ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ (Indomim) ಕಂಪನಿಯ ಉದ್ಯೋಗಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಶ್ರೀರಾಮನಹಳ್ಳಿ ಬಳಿ ಸಂಭವಿಸಿದೆ.
ಮೃತರನ್ನು ಇಂಡೋಮಿಮ್ ಕಂಪನಿಯ ಉದ್ಯೋಗಿ ಯಲಹಂಕ ಮೂಲದ ಲೋಗನಾಥನ್ ಎಂದು ಗುರುತಿಸಲಾಗಿದೆ.
ಈ ಕುರಿತಂತೆ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ UDR ಪ್ರಕರಣ ದಾಖಲಾಗಿದೆ ಎಂದು ರೈಲ್ವೆ ಇಲಾಖೆ ಪೊಲೀಸ್ ಮೂಲಗಳು ತಿಳಿಸಿವೆ.