108 ambulances are going missing from Doddaballapur..!

ಹೊಸ ವರ್ಷಾಚರಣೆ: ಬೆಂ.ಗ್ರಾ.ಜಿಲ್ಲೆಯಲ್ಲಿ ತುರ್ತು ಸೇವೆಗೆ 108 ಆಂಬುಲೆನ್ಸ್ ಸಜ್ಜು

ಬೆಂ‌.ಗ್ರಾ.ಜಿಲ್ಲೆ: ನಾಳೆಯ ಹೊಸ ವರ್ಷದ ಆಚರಣೆ (New Year Celebration) ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಹಾಗೂ ತುರ್ತು ಪರಿಸ್ಥಿತಿಗಳಿಗೆ ತಕ್ಷಣ ಸ್ಪಂದಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 108 ಆರೋಗ್ಯ ಕವಚ ಆಂಬ್ಯುಲೆನ್ಸ್ ಸೇವೆಯಿಂದ ( 108 Ambulance Service) ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಡಿ.31 ಹಾಗೂ ಜನವರಿ 1ರಂದು ಆಂಬ್ಯುಲೆನ್ಸ್ ಸಿಬ್ಬಂದಿಗಳ ರಜೆಗಳನ್ನು ರದ್ದುಗೊಳಿಸಲಾಗಿದ್ದು, ತುರ್ತು ಸಂದರ್ಭದಲ್ಲಿ ಸೇವೆ ಹೆಚ್ಚಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ 16 ಆಂಬ್ಯುಲೆನ್ಸಳನ್ನು ಮುಂಚಿತವಾಗಿ ನಿಯೋಜಿಸಲಾಗಿದೆ.

ಎಲ್ಲಾ ಆಂಬ್ಯುಲೆನ್ಸ್‌ ಗಳಲ್ಲಿ ಇಂಧನವನ್ನು ಸಂಪೂರ್ಣವಾಗಿ ತುಂಬಲಾಗಿದ್ದು, ಆಕ್ಸಿಜನ್ ಸಿಲಿಂಡರ್‌ಗಳು ಹಾಗೂ ರೋಗಿಗಳ ಚಿಕಿತ್ಸೆಗಾಗಿ ಅಗತ್ಯವಿರುವ ಎಲ್ಲಾ ವೈದ್ಯಕೀಯ ಮತ್ತು ಉಪಕರಣಗಳು ಔಷಧಿಗಳನ್ನು ಸಿದ್ಧವಾಗಿರಿಸಲಾಗಿದೆ.

ಸಾಮಾನ್ಯವಾಗಿ ಹೊಸ ವರ್ಷದ ಸಮಯದಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗಿ ವರದಿಯಾಗುವುದನ್ನು ಗಮನಿಸಿ, ಜನರ ಅಮೂಲ್ಯ ಜೀವಗಳನ್ನು ರಕ್ಷಿಸಲು ಹಾಗೂ ತುರ್ತು ಸಂದರ್ಭಗಳಿಗೆ ತ್ವರಿತವಾಗಿ ಸ್ಪಂದಿಸಲು ಈ ಮುನ್ನೆ ಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು 108 ಆರೋಗ್ಯ ಕವಚ ಅಧಿಕಾರಿಗಳು ತಿಳಿಸಿದ್ದಾರೆ.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ (Accident), ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ನುಜ್ಜುಗುಜ್ಜಾಗಿ, ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಮೇಷ್ಟ್ರು ಮನೆ ಕ್ರಾಸ್ ಸಮೀಪದ ಸರ್ವೀಸ್

[ccc_my_favorite_select_button post_id="119917"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!