ದೊಡ್ಡಬಳ್ಳಾಪುರ: ಕಾರೇಪುರದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ.. ಪ್ರಗತಿ ಪರ ರೈತರಿಗೆ ಸನ್ಮಾನ

Doddaballapura: National Farmers' Day celebrated in Karepur.. Honored to Farmers

ದೊಡ್ಡಬಳ್ಳಾಪುರ: ಕೃಷಿ ಇಲಾಖೆ ಮತ್ತು ತಾಲ್ಲೂಕು ಕೃಷಿಕ ಸಮಾಜ ವತಿಯಿಂದ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿಯ ಕಾರೇಪುರ ಗ್ರಾಮದಲ್ಲಿ ರಾಷ್ಟ್ರೀಯ ರೈತರ ದಿನಾಚರಣೆ (National Farmers’ Day) ಮತ್ತು ವಿವಿಧ ಇಲಾಖೆಗಳ ಕೃಷಿ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಹಾಯಕ ಕೃಷಿ ನಿರ್ದೇಶಕ ರಾಘವೇಂದ್ರ ಪಿ ಮಾತನಾಡಿ, ಪ್ರತಿವರ್ಷ ಡಿಸೆಂಬರ್ 23 ರಂದು ಮಾಜಿ ಪ್ರಧಾನ ಮಂತ್ರಿಗಳಾದ ಚೌಧರಿ ಚರಣ್ ಸಿಂಗ್ ಅವರು ಕೃಷಿಗೆ ಅಪಾರ ಸೇವೆಯನ್ನು ನೀಡಿರುವ ಸಲುವಾಗಿ ಜನ್ಮ ದಿನವನ್ನು ರಾಷ್ಟೀಯ ರೈತರ ದಿನವನ್ನಾಗಿ ದೇಶದ್ಯಾಂತ 2001 ರಿಂದ ಆಚರಿಸುತ್ತಿದ್ದಾರೆ.

ಚೌಧರಿ ಚರಣ್ ಸಿಂಗ್ ಅವರು ಕೃಷಿಗೆ ಸಂಬಂಧಿಸಿದ ಕಾಯಿದೆ ಮತ್ತು ಮಸೂದೆಗಳನ್ನು ಜಾರಿ ಮಾಡಿರುವ ರೈತರ ಕಲ್ಯಾಣಕ್ಕೆ ಅವರು ತಂದ ಯೋಜನೆಗಳು ಇಂದಿಗೂ ಜನಪ್ರಿಯ. ರೈತ ನಮ್ಮ ದೇಶದ ಬೆನ್ನಲುಬಾಗಿದ್ದು ಪ್ರತಿದಿನ ರೈತರ ನೆನಯಬೇಕು ಎಂದು ಸ್ಮರಿಸಿದರು.

ಶಾಸಕ ಧೀರಜ್ ಮುನಿರಾಜು ಅವರು ರಾಶಿ ಪೂಜೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ದೊಡ್ಡಬಳ್ಳಾಪುರ: ಕಾರೇಪುರದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ.. ಪ್ರಗತಿ ಪರ ರೈತರಿಗೆ ಸನ್ಮಾನ

ಬಳಿಕ ಮಾತನಾಡಿ, ರೈತರನ್ನು ಪ್ರತಿದಿನ ನೆನಯಬೇಕು. ರೈತ ನಮ್ಮ ದೇಶದ ಬೆನ್ನುಲುಬು. ರೈತರಿಗಾಗಿ ಹಲವು ಕಾರ್ಯಕ್ರಮಗಳನ್ನು ಕೃಷಿ ಇಲಾಖೆಯಿಂದ ಆಯೋಜಿಸುತ್ತಿದ್ದು, ರೈತರು ಸದರಿ ಕಾರ್ಯಕ್ರಮದ ಮತ್ತು ಇಲಾಖೆಯ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಹಾಗೂ ಕೃಷಿಯಲ್ಲಿ ರೈತರು ವಿವಿಧ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ಸ್ವಾವಲಂಬಿಗಳಾಗಬೇಕು ಎಂದು ತಿಳಿಸಿದರು.

ಕೃಷಿ ವಿಜ್ಞಾನ ಕೇಂದ್ರ ವಿಜ್ಞಾನಿ ಕುಮಾರಿ ಸುಪ್ರಿಯಾ, ಗೋಪಿಕಾ ಮಾತನಾಡಿ, ರೈತರು ಸಮಗ್ರ ಕೃಷಿ ಪದ್ದತಿಗಳನ್ನು ಅಳವಡಿಸಿ, ಬೀಜೋತ್ಪಾದನೆಯ ಮುಖಾಂತರ ಕೃಷಿಯಲ್ಲಿ ಹೆಚ್ಚು ಲಾಭಗಳಿಸುವುದರ ಜೊತೆಗೆ ತಮಗೆ ಬೇಕಾಗುವ ಬಿತ್ತನೆ ಬೀಜಗಳನ್ನು ತಮ್ಮ ಜಮೀನಿನಲ್ಲೇ ಬೆಳೆದುಕೊಳ್ಳಬಹುದೆಂದು ತಿಳಿಸಿದರು.

ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಮುರಳಿಧರ್, ರೈತ ಸಂಘದ ಜಿಲ್ಲಾ ಅಧ್ಯಕರಾದ ಪ್ರಸನ್ನ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪ್ರಗತಿ ಪರ ರೈತರನ್ನು ಸನ್ಮಾನಿಸಿಲಾಯಿತು. ನಂತರ ತುಂತುರು ನೀರಾವರಿ ಘಟಕ, ಕೃಷಿ ಯಾಂತ್ರೀಕರಣ ಯೋಜನೆಯಡಿ ರೋಟೋವೇಟರ್ ಗಳನ್ನು ಫಲಾನುಭವಿ ರೈತರಿಗೆ ವಿತರಿಸಲಾಯಿತು.

ದೊಡ್ಡಬಳ್ಳಾಪುರ: ಕಾರೇಪುರದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ.. ಪ್ರಗತಿ ಪರ ರೈತರಿಗೆ ಸನ್ಮಾನ

ದೊಡ್ಡಬಳ್ಳಾಪುರ ತಾಲ್ಲೂಕು ಕೃಷಿಕ ಸಮಾಜದ ಉಪಾಧ್ಯಕ್ಷ ಅರಸೇಗೌಡ ಸೇರಿದಂತೆ, ತಾಲ್ಲೂಕು ಕೃಷಿಕ ಸಮಾಜದ ನಿರ್ದೇಶಕರುಗಳು, ರೈತ ಸಂಘದ ಮುಖಂಡರಾದ ಹನುಮೇಗೌಡ, ಹನುಮಂತರಾಯಪ್ಪ, ಕೇಶವಮೂರ್ತಿರವರು, ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಕಲಾವತಿ ಸೇರಿದಂತೆ ಸದಸ್ಯರುಗಳು, ಕೃಷಿ ಸಂಬಂಧಿತ ಇಲಾಖೆಯ ಎಲ್ಲಾ ಅಧಿಕಾರಿಗಳು, ಕೃಷಿ ಅಧಿಕಾರಿಗಳು, ಆತ್ಮ ಸಿಬ್ಬಂದಿಗಳು, ಪ್ರಗತಿ ಪರ ರೈತರು ಮತ್ತು ರೈತ ಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]