Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರ ಕೆಲಸದಲ್ಲಿ ಶತ್ರುಗಳು ಹೆಚ್ಚಾಗಬಹುದು ಎಚ್ಚರ

Astrology: ಮಂಗಳವಾರ, ಜನವರಿ 27, 2026, ದೈನಂದಿನ ರಾಶಿ ಭವಿಷ್ಯ /

ಮೇಷ ರಾಶಿ

ಹೆಚ್ಚು ಪ್ರಭಾವಿ ವ್ಯಕ್ತಿಗಳ ಬೆಂಬಲವು ನಿಮ್ಮ ನೈತಿಕತೆಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ. ಅನುಭವಿ ಯೊಂದಿಗೆ ಚರ್ಚಿಸುವ ಮೂಲಕ ಹೂಡಿಕೆ ಮಾಡಿದರೆ ನೀವು ಉತ್ತಮ ಹಣವನ್ನು ಗಳಿಸುವಿರಿ. ಸ್ವಂತ ಕೆಲಸವನ್ನು ಆರಂಭಿಸಲು ಚಿಂತಿಸಿ. ಇದು ನಿಮಗೆ ಉತ್ತಮ ಲಾಭವನ್ನು ತಂದು ಕೊಡುತ್ತದೆ. ಆದರೆ ಇದರಲ್ಲಿ ನಿಮ್ಮ ಶ್ರಮ ಮತ್ತು ಶ್ರದ್ಧೆ ಮುಖ್ಯವಾಗಿರುತ್ತದೆ.

ವೃಷಭ ರಾಶಿ

ಯಾವುದಾದರು ಕ್ರೀಡೆಯಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ಶ್ರಮವಹಿಸಿ ಕೆಲಸ ಮಾಡುವುದ ರಿಂದ ಘನತೆ ಗೌರವ ನಿಮ್ಮನ್ನು ಹುಡುಕಿ ಕೊಂಡು ಬರುತ್ತದೆ. ಹಣ ಮತ್ತು ಸಂಪತ್ತು ಸಂಬಂಧಗಳಷ್ಟು ದೊಡ್ಡದಲ್ಲ ಎಂದು ಅರ್ಥ ಮಾಡಿಕೊಳ್ಳಿ.

ಮಿಥುನ ರಾಶಿ

ನಿಮ್ಮ ನಿಜವಾದ ಸಾಮಾರ್ಥ್ಯಗಳನ್ನು ಅರಿತುಕೊಳ್ಳಿ. ಏಕೆಂದರೆ ನಿಮಗೆ ಶಕ್ತಿಯ ಕೊರತೆಯಿಲ್ಲ. ಆದರೆ ನಿಮ್ಮ ಶಕ್ತಿಯನ್ನು ನಿಮ್ಮ ಸುತ್ತಲು ಜನ ಅನುಮಾನಿಸುತ್ತಾರೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಅರ್ಥ ಮಾಡಿಸುವುದು ಉತ್ತಮ.

ಕಟಕ ರಾಶಿ

ವಿವಿಧ ಮೂಲಗಳಿಂದ ಲಾಭದಾಯಕ ಯೋಗವಿದೆ. ಕೆಲಸದಲ್ಲಿ ಶತ್ರುಗಳು ಹೆಚ್ಚಾಗಬಹುದು. ಇತರರಿಗೆ ಮನವರಿಕೆ ಮಾಡುವ ನಿಮ್ಮ ಕೌಶಲ್ಯ ಗುಣ ಉತ್ತಮ ಲಾಭಾಂಶವನ್ನು ನೀಡುತ್ತದೆ.

ಸಿಂಹ ರಾಶಿ

ಹಣ ಹೂಡಿಕೆ ಮತ್ತು ಉಳಿತಾಯದ ಬಗ್ಗೆ ಇಂದು ನಿಮ್ಮ ಕುಟುಂಬದ ಸದಸ್ಯರ ಸಲಹೆ ಪಡೆಯುವುದು ಉತ್ತಮ. ಅವರ ಸಲಹೆಯು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕೆಲವು ಜನರು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನ ಆಸೆಯನ್ನು ಹೊಂದಿರುತ್ತಾರೆ.

ಕನ್ಯಾ ರಾಶಿ

ನಿಮ್ಮ ಆತ್ಮವಿಶ್ವಾಸದಿಂದ ಸುತ್ತಮುತ್ತಲಿನ ಜನರನ್ನು ಮೆಚ್ಚಿಸುವ ಸಾಧ್ಯತೆಯಿದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮನ್ನು ಸಂಪರ್ಕಿಸುವವರನ್ನು ನಿರ್ಲಕ್ಷಿಸಿ. ಪೋಷಕರ ಮುಂದೆ ಗುಪ್ತ ವಿಚಾರಗಳನ್ನು ಬಹಿರಂಗ ಪಡಿಸಲು ಇದು ಸರಿಯಾದ ಸಮಯ. ಯಾವುದೇ ಕೆಲಸ ಕೈಗೊಂಡರೂ ಅದನ್ನು ಸಾಧಿಸಲು ಶ್ರಮಿಸುವಿರಿ.

ತುಲಾ ರಾಶಿ

ನಿಮಗೆ ಹಣದ ಅವಶ್ಯಕತೆ ಇರುವಾಗ ಹಣದ ಬೆಲೆ ನಿಮಗೆ ತಿಳಿಯಲಿದೆ. ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಹಣ ಖರ್ಚು ಮಾಡುವ ಮುನ್ನ ಯೋಚಿಸಿ. ನಿಮ್ಮ ಕುಟುಂಬದ ಸದಸ್ಯರು ನೀಡುವ ಸಲಹೆಯನ್ನು ಅನುಸರಿಸಿ.

ವೃಶ್ಚಿಕ ರಾಶಿ

ನಿಮ್ಮ ಆಕರ್ಷಕ ನಡವಳಿಕೆಯು ಇಂದು ಎಲ್ಲರ ಗಮನ ಸೆಳೆಯುತ್ತದೆ. ಇಲ್ಲಿಯವರೆಗೆ ಹೆಚ್ಚು ಯೋಚಿಸದೆ ಹಣವನ್ನು ಖರ್ಚು ಮಾಡುತ್ತಿದ್ದರೆ ಅದನ್ನು ತಪ್ಪಿಸಿ. ಜೀವನದಲ್ಲಿ ಅದರ ಮಹತ್ವವನ್ನು ಅರ್ಥ ಮಾಡಿಕೊಳ್ಳಿ. ಏಕೆಂದರೆ ತುರ್ತು ಅಗತ್ಯವಿದ್ದಾಗ ನಿಮಗೆ ಹಣದ ಮಹತ್ವ ಅರ್ಥವಾಗುತ್ತದೆ.

ಧನಸ್ಸು ರಾಶಿ

ಸಾಮಾನ್ಯ ಜ್ಞಾನ ಮತ್ತು ತಿಳುವಳಿಕೆಯೊಂದಿಗೆ ನಿಮ್ಮ ನಿರಂತರ ಪ್ರಯತ್ನವು ನಿಮ್ಮ ಯಶಸ್ಸನ್ನು ಅಭಿವೃದ್ಧಿ ಪಡಿಸುತ್ತದೆ. ಇದಕ್ಕಾಗಿ ನಿಮ್ಮ ತಾಳ್ಮೆ ಮುಖ್ಯವಾಗುತ್ತದೆ. ಊಹಾಪೋಹ ಅಥವಾ ಅನಿರೀಕ್ಷಿತ ಲಾಭಗಳ ಮೂಲಕ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ.

ಮಕರ ರಾಶಿ

ಕೆಲಸದಲ್ಲಿ ಶ್ರಮ ವಹಿಸಿ ಕೆಲಸ ಮಾಡುವುದು ನಿಮ್ಮನ್ನು ಕೊನೆವರೆಗೂ ಕೈ ಹಿಡಿಯುತ್ತದೆ. ನೀವು ಹಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ನ್ಯಾಯಾಲಯವು ಇಂದು ನಿಮ್ಮ ಪರವಾಗಿ ನಿರ್ಧಾರ ಗಳನ್ನು ತೆಗೆದುಕೊಳ್ಳುತ್ತದೆ. ಇದು ನಿಮಗೆ ಆರ್ಥಿಕವಾಗಿ ಪ್ರಯೋಜನ ವನ್ನು ನೀಡುತ್ತದೆ.

ಕುಂಭ ರಾಶಿ

ಕೆಲಸದ ಕ್ಷೇತ್ರದಲ್ಲಿ ನೀವು ಉತ್ತಮ ಲಾಭವನ್ನು ಪಡೆಯಬಹು ದು.ನೀವು ಮಾಡುವ ಯಾವುದೇ ಕೆಲಸವು ತಕ್ಷಣವೇ ಫಲಿತಾಂಶವನ್ನು ನೀಡುತ್ತದೆ. ನೀವು ಮಕ್ಕಳಿಗಾಗಿ ಯಾವುದೇ ಹೂಡಿಕೆ ಅಥವಾ ಆಸ್ತಿಯನ್ನು ತೆಗೆದುಕೊಳ್ಳ ಬಹುದು.

ಮೀನ ರಾಶಿ

ನೀವು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಹೊಸ ಗುರಿಗಳನ್ನು ಹೊಂದಲು ಈ ದಿನವು ಮಂಗಳಕರ ವಾಗಿದೆ. ಈಗ ಆದಾಯ ಹೆಚ್ಚಿಸುವ ಪ್ರಯತ್ನಗಳು ಸಫಲವಾದಂತೆ ಕಾಣುತ್ತಿದೆ. ನೀವು ಹಳೆಯ ಸಾಲಗಳಿಂದ ಮುಕ್ತರಾಗುತ್ತೀರಿ.

ತಿಥಿ: ನವಮಿ
ನಕ್ಷತ್ರ: ಭರಣಿ ನಕ್ಷತ್ರ.

ರಾಹುಕಾಲ: 03:00PM ರಿಂದ 04:30PM
ಗುಳಿಕಕಾಲ: 12:00PM ರಿಂದ 01:30PM
ಯಮಗಂಡಕಾಲ: 09:00AM ರಿಂದ 10:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!