Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರು ಪ್ರಯಾಣದಲ್ಲಿ ಎಚ್ಚರ ವಹಿಸಿ

Astrology: ಭಾನುವಾರ, ಜನವರಿ 11, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಆದಾಯಕ್ಕಿಂತ ಖರ್ಚುಗಳು ಹೆಚ್ಚಾಗುತ್ತವೆ. ಕೆಲಸದಲ್ಲಿ ಕಠಿಣವಾದ ಪರಿಶ್ರಮ ವಹಿಸುವುದು ಅವಶ್ಯ. (ವಿಷ್ಣು ದೇವಾಲಯಕ್ಕೆ ತುಳಸಿ ಕೊಡಿ)

ವೃಷಭ ರಾಶಿ

ರಾಜಕೀಯ ವಲಯಗಳು ಏರುಪೇರು ಉಂಟಾಗಲಿದೆ. ಉದ್ಯೋಗದಲ್ಲಿ ಹಠಾತ್ ಬದಲಾವಣೆ ಆಗಬಹುದು. (ವೃದ್ಧರಿಗೆ ಏನಾದರೂ ತಿನ್ನಲು ದಾನ ಮಾಡಿ)

ಮಿಥುನ ರಾಶಿ

ಕೆಲಸದಲ್ಲಿ ಅಡೆತಡೆಗಳನ್ನು ಎದುರಿಸುವಿರಿ. ಆರೋಗ್ಯ ಮತ್ತು ಕೌಟುಂಬಿಕವಾದ ಸಮಸ್ಯೆಗಳು ಕಾಡಲಿವೆ. (ಪ್ರಾಣಿಗಳಿಗೆ ಕುಡಿಯಲು ನೀರನ್ನು ಇಡಿ)

ಕಟಕ ರಾಶಿ

ಆದಾಯದ ಮೂಲ ಬಲಪಡಿಸಿಕೊಳ್ಳಿ. ನಂಬಿ ಮೋಸ ಹೋಗದಿರಿ. ಪ್ರಯಾಣದಲ್ಲಿ ಎಚ್ಚರ. (ಗ್ರಾಮ ದೇವತೆ ದರ್ಶನ ಪಡೆಯಿರಿ)

ಸಿಂಹ ರಾಶಿ

ಆಂತರಿಕ ಮತ್ತು ಬಾಹ್ಯ ಒತ್ತಡಗಳು ಹೆಚ್ಚಾಗಲಿವೆ. ವ್ಯಾಪಾರ ವಹಿವಾಟುಗಳಲ್ಲಿ ಅಲ್ಪವಾದ ಲಾಭವಾಗಲಿದೆ. (ಶ್ರೀ ದುರ್ಗಾ ಪರಮೇಶ್ವರಿ ದರ್ಶನ ಪಡೆಯಿರಿ)

ಕನ್ಯಾ ರಾಶಿ

ಸುತ್ತಮುತ್ತಲಿನ ಜನ ಬೆಂಬಲವಾಗಿ ನಿಲ್ಲುತ್ತಾರೆ. ಭೂಮಿಯ ಮೇಲಿನ ಹೂಡಿಕೆ ಲಾಭಕರ. (ಶ್ರೀ ಸುಬ್ರಮಣ್ಯ ಸ್ವಾಮಿ ದರ್ಶನ ಪಡೆಯಿರಿ)

ತುಲಾ ರಾಶಿ

ಸ್ಥಳ ಬದಲಾವಣೆ ನಿಮ್ಮ ನಿರ್ಧಾರದ ಮೇಲೆ ನಿಂತಿದೆ. ಮುಖ್ಯ ವಿಚಾರ ಇತ್ಯರ್ಥವಾಗಲಿದೆ. (ಶ್ರೀ ಗುರು ರಾಘವೇಂದ್ರ ಸ್ವಾಮಿ ದರ್ಶನ ಪಡೆಯಿರಿ)

ವೃಶ್ಚಿಕ ರಾಶಿ

ಹಿರಿಯರ ನೆರವಿನಿಂದ ಉತ್ತಮ ಕಾರ್ಯ ನಡೆಸುವಿರಿ. ತಾಳ್ಮೆಯಿಂದ ಮಾತಾಡಿದರೆ ಕ್ಷೇಮ. (ಮನೆ ದೇವರ ದರ್ಶನ ಪಡೆಯಿರಿ)

ಧನಸ್ಸು ರಾಶಿ

ಕಲಾವಿದರಿಗೆ ಅವಕಾಶ ಸಿಗಲಿದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯುತ್ತಾರೆ. (ಹಸುವಿಗೆ ತಿನ್ನಲು ಏನಾದರೂ ಕೊಡಿ)

ಮಕರ ರಾಶಿ

ಹೆಚ್ಚು ಬುದ್ಧಿವಂತಿಕೆಯಿಂದ ಕೆಲಸ ಮಾಡಿ. ಮಕ್ಕಳ ಮಧ್ಯೆ ಇರುವಂತಹ ಭಿನ್ನಾಭಿಪ್ರಾಯ ಹೆಚ್ಚಲಿದೆ. (ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದರ್ಶನ ಪಡೆಯಿರಿ)

ಕುಂಭ ರಾಶಿ

ಹೊಸ ವಸ್ತುಗಳ ಮೇಲೆ ಹಣವನ್ನು ಖರ್ಚು ಮಾಡುತ್ತೀರಿ. ಹೊಸ ಯತ್ನ ಸಫಲವಾಗಲಿದೆ. (ಕೋತಿಗಳಿಗೆ ಏನಾದರೂ ತಿನ್ನಲು ಹಣ್ಣನ್ನು ಕೊಡಿ)

ಮೀನ ರಾಶಿ

ಆರ್ಥಿಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗಲಿದೆ. ಚಿನ್ನಾಭರಣ ಗಳನ್ನು ಕೊಳ್ಳುವಂಥ ಯೋಗವಿದೆ. (ಶ್ರೀ ದತ್ತಾತ್ರೇಯ ಸ್ವಾಮಿ ದರ್ಶನ ಪಡೆಯಿರಿ)

ತಿಥಿ: ಅಷ್ಠಮಿ
ನಕ್ಷತ್ರ: ಚಿತ್ತಾ ನಕ್ಷತ್ರ.

ರಾಹುಕಾಲ: 04:30PM ರಿಂದ 06:00PM
ಗುಳಿಕಕಾಲ: 03:00PM ರಿಂದ 4:30PM
ಯಮಗಂಡಕಾಲ: 12:00PM ರಿಂದ 01:30PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ: 9620445122

ರಾಜಕೀಯ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಎಚ್ಚರಿಕೆ

[ccc_my_favorite_select_button post_id="119931"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ಮೊನ್ನೆಯಷ್ಟೇ ಉದ್ಘಾಟನೆಯಾಗಿದ್ದ ರೈಲ್ವೇ ನಿಲ್ದಾಣದ ಸಿಗ್ನಲ್ ಬಳಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident) ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="119943"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!