power cut off in Doddaballapura.!

ದೊಡ್ಡಬಳ್ಳಾಪುರ: ನಾಳೆ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ದೊಡ್ಡಬಳ್ಳಾಪುರ: ನಿನ್ನೆಯಷ್ಟೇ ತಾಲೂಕಿನ 4 ಬೆಸ್ಕಾಂ ಉಪಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯದ ಬಳಿಕ, ನಾಳೆ (ಫೆ.08)ರಂದು 5ನೇ ಉಪಕೇಂದ್ರದಲ್ಲಿ ಮಾಸಿಕ ನಿರ್ವಣೆ ಕಾರ್ಯ ನಡೆಸಲಾಗುತ್ತಿದ್ದು, ಈ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ (Power Cut) ಸ್ಥಗಿತಗೊಳ್ಳಲಿದೆ.

ಈ ಕುರಿತಂತೆ ಬೆಸ್ಕಾಂ ದೊಡ್ಡಬಳ್ಳಾಪುರ ಗ್ರಾಮಾಂತರ ಉಪವಿಭಾಗದ ಎಇಇ ಮಂಜುನಾಥ್ ಅವರು ಪ್ರಕಟಣೆ ನೀಡಿದ್ದು, ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ಈ ಕೇಂದ್ರದಿಂದ ವಿದ್ಯುತ್ ಸರಬರಾಜುಗುತ್ತಿರುವ ಗ್ರಾಮಗಳಲ್ಲಿ ಫೆ.08 ರಂದು ಭಾನುವಾರ ಬೆಳ್ಳಿಗೆ 10:00 ಘಂಟೆಯಿಂದ ಸಂಜೆ 6:00 ಘಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ಆದ್ದರಿಂದ ವಿದ್ಯುತ್ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್,ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.

ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು

ತೂಬಗೆರೆ ವ್ಯಾಪ್ತಿಯ ಎಸ್.ಎಸ್ ಘಾಟಿ, ನೆಲ್ಲುಗುಡಿಗೆ, ಗೆದ್ದಲಪಾಳ್ಯ, ಪಾಲ್ ಪಾಲ್ ದಿಣ್ಣೆ, ಲಗುಮೇನಹಳ್ಳಿ, ಮಾಕಳಿ, ಗುಂಜೂರು, ಕೆ.ಜೆ ಹಳ್ಳಿ, ಎಮ್.ಜೆ ಹಳ್ಳಿ, ದೊಡ್ಡತಿಮ್ಮನಹಳ್ಳಿ, ಚಿಕ್ಕಮುದ್ದೆನಹಳ್ಳಿ, ಕಲ್ಲುಕೋಟೆ, ಮುಕ್ಕಡಿಘಟ್ಟ, ತೂಬಗೆರೆ, ಕಾಚಹಳ್ಳಿ, ದುರ್ಗೆನಹಳ್ಳಿ, ನರಗನಹಳ್ಳಿ, ತಿಮೋಜನಹಳ್ಳಿ, ಲಕ್ಷ್ಮೀದೇವಿಪುರ, ಕಾರ್ನಾಳ, ಟಿ. ಹೊಸಹಳ್ಳಿ, ಸುಣ್ಣಘಟ್ಟಹಳ್ಳಿ, ಸೋತೆನಹಳ್ಳಿ.

ಬೀಡಿಗೆರೆ, ಗಂಟೆಗನಹಳ್ಳಿ, ಕುರುವೆಗೆರೆ, ಭುಮೆನಹಳ್ಳಿ, ನಾರಸಿಂಹನಹಳ್ಳಿ, ಐಮ್ಮನಹಳ್ಳಿ, ದೊಡ್ಡಮುದ್ದೇನಹಳ್ಳಿ, ತುರುವನಹಳ್ಳಿ, ಮೆಳೆಕೋಟೆ, ದೊಡ್ಡರಾಯಪ್ಪನಹಳ್ಳಿ,ಚಿಕ್ಕರಾಯಪ್ಪನಹಳ್ಳಿ, ಸೊನ್ನಾಮರ, ಊದನಹಳ್ಳಿ, ಮಾಚಗೊಂಡನಹಳ್ಳಿ, ತಪಸೀಪುರ, ಸೀಗೆಹಳ್ಳಿ, ಹೆಗ್ಗಡಹಳ್ಳಿ.

ನಂದಿಬೆಟ್ಟಕ್ರಾಸ್, ಕಣಿವೆಪುರ, ಸೊಣ್ಣಮಾರನಹಳ್ಳಿ, ಡಿ.ಡಿ.ಕೆ ಹಳ್ಳಿ, ವಾಸುದೇವನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. (ಕೊನೆ ಕ್ಷಣದ ಬದಲಾವಣೆ ಹೊರತುಪಡಿಸಿ)

ರಾಜಕೀಯ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K. Shivakumar) ʼಬ್ರ್ಯಾಂಡ್‌ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ

[ccc_my_favorite_select_button post_id="120417"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!