ನಾಳೆ ದೊಡ್ಡಬಳ್ಳಾಪುರದ ಹಲವೆಡೆ ಕರೆಂಟ್ ಇರಲ್ಲ

power cut off in Doddaballapura.!

ದೊಡ್ಡಬಳ್ಳಾಪುರ: ಡಿ.ಕ್ರಾಸ್ 66/11ಕೆವಿ ಉಪಕೇಂದ್ರದಲ್ಲಿ ನಾಳೆ (ಫೆ.11) ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಈ ಕೇಂದ್ರದಿಂದ ಸರಬರಾಜಾಗುವ ಮಾರ್ಗಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಲಿದೆ (Power cut).

ಈ ಕುರಿತಂತೆ ಬೆಸ್ಕಾಂ ನಗರ ವಿಭಾಗದ ಎಇಇ ವಿನಯ್ ಕುಮಾರ್ ಅವರು ಪ್ರಕಟಣೆ ನೀಡಿದ್ದಾರೆ.

ಇದರ ಅನ್ವಯ ಡಿ.ಕ್ರಾಸ್ 66/11ಕೆವಿ ಉಪಕೇಂದ್ರದಲ್ಲಿ ನಾಳೆ (ಫೆ.11) ತ್ರೈಮಾಸಿಕ ನಿರ್ವಹಣೆ ಕಾರ್ಯದ ಹಿನ್ನೆಲೆಯಲ್ಲಿ, ಈ ಉಪಕೇಂದ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರಲಿದ್ದು, ಗ್ರಾಹಕರು ಸಹಕರಿಸ ಬೇಕಾಗಿ ಕೋರಿದ್ದಾರೆ ‌

ವಿದ್ಯುತ್‌ ಆಡಚಣೆಯಾಗುವ ಪ್ರದೇಶಗಳು

ದೊಡ್ಡಬಳ್ಳಾಪುರ ನಗರದ, ಡಿಕ್ರಾಸ್, ಮುತ್ಸಂದ್ರ ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ. ಶಾಂತಿನಗರ, ಕರೇನಹಳ್ಳಿ.

ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್‌ ಘಟ್ಟ, ಕೋಳೂರು, ಕಂಟನಕುಂಟೆ, ಆಳ್ಳಾಲಸಂದ್ರ, ಅಂತರಹಳ್ಳಿ ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ.

ರಾಮಯ್ಯನಪಾಳ್ಯ, ತೊಗರಿಘಟ್ಟ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಲೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ.

ನಂದಿಮೋರಿ, ರಾಜಘಟ್ಟ ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೋನಘಟ್ಟ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟ ಹೊನ್ನಾಘಟ್ಟ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ಶಿಷ್ಟೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ.

ರಾಜಕೀಯ

ಜನರ ಸಮಸ್ಯೆಗೆ ದನಿಯಾಗಿದ್ದ ರಾಘವ್ ಚಡ್ಡಾಗೆ ಆಪ್ ಶಾಕ್..!

ಜನರ ಸಮಸ್ಯೆಗೆ ದನಿಯಾಗಿದ್ದ ರಾಘವ್ ಚಡ್ಡಾಗೆ ಆಪ್ ಶಾಕ್..!

ಜನಪರ ಸಮಸ್ಯೆಗಳನ್ನು ರಾಜ್ಯಸಭೆಯಲ್ಲಿ ಪ್ರಶ್ನಿಸುವ ಮೂಲಕ ಮೋದಿ (Modi) ಸರ್ಕಾರದ ವಿರುದ್ದ ಗುಡುಗುತ್ತಿದ್ದ ಆಮ್ ಆದ್ಮಿ ಪಕ್ಷದ (APP) ಸಂಸದ ರಾಘವ್ ಚಡ್ಡಾ (Raghav Chadha) ಅವರ ರೆಕ್ಕೆ ಕತ್ತರಿಸುವ ಕೆಲಸವನ್ನು ತನ್ನದೇ ಪಕ್ಷ

[ccc_my_favorite_select_button post_id="120655"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ (Accident) ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿ ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="120640"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]