P.T. Usha's husband Srinivasan passes away

ಪಿ.ಟಿ. ಉಷಾ ಪತಿ ಶ್ರೀನಿವಾಸನ್ ನಿಧನ

ನವದೆಹಲಿ: ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ (P.T. Usha) ಅವರ ಪತಿ ವಿ. ಶ್ರೀನಿವಾಸನ್ (ವಿ. Srinivasan) ಅವರು ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.

ಮೂಲತಃ ಶುಕ್ರವಾರ ಮುಂಜಾನೆ ಕೇರಳದ ತಿಕ್ಕೋಡಿ ಪೆರುಮಾಳ್‌ಪುರಂನಲ್ಲಿರುವ ತಮ್ಮ ಮನೆಯಲ್ಲಿ ಶ್ರೀನಿವಾಸನ್ ಶುಕ್ರವಾರ ರಾತ್ರಿ ಸುಮಾರು 12.30ರ ವೇಳೆ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದು, ಅವರನ್ನು ತಕ್ಷಣ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದುರದೃಷ್ಟವಶಾತ್ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.

ಈ ಹಿಂದೆ ಸಿಐಎಸ್‌ಎಫ್‌ನಲ್ಲಿ ಇನ್ಸ್‌ಪೆಕ್ಟರ್ ಹುದ್ದೆಯನ್ನು ಅಲಂಕರಿಸಿದ್ದ ಶ್ರೀನಿವಾಸನ್, 1991 ರಲ್ಲಿ ಪಿ.ಟಿ. ಉಷಾ ಅವರನ್ನು ವಿವಾಹವಾದರು. ಅವರಿಗೆ ಉಜ್ವಲ್ ವಿಘ್ನೇಶ್ ಎಂಬ ಮಗನಿದ್ದಾನೆ.

ಕೇಂದ್ರ ಸರ್ಕಾರದ ಮಾಜಿ ಉದ್ಯೋಗಿಯಾಗಿದ್ದ ವೆಂಗಲಿಲ್ ಶ್ರೀನಿವಾಸನ್‌ ಅವರು, ಪಿ.ಟಿ. ಉಷಾ ಅವರ ಕ್ರೀಡಾ ಹಾಗೂ ರಾಜಕೀಯ ಜೀವನದ ಪ್ರತಿಯೊಂದು ಹಂತದಲ್ಲೂ ನೆರಳಿನಂತೆ ಜೊತೆಯಾಗಿದ್ದರು.

ಉಷಾ ಅವರ ಅದ್ಭುತ ಕ್ರೀಡಾ ಸಾಧನೆಗಳು ಮತ್ತು ನಂತರದ ಸಾರ್ವಜನಿಕ ಜೀವನದ ಹಲವು ಮಹತ್ವದ ಮೈಲಿಗಲ್ಲುಗಳ ಹಿಂದೆ ಶ್ರೀನಿವಾಸ್‌ ಅವರ ನಿರಂತರ ಬೆಂಬಲ ಮತ್ತು ಪ್ರೇರಣೆಯೇ ಪ್ರಮುಖ ಶಕ್ತಿಯಾಗಿತ್ತು ಎಂದು ಅವರು ಪರಿಚಿತರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಪಿ.ಟಿ. ಉಷಾ ಅವರನ್ನು ಸಂಪರ್ಕಿಸಿ ಅವರ ಪತಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ (Guarantee scheme) ಕುರಿತಾದ ಕುಂದುಕೊರತೆ ಸಭೆಯನ್ನು ಕನಸವಾಡಿ ಗ್ರಾಮ ಪಂಚಾಯಿತಿ, ಚನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ಹಾಗೂ ದೊಡ್ಡ ತುಮಕೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಸಲಾಗಿದೆ.

[ccc_my_favorite_select_button post_id="118997"]
ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ. ಕಾಯ್ದೆ ಜಾರಿಯ ನಂತರ ಅದನ್ನು ಟೀಕೆ ಮಾಡುವ ನೈತಿಕತೆ ಇರುವುದಿಲ್ಲ: ಆರ್. ಅಶೋಕ (R. Ashoka)

[ccc_my_favorite_select_button post_id="118949"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

2025ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 85ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದ್ದ ಅಪಘಾತ (Accident) ಪ್ರಕರಣಗಳು 2026ರ ಆರಂಭದಲ್ಲಿಯೂ ಮುಂದುವರಿದೆ.

[ccc_my_favorite_select_button post_id="118962"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!