನು ಅಳವಡಿಸಿ ಕಣಾವಲು ಇರಿಸಲಾಗಿರುತ್ತದೆ.

ಬ್ರಹ್ಮ ರಥೋತ್ಸವ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 6 ರಿಂದ ರಾತ್ರಿ 8.30ರ ವರೆಗೆ ಲ ಭಕ್ತಾಧಿಗಳಿಗೆ ಉಚಿತ ದಾಸೋಹ ವ್ಯವಸ್ಥೆ ಮಾಡಲಾಗಿದೆ.

ಭಕ್ತಾಧಿಗಳಿಗೆ ಸುಗಮ ದರ್ಶನದ ವ್ಯವಸ್ಥೆಗಾಗಿ ಧರ್ಮ ದರ್ಶನ ಮತ್ತು ರೂ. 50ಗಳ ವಿಶೇಷ ದರ್ಶನದ ಕ್ಕೂ ಲೈನ್‌ ಅನ್ನು ಮಾಡಿಸಲಾಗಿರುತ್ತದೆ (ಕ್ಯೂ ಲೈನ್‌ನಲ್ಲಿರುವ ಭಕ್ತಾಧಿಗಳಿಗೆ ನೆರಳು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

ತುರ್ತು ಸೇವೆಗಳ ನಿಮಿತ್ತ 03 Ambulance ವಾಹನಗಳನ್ನು ಮತ್ತು ಆರೋಗ್ಯ ಇಲಾಖೆ ತಂಡವನ್ನು ಹಾಗೂ ಅಗ್ನಿ ಶಾಮಕ ವಾಹನದ ವ್ಯವಸ್ಥೆ ಮಾಡಲಾಗಿದೆ.

ಡಿ.23ರಿಂದ 28 ರವರೆಗೆ ಶ್ರೀಕ್ಷೇತ್ರದಲ್ಲಿ ವಿಶೇಷ ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿದೆ.

ನೇರ ದರ್ಶನ

ಹಿರಿಯ ನಾಗರೀಕರು, ವಿಶೇಷ ಚೇತನರು ಗರ್ಭಿಣಿ ಸ್ತ್ರೀಯರು ಮತ್ತು 01 ವರ್ಷದ ಒಳಗಿನ ಶಿಶುವಿನೊಂದಿಗೆ ಬರುವ ಸ್ತ್ರೀಯರಿಗೆ ನೇರ ದರ್ಶನದ ವ್ಯವಸ್ಥೆ ಮಾಡಲಾಗಿದೆ.

ಅಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಭಕ್ತಾಧಿಗಳು/ ಸಾರ್ವಜನಿಕರ ಉಪಯೋಗಕ್ಕಾಗಿ ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲಾಗಿರುತ್ತದೆ.

ರಾಜಕೀಯ

ದೊಡ್ಡಬಳ್ಳಾಪುರ BJPಗೆ ಶಾಕ್: ನಗರಸಭೆ ಸದಸ್ಯ ದಿಢೀರ್ ರಾಜೀನಾಮೆ..?

ದೊಡ್ಡಬಳ್ಳಾಪುರ BJPಗೆ ಶಾಕ್: ನಗರಸಭೆ ಸದಸ್ಯ ದಿಢೀರ್ ರಾಜೀನಾಮೆ..?

ಅಚ್ಚರಿಯ ಬೆಳವಣಿಗೆಯಲ್ಲಿ ಎಸ್. ಪದ್ಮನಾಭ (S. Padmanabha) ಅವರು ದೊಡ್ಡಬಳ್ಳಾಪುರ ನಗರಸಭೆ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ದೊಡ್ಡಬಳ್ಳಾಪುರ ಬಿಜೆಪಿಗೆ (Doddaballapur BJP) ಶಾಕ್ ನೀಡಿದ್ದಾರೆ

[ccc_my_favorite_select_button post_id="120682"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ನಿನ್ನೆಯಷ್ಟೆ ಕೆಎಸ್‌ಆರ್‌ಟಿಸಿ ಬಸ್ ಹರಿದು ಬೈಕ್ ಸವಾರ ಸಾವನಪ್ಪಿರುವ ಬೆನ್ನಲ್ಲೇ, ರಸ್ತೆ ಬದಿ ನಿಂತಿದ್ದ ಆಟೋಗೆ ದ್ವಿಚಕ್ರ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ, ಬೈಕ್ ಸವಾರ ಹಾಗೂ ರಸ್ತೆಯ ಬದಿ ನಿಂತಿದ್ದ ಮಹಿಳೆಗೆ

[ccc_my_favorite_select_button post_id="120677"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]