
ಬೆಂಗಳೂರು: ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಕ್ಷರಿ ಹಾಗೂ ಪದಾಧಿಕಾರಿಗಳು ಇದ್ದರು.