Registration for skills training

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಬೆಂ.ಗ್ರಾ.ಜಿಲ್ಲೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2026-27 ನೇ ಸಾಲಿಗೆ ರಾಜ್ಯ ಕ್ರೀಡಾಶಾಲೆ (Sports School)/ವಸತಿ (Hostel) ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿಯುಸಿಗೆ ಪ್ರವೇಶ (admission) ಪಡೆಯಲು ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ತಾಲ್ಲೂಕುವಾರು ನಡೆಸಲಾಗುತ್ತಿದೆ.

7ನೇ ತರಗತಿ ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಆಸಕ್ತ ಕ್ರೀಡಾಪಟುಗಳು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.

ಅಯ್ಕೆ ಪ್ರಕ್ರಿಯೆಯು ಆಯಾ ತಾಲ್ಲೂಕುಗಳಲ್ಲಿ ನಡೆಯಲಿದ್ದು ನೆಲಮಂಗಲ ತಾಲ್ಲೂಕು ಫೆಬ್ರುವರಿ 04 ರಂದು ರಂದು ತಾಲ್ಲೂಕಿನ ಡಾ.ಬಿ.ಆ‌ರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಹೊಸಕೋಟೆ ತಾಲ್ಲೂಕು ಫೆಬ್ರವರಿ 06 ರಂದು ತಾಲ್ಲೂಕಿನ ಶ್ರೀ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ನಡೆಯಲಿದೆ.

ದೊಡ್ಡಬಳ್ಳಾಪುರ ತಾಲ್ಲೂಕು ಫೆಬ್ರವರಿ 03 ರಂದು ತಾಲ್ಲೂಕಿನ ‘ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ದೇವನಹಳ್ಳಿ ತಾಲ್ಲೂಕು ಫೆಬ್ರವರಿ 02 ರಂದು ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸಮಯ ಬೆಳಿಗ್ಗೆ 9.30 ರಿಂದ ಆರಂಭವಾಗಲಿದೆ.

ಅರ್ಜಿಗಳನ್ನು ಕಛೇರಿಯಲ್ಲಿ ಅಥವಾ ಆಯ್ಕೆ ನಡೆಯುವ ಸ್ಥಳಗಳಲ್ಲಿ (ಕ್ರೀಡಾಂಗಣ) ಪಡೆಯತಕ್ಕದ್ದು.

8ನೇ ತರಗತಿಗೆ ಪ್ರವೇಶ ಪಡೆಯುವವರು ಜೂನ್ 01 ಕ್ಕೆ 14 ವರ್ಷದೊಳಗಿರಬೇಕು ಹಾಗೂ ಪ್ರಥಮ ಪಿ.ಯು.ಸಿ ಪ್ರವೇಶ ಪಡೆಯುವವರು ಜೂನ್ 01 ಕ್ಕೆ 17 ವರ್ಷದೊಳಗಿರಬೇಕು. ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು.

ಕಿರಿಯರ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆ ಫೆಬ್ರವರಿ 19 ರಂದು ಹಾಗೂ ಹಿರಿಯರ ವಿಭಾಗದ ಆಯ್ಕೆ ಪ್ರಕ್ರಿಯೆ ಫೆಬ್ರವರಿ 20 ರಂದು ನಡೆಯಲಿದೆ. ಎರಡೂ ವಿಭಾಗದ ಆಯ್ಕೆ ಪ್ರಕ್ರಿಯೆ ಕಂಠೀರವ ಕ್ರೀಡಾಂಗಣ ಬೆಂಗಳೂರಿನಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ 080-29787443 ಮೊ.ಸಂ.9845608598/ 9632778567/ 9632778567 ಸಂಖ್ಯೆ ಗೆ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: ರೈತರ ಪ್ರತಿಭಟನೆ ತೀವ್ರ.. ಸ್ಥಳಕ್ಕೆ ಅಧಿಕಾರಿಗಳು ದೌಡು

ದೊಡ್ಡಬಳ್ಳಾಪುರ: ರೈತರ ಪ್ರತಿಭಟನೆ ತೀವ್ರ.. ಸ್ಥಳಕ್ಕೆ ಅಧಿಕಾರಿಗಳು ದೌಡು

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಲಿ (KIADB) ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯಲ್ಲಿ ಉದ್ದೇಶಿಸಿರುವ 2100 ಎಕರೆ ಭೂ ಸ್ವಾಧೀನದ ವಿರುದ್ಧ ರೈತರು ಕೆರಳಿದ್ದು, ಬಿರು ಬಿಸಿಲಿನಲ್ಲಿಯೂ ಪ್ರತಿಭಟನೆ ನಡೆಸಿದರು.

[ccc_my_favorite_select_button post_id="120437"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!