Free training for women. Last chance to register.

ಮಹಿಳೆಯರಿಗಾಗಿ ಉಚಿತ ತರಬೇತಿ..‌ ನೋಂದಣಿಗೆ ಕೊನೆಯ ಅವಕಾಶ

ಬೆಂ.ಗ್ರಾ.ಜಿಲ್ಲೆ: ಭಾರತೀಯ ಉದ್ಯಮ ಶೀಲ ಅಭಿವೃದ್ಧಿ ಸಂಸ್ಥೆ (EDII) ವತಿಯಿಂದ ಈ ಕೆಳಕಂಡ 20 ದಿನಗಳ ಉಚಿತ ತರಬೇತಿ (Free training) ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಆಸಕ್ತ ಮಹಿಳೆಯರು ಭಾಗವಹಿಸಬಹುದಾಗಿದೆ.

ಫೆಬ್ರವರಿ 10 ರಿಂದ ಪ್ರಾರಂಭವಾಗಲಿರುವ ತರಬೇತಿ ಮಾರ್ಚ್ 5ಕ್ಕೆ ಕೊನೆಗೂಳ್ಳಲಿದ್ದು, ನೊಂದಣಿಗೆ ಫೆಬ್ರವರಿ 09 ಅಂತಿಮ ದಿನಾಂಕವಾಗಿದೆ.

ನೀಡಲಾಗುವ ತರಬೇತಿಗಳು

  1. ಹರ್ಬಲ್ ಅಗರಬತ್ತಿ ತಯಾರಿಕೆ (Herbal Agarpathi/ Doopa/Cones Making)
  2. ಆಹಾರ ಉತ್ಪನ್ನಗಳ ತಯಾರಿಕೆ (Food Products Making)
  3. ಪರಿಸರ ಸ್ನೇಹಿ ಟೆರಾಕೋಟಾ ಆಭರಣ ತಯಾರಿಕೆ (Terracotta Jewellery making)
  4. ಪರಿಸರ ಸ್ನೇಹಿ ಹ್ಯಾಂಡ್ ಮೇಡ್ ಜ್ಯುವೆಲರಿ ತಯಾರಿಕೆ (Handmade Jewellery)
  5. ಚೂಟ್ ಬ್ಯಾಗಗಳ ತಯಾರಿಕೆ
  6. ಪರಿಸರ ಸ್ನೇಹಿ ಅಗರಬತ್ತಿ ಹಾಗೂ ಪೂಜಾ ಸಾಮಗ್ರಿಗಳ ತಯಾರಿಕೆ
  7. ಗೃಹ ಅಲಂಕಾರಿಕ ವಸ್ತುಗಳ ತಯಾರಿಕೆ
  8. ಬಾಳೆಹಣ್ಣಿನ ಮೌಲ್ಯವರ್ಧಿತ ಉತ್ಪನ್ನಗಳು
    9.ತೆಂಗಿನಕಾಯಿ ಮತ್ತು ಶೇಂಗಾ ಬೀಜಗಳಿಂದ ಅಡುಗೆ ಎಣ್ಣೆ ಉತ್ಪಾದನೆ
  9. ಗುಲಾಬಿ, ಮಲ್ಲಿಗೆ ಮತ್ತು ಚೆಂಡು ಹೂಗಳಿಂದ ಸೌಂದರ್ಯ ಉತ್ಪನ್ನಗಳು
  10. ಮಾವಿನಿಂದ ಮೌಲ್ಯವರ್ಧಿತ ಆಹಾರ ಉತ್ಪನ್ನಗಳು

ಅರ್ಹತೆಗಳು

• ವಿದ್ಯಾಭ್ಯಾಸ : ಕನಿಷ್ಠ 8 ನೇ ತರಗತಿ ಪಾಸಾಗಿರಬೇಕು
• ವಯಸ್ಸು: 18 ರಿಂದ 45 ವರ್ಷಗಳ ಒಳಗಿರಬೇಕು
• ಉದ್ಯಮಿಯಾಗಲು ಆಸಕ್ತಿ ಹೊಂದಿರುವ ಯಾವುದೇ ಮಹಿಳೆಯರು

ತರಬೇತಿ ಸ್ಥಳ

ದೊಡ್ಡಬಳ್ಳಾಪುರ: ಸಂಜೀವಿನಿ ಗ್ಲೋಬಲ್ ಸೆಂಟರ್, 1st ಫ್ಲೋರ್, KSRTC ಬಸ್ಸ್ಟ್ಯಾಂಡ್.

ದೇವನಹಳ್ಳಿ; ಸಂಜೀವಿನಿ ಭವನ, ಹಾರೋಹಳ್ಳಿ.

ಹೊಸಕೋಟೆ; ಏನ್ ಆರ್ ಎಲ್ ಎಂ, ಜಿ. ಪಿ ಎಲ್.ಫ್. ಬಿಲ್ಡಿಂಗ್, ಸೂಲಿಬೆಲೆ.

ಆಸಕ್ತಿ ಇರುವವರು ದೂರವಾಣಿ ಸಂಖ್ಯೆ: 9742821293 ಕರೆ ಮಾಡಿ ತಮ್ಮ ಸೀಟುಗಳನ್ನು ನೋಂದಾಯಿಸಿಕೊಳ್ಳಬಹುದು ಎಂದು ಯೋಜನೆ ಸಂಯೋಜಕಿ ಲಲಿತಾ ತಿಳಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ (Guarantee scheme) ಕುರಿತಾದ ಕುಂದುಕೊರತೆ ಸಭೆಯನ್ನು ಕನಸವಾಡಿ ಗ್ರಾಮ ಪಂಚಾಯಿತಿ, ಚನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ಹಾಗೂ ದೊಡ್ಡ ತುಮಕೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಸಲಾಗಿದೆ.

[ccc_my_favorite_select_button post_id="118997"]
ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ. ಕಾಯ್ದೆ ಜಾರಿಯ ನಂತರ ಅದನ್ನು ಟೀಕೆ ಮಾಡುವ ನೈತಿಕತೆ ಇರುವುದಿಲ್ಲ: ಆರ್. ಅಶೋಕ (R. Ashoka)

[ccc_my_favorite_select_button post_id="118949"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

2025ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 85ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದ್ದ ಅಪಘಾತ (Accident) ಪ್ರಕರಣಗಳು 2026ರ ಆರಂಭದಲ್ಲಿಯೂ ಮುಂದುವರಿದೆ.

[ccc_my_favorite_select_button post_id="118962"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!