Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಂದು ಜಾಗರೂಕರಾಗಿರಿ

Astrology: ಬುಧವಾರ, ಫೆಬ್ರವರಿ 11, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ನಿಮ್ಮ ಮಕ್ಕಳು ನಿಮಗೆ ಸಹ ಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ. ನಿರ್ದಿಷ್ಟ ಗುರಿಯನ್ನು ತಲುಪಲು ಪ್ರಯತ್ನಿಸಿ.

ವೃಷಭ ರಾಶಿ

ಪ್ರತಿನಿತ್ಯ ಕಛೇರಿ ಓಡಾಟ ಇದ್ದದ್ದೇ. ಆದರೆ ಅವುಗಳ ಮಧ್ಯೆಯೇ ಜೀವಿಸಿ ಅವುಗಳನ್ನು ಮೆಟ್ಟಿ ನಿಲ್ಲುವುದೇ ಜೀವನದ ಆಟ. ಕೆಲಸ ಕಾರ್ಯಗಳು ಮಂದ ಪ್ರಗತಿಯಲ್ಲಿ ಸಾಗಿದರೂ ಗುರುವಿನ ಶುಭ ಸಂಚಾರದಿಂದಾಗಿ ಅಂತಿಮವಾಗಿ ಶುಭಫಲ ಕಾಣುವಿರಿ.

ಮಿಥುನ ರಾಶಿ

ನಿಮ್ಮ ಮನಸ್ಸಿಗೆ ಬೇಡವಾದ ಘಟನೆಗಳು ಜರುಗುವುದರಿಂದ ಮಾನಸಿಕ ತಲ್ಲಣ ಉಂಟಾಗಬಹುದು, ಜಾಗರೂಕರಾಗಿರಿ. ನಿಮಗೆ ಹಣಕಾಸಿನ ನೆರವು ದೊರೆಯುವುದು ಮತ್ತು ಕುಟುಂಬ ವರ್ಗದವರ ಸಹಕಾರವೂ ದೊರೆಯುವ ಯೋಗವಿದೆ.

ಕಟಕ ರಾಶಿ

ದಿನ ನಿತ್ಯದ ಕೆಲಸಗಳು ಇದ್ದೇ ಇರುತ್ತದೆ. ಆದರೆ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಪ್ರಶಸ್ತವಲ್ಲ. ಜ್ಞಾನಕಾರಕ ಗುರುವನ್ನು ಆರಾಧಿಸುವುದ ರಿಂದ ಒಳಿತಾಗುವುದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ.

ಸಿಂಹ ರಾಶಿ

ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಕೆಲವರಿಗೆ ಮನೆ ಬದಲಿಸುವ ಸಂಗತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ವ್ಯಾಪಾರ ವ್ಯವಹಾರಗಳಿಗೆ ಇದು ಸಕಾಲ ದಿನ.

ಕನ್ಯಾ ರಾಶಿ

ನಿಮ್ಮ ಸಾಮಾಜಿಕ ಕಾಳಜಿ ಯನ್ನು ಜನ ಕೊಂಡಾಡುವರು. ಹಣಕಾಸಿ ನ ಸ್ಥಿತಿ ಉತ್ತಮವಾಗಿರು ತ್ತದೆ , ಕಿರಿಕಿರಿ ಯನ್ನು ಸಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿನ ನೆಮ್ಮದಿ ಕಂಡುಕೊಳ್ಳಿ.

ತುಲಾ ರಾಶಿ

ನಿರಾಶಾದಾಯಕ ನಡವಳಿಕೆ ಇಂದಾಗಿ ನೀವು ಯಾವುದೇ ಪ್ರಗತಿಯ ನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ ಶಕ್ತಿಯನ್ನು ಕುಂಠಿತ ಗೊಳಿಸಿದೆಯಂದು ಕಂಡುಕೊಳ್ಳಲು ಇದು ಸಕಾಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ.

ವೃಶ್ಚಿಕ ರಾಶಿ

ಅಧಿಕ ಭಾವನೆಗಳು ನಿಮ್ಮ ದಿನವನ್ನು ನಾಶ ಮಾಡಬಹುದು. ವಿಶೇಷ ವಾಗಿ ನೀವು ನಿಮ್ಮ ಪ್ರೀತಿ ಪಾತ್ರರು ಇತರ ರೊಂದಿಗೆ ತುಂಬಾ ಸ್ನೇಹದಿಂದಿರುವುದನ್ನು ಕಂಡಾಗ, ಎಲ್ಲರಿಗೂ ಅಸೂಯೆ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ.

ಧನಸ್ಸು ರಾಶಿ

ದೂರ ಸಂಚಾರದಿಂದ ದೇಹಾಯಾಸವಾದೀತು. ವೃತ್ತಿರಂಗ ದಲ್ಲಿ ಸಮಾಧಾನಕರವಲ್ಲದ ವಾತಾವರಣ. ವಿದ್ಯಾರ್ಥಿಗಳಿಗೆ ವಿದ್ಯಾ ಲಾಭ ಉತ್ಸಾಹ ತರಲಿದೆ. ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ.

ಮಕರ ರಾಶಿ

ವಾದ ವಿವಾದಗಳಿಗೆ ಕಾರಣ ರಾಗದಿರಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಸಾಂಸಾರಿಕವಾಗಿ ನೆಮ್ಮದಿ, ಶಾಂತಿ, ಸಮಾಧಾನ ತರಲಿದೆ. ನಿಂತ ಕೆಲಸ ಕಾರ್ಯಗಳನ್ನು ಚಾಲನೆ ಗೊಳಿಸಿರಿ.

ಕುಂಭ ರಾಶಿ

ಅಧಿಕ ಬಂಡವಾಳ ತೊಡಗಿಸಲು ಶತಪ್ರಯತ್ನ ನಡೆಸುತ್ತಿದ್ದೀರಿ. ಯಾವುದಕ್ಕೂ ಮಿತಿ ಇರಲಿ, ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಕಾರ್ಮಿಕ ವರ್ಗದವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಬಹುದು. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು.

ಮೀನ ರಾಶಿ

ಅತಿಯಾದ ಉತ್ಸಾಹದಿಂದ ವೃತ್ತಿ ಜೀವನದಲ್ಲಿ ಹೊಸ ತಿರುವು. ಸಮಸ್ಯೆಗಳನ್ನು ಸುಲಭವಾಗಿ ನಿಭಾಯಿಸ ಬಲ್ಲಿರಿ. ಪಿತ್ರಾರ್ಜಿತ ಆಸ್ತಿ ದೊರಕುವ ಸಂಭವ ಕಂಡುಬರುವುದು. ದೇವತಾ ದರ್ಶನ ಭಾಗ್ಯವಿದೆ. ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು.ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು.

ತಿಥಿ: ನವಮಿ
ನಕ್ಷತ್ರ: ಅನುರಾಧ ನಕ್ಷತ್ರ.

ರಾಹುಕಾಲ: 12:00PM ರಿಂದ 01:30PM
ಗುಳಿಕಕಾಲ: 10:30AM ರಿಂದ 12:00PM
ಯಮಗಂಡಕಾಲ: 07:30AM ರಿಂದ 09:00AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

"ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದಾರೆ. ಅದನ್ನು ನಾವು ಪಾಲನೆ ಮಾಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="119290"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!