Doddaballapura: Festive preparations to welcome Sankranti..

ದೊಡ್ಡಬಳ್ಳಾಪುರ: ಸಂಕ್ರಾಂತಿ ಸ್ವಾಗತಿಸಲು ಸಂಭ್ರಮದ ಸಿದ್ಧತೆ.. ಬೆಲೆ ಕಡಿಮೆ, ವಹಿವಾಟು ಜೋರು

ದೊಡ್ಡಬಳ್ಳಾಪುರ: ದಿನಾಂಕ ಗೊಂದಲದ ನಡುವೆ ನಾಳೆಯ ಸಂಕ್ರಾಂತಿ (Sankranti) ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಜನತೆ ಸಿದ್ದರಾಗುತ್ತಿದ್ದಾರೆ. ತಾಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ಉತ್ತಮ ಮಳೆ ಆಗಿದೆ.

ದಿನೇ ದಿನೇ ಕೃಷಿಯಿಂದ ವಿಮುಖವಾಗುತ್ತಿರುವ ಇಂದಿನ ದಿನಗಳಲ್ಲಿ ಹಿಂದಿನ ಸಂಭ್ರಮಾಚರಣೆ ಇಲ್ಲದಿದ್ದರೂ, ಹಬ್ಬದ ಆಚರಣೆಗೆ ಸಿದ್ದತೆಗಳು ನಡೆಯುತ್ತಿವೆ.

ರಾಶಿ ರಾಶಿ ಅವರೆ ಕಾಯಿ, ಕಡಲೆ ಕಾಯಿ..

ದೊಡ್ಡಬಳ್ಳಾಪುರ ಸೇರಿದಂತೆ ಅಕ್ಕಪಕ್ಕದ ತಾಲೂಕಿನಲ್ಲಿ ಉತ್ತಮ ಮಳೆಯಾಗಿರುವುದರಿಂದ ಉತ್ತಮ ಬೆಳೆ ರೈತರಿಗೆ ದೊರಕಿದ್ದು, ದೊಡ್ಡಬಳ್ಳಾಪುರ ನಗರದ ಮಾರುಕಟ್ಟೆ ಪ್ರದೇಶದಲ್ಲಿ, ಗ್ರಾಮಾಂತರ ಪ್ರದೇಶಗಳ ಪ್ರಮುಖ ಗ್ರಾಮಗಳಲ್ಲಿ ಮಾರುಕಟ್ಟೆಯಲ್ಲಿ ಅವರೆ ಕಾಯಿಣ ತೊಗರಿ ಕಾಯಿ ರಾಶಿ ರಾಶಿ ಸುರಿದುಕೊಂಡು ಭರದಿಂದ ವ್ಯಾಪಾರ ನಡೆಲಾಗುತ್ತಿದೆ.

ಕಳೆದ ವರ್ಷಕ್ಕಿಂತ ಬೆಲೆ ಕಡಿಮೆ..!

ಕೆ.ಜಿ ಕಡಲೇಕಾಯಿ 100 ರಿಂದ 130ರೂ, ಎಳ್ಳು ಬೆಲ್ಲ ಕೆಜಿಗೆ 200 ರೂ. ಗೆಣಸು 30ರೂ. ಕಬ್ಬು ಜಳವೆಗೆ 60 ರಿಂದ 80 ರೂ. ಅವರೇಕಾಯಿ ಕೆ.ಜಿಗೆ 60 ರೂ ಇದ್ದು, ಕಳೆದ ವರ್ಷಕ್ಕಿಂತ ಕಡಿಮೆ ಬೆಲೆ ಇದೆ.

ಕನಕಾಂಬರ ಕೆ.ಜಿಗೆ 800 ರಿಂದ 1000ರೂ ಇದ್ದರೆ ಶಾಮಂತಿಗೆ, ಗುಲಾಬಿ, ಸೇವಂತಿಗೆ ಮೊದಲಾದ ಹೂವಿನ ಬೆಲೆಗಳು 80 ರಿಂದ 200 ರವರೆಗೂ ಇವೆ. ತರಕಾರಿಗಳ ಬೆಲೆಗಳು ಸಾಧಾರಣವಾಗಿವೆ.

ತಾಲೂಕಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಬ್ಬು ಬೆಳೆಯುವುದೇ ಕಡಿಮೆಯಾಗಿದ್ದು, ಕಬ್ಬನ್ನು ಹೊರಗಿನಿಂದ ತಂದು ಮಾರಾಟ ಮಾಡಲಾಗುತ್ತಿದೆ.

ರಾಸುಗಳ ಸಂಖ್ಯೆ ಇಳಿಮುಖ

ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಸಂಕ್ರಾಂತಿಯಂದು ಪ್ರತಿ ವರ್ಷದಂತೆ ಈ ಬಾರಿಯೂ ಕಾಟಿಮರಾಯನ ಹಬ್ಬದ ಆಚರಿಸಲು ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ.

ರೈತರು ತಮ್ಮ ರಾಸುಗಳಿಗೆ ವಿಶೇಷ ಪೂಜೆ ಸಲ್ಲಿಸುವ, ಕಾಟಿಮರಾಯನಿಗೆ ಹರಕೆ ತೀರಿಸುವ, ಕಿಚ್ಚು ಹಾಯಿಸುವ ಅಚರಣೆಗಳು ಸಂಕ್ರಾಂತಿಯಂದು ನಡೆಯಲಿವೆ. ಆದರೆ ದಶಕಗಳ ಹಿಂದೆ ಮನೆ ಮನೆಯಲ್ಲಿಯೂ ಇದ್ದ ರಾಸುಗಳ ಸಂಖ್ಯೆ, ಈಗ ಊರೆಲ್ಲ ಹುಡುಕಿದರೂ ಎರಡು ಮೂರು ಜೊತೆ ದನಗಳು ಎನ್ನುವಂತಾಗಿದೆ.

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!