ಬೆಂಗಳೂರು: ಅಪೆಕ್ಸ್ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ (Apex Bank elections) ಎಂಎಲ್ಸಿ ಎಸ್ ರವಿ ಮತ್ತು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಅವರು ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ ನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಅಪೆಕ್ಸ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ದೇವರಾಜ್ ಅವರು ನಾಮಪತ್ರ ಸ್ವೀಕರಿಸಿದರು.