Bamul Election: Let JDS party show its strength - B.Munegowda

ಬಿ.ಮುನೇಗೌಡರ ತಬ್ಬಲಿ ಮಾಡುದ್ರಾ ಜೆಡಿಎಸ್ ವರಿಷ್ಠರು..?!

ಕೆ.ಎಂ.ಸಂತೋಷ್, (ಆರೂಢಿ), ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಾತ್ಯತೀತ ಜನತಾದಳ (JDS) ಪಕ್ಷದ ಅಧ್ಯಕ್ಷರಾಗಿ ಮಂಜುನಾಥ್ ಕೆ.ವಿ (Manjunath K.V) ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಹಲವು ವರ್ಷಗಳ ಕಾಲ ಪಕ್ಷಕ್ಕಾಗಿ ತನು, ಮನ, ಧನವನ್ನ ಅರ್ಪಿಸಿದ್ದ ಬಿ.ಮುನೇಗೌಡ (B. MuneGowda) ಅವರನ್ನು ತಬ್ಬಲಿ ಮಾಡಲಾಗಿದೆ ಎಂಬ ಆಕ್ರೋಶ ತೀವ್ರವಾಗಿದೆ.

ಹೌದು ಬಿ.ಮುನೇಗೌಡ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿದೆ. ಅವರ ಸ್ಥಾನಕ್ಕೆ ದೇವನಹಳ್ಳಿಯ ಮಂಜುನಾಥ್ ಆಯ್ಕೆಯಾಗಿದ್ದಾರೆ.

ಬಿ.ಮುನೇಗೌಡರ ತಬ್ಬಲಿ ಮಾಡುದ್ರಾ ಜೆಡಿಎಸ್ ವರಿಷ್ಠರು..?!

ಈ ಕುರಿತು ಜನವರಿ 29ರಂದು ಜೆಡಿಎಸ್ ವರಿಷ್ಟ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ನೇಮಕಾತಿ ಆದೇಶಕ್ಕೆ ಸಹಿ ಮಾಡಿದ್ದಾರೆ. ಆದರೆ 9 ದಿನಗಳ ಬಳಿಕ ಈ ಆದೇಶ ಹೊರಬಿದ್ದಿದೆ. ಕಾರಣ ನಿಗೂಢವಾಗಿದೆ‌.

ಈ ಆದೇಶದ ಮೂಲಕ ಬಿ.ಮುನೇಗೌಡ ಅವರನ್ನು ಜಿಲ್ಲಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ತಮಗಿರುವ ಪ್ರಬಲವಾದ ಅಡ್ಡಿ ದೂರಾಗಲಿದೆ ಎಂಬ ಉದ್ದೇಶ ಹೊಂದಿರುವವರಿಗೆ ಗೆಲುವಾಗಿದೆ.

ಅಷ್ಟೇ ಅಲ್ಲದೆ ಕಳೆದ ಕೆಲ ದಿನಗಳಿಂದ ಒಳಗೊಳಗೆ ನಡೆಯುತ್ತಿದ್ದ, ಇತ್ತೀಚೆಗಷ್ಟೇ ಕಾರ್ಯಕರ್ತರ ಸಭೆಯಲ್ಲಿ ಸ್ಪೋಟಗೊಳ್ಳಲು ಕಾರಣವಾಗಿದ್ದ ಪಕ್ಷದಲ್ಲಿನ ಜೆಡಿಎಸ್ ಮುಖಂಡರ ಬಣಬಡಿದಾಟದಲ್ಲಿ ಒಂದು ಬಣಕ್ಕೆ ದೊಡ್ಡ ಮಟ್ಟದ ಗೆಲುವಾಗಿದೆ ಎಂಬ ಮಾತುಗಳು ಜೆಡಿಎಸ್ ವಲಯದಲ್ಲಿ ವ್ಯಾಪಕವಾಗಿದೆ.

ಮುಂದಿನ ಜೆಡಿಎಸ್ ಪಕ್ಕದಲ್ಲಿನ ಬೆಳವಣಿಗೆ ಅಚ್ಚರಿ ಮೂಡಿಸಿದೆ.

ರಾಜಕೀಯ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K. Shivakumar) ʼಬ್ರ್ಯಾಂಡ್‌ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ

[ccc_my_favorite_select_button post_id="120417"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!