BiggBoss; ಗಿಲ್ಲಿಗೆ ಮತ ನೀಡಿ.. ಕಕರವೇ ಬಿಎಸ್ ಚಂದ್ರಶೇಖರ್ ಮತಯಾಚನೆ..!

Bigg Boss; Vote for Gilli.. KaKarave BS Chandrashekhar's appeal for votes..!

ದೊಡ್ಡಬಳ್ಳಾಪುರ: ಬಿಗ್ ಬಾಸ್ ಕನ್ನಡ ಸೀಸನ್ 12 (BiggBoss Kannada 12) ಫಿನಾಲೆ ವಾರ ಅಂತಿಮವಾಗುತ್ತಿದ್ದು. ಈ ಭಾನುವಾರವೇ ಈ ಸೀಸನ್‌ನ ವಿಜೇತ ಯಾರು ಎಂದು ನಿರೂಪಕ ಸುದೀಪ್ ಘೋಷಿದಲಿದ್ದಾರೆ.

ಹೀಗಿರುವಾಗ ಅಭಿಮಾನಿಗಳಲ್ಲಿ ದೊಡ್ಡ ಕುತೂಹಲ ಮನೆಮಾಡಿದೆ. ವೋಟಿಂಗ್ ಲೈನ್‌ಗಳು ಈಗಾಗಲೇ ಓಪನ್ ಆಗಿದ್ದು , ಪ್ರತಿಯೊಬ್ಬ ಸ್ಪರ್ಧಿಯ ಅಭಿಮಾನಿ ಬಳಗವೂ ತಮ್ಮ ಮೆಚ್ಚಿನ ಸ್ಪರ್ಧಿಯನ್ನು ಫಿನಾಲೆಗೆ ಕರೆದುಕೊಂಡು ಹೋಗಲು ವೋಟಿಂಗ್ ಅಭಿಯಾನ ನಡೆಸುತ್ತಿದೆ.

ಈಗ ಮನೆಯಲ್ಲಿ ಉಳಿದಿರುವ ಆರು ಮಂದಿ ಸ್ಪರ್ಧಿಗಳು ಗಿಲ್ಲಿ, ರಕ್ಷಿತ, ರಘು, ಅಶ್ವಿನಿ, ಕಾವ್ಯಾ ಮತ್ತು ಧನುಶ್.

ಪ್ರತಿಯೊಬ್ಬರೂ ತಮ್ಮದೇ ರೀತಿಯಲ್ಲಿ ಸೀಸನ್‌ನಲ್ಲಿ ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ, ಇವರಲ್ಲಿ ಯಾರು ಟಾಪ್ 5ಗೆ ಸೇರುವರೆಂಬ ಪ್ರಶ್ನೆಗೆ ಅಭಿಮಾನಿಗಳ ಪ್ರತಿಕ್ರಿಯೆ ತೀವ್ರವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಗಿಲ್ಲಿ ನಟನ ಪರವಾಗಿ ವೋಟಿಂಗ್ ಅಭಿಯಾನಗಳು, ಫ್ಯಾನ್ ಮೀಟಿಂಗ್‌ಗಳು, ವಿಡಿಯೋಗಳು ಮತ್ತು ರೀಲ್ಸ್‌ಗಳು ವ್ಯಾಪಕವಾಗಿ ಹರಿದಾಡುತ್ತಿವೆ.

ಬಿ.ಎಸ್. ಚಂದ್ರಶೇಖರ್ ಮತಯಾಚನೆ..!

ಇದರ ನಡುವೆ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ.ಎಸ್. ಚಂದ್ರಶೇಖರ್ ಅವರು ಗಿಲ್ಲಿ ನಟನ ಪರ ಬಾಹಿರವಾಗಿ ಮತಯಾಚನೆ ಮಾಡಿದ್ದಾರೆ.

ಈ ಕುರಿತಂತೆ ಅವರು ಗಿಲ್ಲಿ ನಟನಿಗೆ ಮತ ನೀಡುತ್ತಾ ಮಾತನಾಡಿ, ಬಿಗ್ ಬಾಸ್ ಕನ್ನಡ ಸೀಸನ್ 12 ಎಲ್ಲಾ 6 ಮಂದಿಗಳು ಚೆನ್ನಾಗಿ ಆಡುತ್ತಿದ್ದಾರೆ. ಅಂತಿಮ ಹಂತದಲ್ಲಿ ನನ್ನ ಮತವನ್ನು ಗಿಲ್ಲಿ ನಟನಿಗೆ ನೀಡುತ್ತಿದ್ದು, ನಮ್ಮ ಸಂಘಟನೆಯ ಎಲ್ಲಾ ಕಾರ್ಯಕರ್ತರು, ಸಂಘಟನೆಯ ಬೆಂಬಲಿಗರು ಎಲ್ಲಾ 99 ಮತಗಳನ್ನು ಕಲೆಯಲ್ಲಿ ಶ್ರೀಮಂತನಾದ ಗಿಲ್ಲಿ ನಟನಿಗೆ ಮತ ನೀಡಬೇಕೆಂದು ಮನವಿ ಮಾಡಿದ್ದಾರೆ.

ಅಲ್ಲದೆ ಜೈ ಬಿಗ್ ಬಾಸ್, ಜೈ ಗಿಲ್ಲಿ, ಜೈ ಕರ್ನಾಟಕ ಎಂದು ಬಿಎಸ್ ಚಂದ್ರಶೇಖರ್ ಹೇಳಿದ್ದಾರೆ‌.

ರಾಜಕೀಯ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ನಲ್ಲಿ (Congress) ಸೋನಿಯಾ ಗಾಂಧಿ (Soniya Gandhi), ರಾಹುಲ್ ಗಾಂಧಿ, ಪ್ರಿಯಾಕಾಂ ಗಾಂಧಿ (Rahul Gandhi) ಮನಸ್ಸು ಯಾರು ಗೆಲ್ಲುತ್ತಾರೆ ಅವರು ಸಿಎಂ ಆಗುತ್ತಾರೆ. ಇದು ಪ್ರಜಾಪಭುತ್ವದ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ ಎಂದು

[ccc_my_favorite_select_button post_id="121658"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]