ಮನರೇಗಾ ಉಳಿಸಲು ಜನವರಿ 26 ನಂತರ ಹೋರಾಟ: ಡಿಸಿಎಂ ಡಿ.ಕೆ. ಶಿವಕುಮಾರ್

Fight after January 26 to save MNREGA: DCM D.K. Shivakumar

ಮಂಗಳೂರು: “ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಿದೆ. ಹೀಗಾಗಿ ಮನರೇಗಾ ಉಳಿಸಿ ಅಭಿಯಾನವನ್ನು ಜ.26ರಿಂದ ಆರಂಭಿಸಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

ಮನರೇಗಾ ಉಳಿಸಿ ಅಭಿಯಾನವನ್ನು ಇಡೀ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು. ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ ಚರ್ಚೆ ಮಾಡಲು ಎರಡು ದಿನ ವಿಶೇಷ ಅಧಿವೇಶನ ಕರೆಯುವ ಆಲೋಚನೆ ಸಹ ಇದೆ. ಆಮೂಲಕ ಇದರಿಂದ ಗ್ರಾಮೀಣ ಪ್ರದೇಶದ ಮೇಲೆ ಹೇಗೆ ದುಷ್ಪರಿಣಾಮ ಬೀರಲಿದೆ ಎಂದು ಜನರಲ್ಲಿ ಅರಿವು ಮೂಡಿಸಲಾಗುವುದು.

ಜ.6ರಿಂದ ಫೆ.2ರವರೆಗೆ ತಾಲ್ಲೂಕು ಮಾಟ್ಟದಲ್ಲಿ ಪಂಚಾಯತಿ ಸದಸ್ಯರನ್ನು, ಫಲಾನುಭವಿ ಕಾರ್ಮಿಕರುಗಳನ್ನು ಒಳಗೊಂಡು ಪಾದಯಾತ್ರೆ ನಡೆಸಲಾಗುವುದು. ನರೇಗಾ ಯೋಜನೆ ಫಲಾನುಭವಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಇದರ ಬಗ್ಗೆ ಅರಿವು ಮೂಡಿಸಲಾಗುವುದು. ಮತ್ತೆ ನರೇಗಾವನ್ನು ಮರುಸ್ಥಾಪಿಸುವ ತನಕ ಹೋರಾಟ ಮಾಡಲಾಗುವುದು ಎಂದು ವಿವರಿಸಿದರು.

ಅಸ್ಸಾಂ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ಕೇಳಿದಾಗ, “ಪಕ್ಷ ನನಗೆ ಜವಾಬ್ದಾರಿ ನೀಡಿದ್ದು, ಇದರ ಬಗ್ಗೆ ಪಕ್ಷದ ನಾಯಕರ ಬಳಿ ಚರ್ಚೆ ನಡೆಸುತ್ತೇನೆ” ಎಂದರು.

ಎಸ್.ಪಿ ಮತ್ತು ಕಮಿಷನರ್ ವರ್ಗಾವಣೆ ಹಿಂದೆ ಕಾಂಗ್ರೆಸ್ ನಾಯಕರೇ ಇದ್ದಾರೆ ಎನ್ನುವ ಬಿಜೆಪಿಯವರ ಆರೋಪದ ಬಗ್ಗೆ ಕೇಳಿದಾಗ, “ದಿನಾ ಆರೋಪ ಮಾಡ್ತಾ ಇರಲಿ, ದಿನಾ ಆರೋಪ ಕೇಳುತ್ತಾ ಇರೋಣ” ಎಂದರು.

ರಾಜ್ಯಪಾಲರು ಮೂರು ಮಸೂದೆಗಳನ್ನು ವಾಪಸ್ ಕಳುಹಿಸಿರುವ ಬಗ್ಗೆ ಕೇಳಿದಾಗ, “ಸಂಜೆ ಮುಖ್ಯಮಂತ್ರಿಯವರು ಬರುತ್ತಾರೆ ಅವರ ಬಳಿ ಕೇಳಿ” ಎಂದರು.

ರಾಜಕೀಯ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ನಲ್ಲಿ (Congress) ಸೋನಿಯಾ ಗಾಂಧಿ (Soniya Gandhi), ರಾಹುಲ್ ಗಾಂಧಿ, ಪ್ರಿಯಾಕಾಂ ಗಾಂಧಿ (Rahul Gandhi) ಮನಸ್ಸು ಯಾರು ಗೆಲ್ಲುತ್ತಾರೆ ಅವರು ಸಿಎಂ ಆಗುತ್ತಾರೆ. ಇದು ಪ್ರಜಾಪಭುತ್ವದ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ ಎಂದು

[ccc_my_favorite_select_button post_id="121658"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]