Applications invited

ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂ.ಗ್ರಾ.ಜಿಲ್ಲೆ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ (Application) ಆಹ್ವಾನಿಸಲಾಗಿದ್ದು ಫೆಬ್ರವರಿ 13 ವರೆಗೆ ಅವಧಿ ವಿಸ್ತರಿಸಲಾಗಿದೆ.

ಖಾಲಿ ಇರುವ ನಗರಸಭೆ/ಗ್ರಾಮ ಪಂಚಾಯಿತಿಗಳ ವಿವರ: ನೆಲಮಂಗಲದಲ್ಲಿ ದೊಡ್ಡಬೆಲೆ, ಸೋಲದೇವನಹಳ್ಳಿ, ನರಸೀಪುರ, ಹಸಿರುವಳ್ಳಿ ಗ್ರಾಮ ಪಂಚಾಯಿತಿಗಳು.

ದೊಡ್ಡಬಳ್ಳಾಪುರದಲ್ಲಿ ಹಣಬೆ, ಹೆಗ್ಗಡಹಳ್ಳಿ ಹಾಗೂ ಕೆಸ್ತೂರು ಗ್ರಾಮ ಪಂಚಾಯಿತಿಗಳು.

ದೇವನಹಳ್ಳಿಯಲ್ಲಿ ಜಾಲಿಗೆ, ಕನ್ನಮಂಗಲ ಹಾಗೂ ಅವತಿ ಗ್ರಾಮ ಪಂಚಾಯಿತಿಗಳು.

ಹೊಸಕೋಟೆಯಲ್ಲಿ ಓರೋಹಳ್ಳಿ ಗ್ರಾಮ ಪಂಚಾಯಿತಿ.

ಹೊಸಕೋಟೆ ಟೌನ್-ನಗರಸಭೆ-01 ಹುದ್ದೆ, ದೊಡ್ಡಬಳ್ಳಾಪುರ ಟೌನ್-ನಗರಸಭೆ-01 ಹುದ್ದೆ.

ಗ್ರಾಮ ಪಂಚಾಯಿತಿಗಳಲ್ಲಿ ತಲಾ ಒಂದು ಹುದ್ದೆ ನಿಗದಿಪಡಿಸಿದ್ದು, ಈ ಹಿಂದೆ ಅರ್ಜಿ ಸಲ್ಲಿಸಲು ಜನವರಿ 23 ಕೊನೆಯ ದಿನವಾಗಿತ್ತು.‌ ಆಸಕ್ತ ವಿಕಲಚೇತನ ಅಭ್ಯರ್ಥಿಗಳು ಷರತ್ತುಗಳಿಗೊಳಪಟ್ಟು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ದಿನಾಂಕ:13.02.2026 ರೊಳಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ, ನಂ.3 ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ,ದೇವನಹಳ್ಳಿ ತಾಲ್ಲೂಕು, ಬೆಂಗಳೂರುಗ್ರಾಮಾಂತರ ಜಿಲ್ಲೆ-562110 ಇಲ್ಲಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!