Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಂದು ಮಕ್ಕಳ ಮೇಲೆ ಹೆಚ್ಚಿನ ಕಾಳಜಿವಹಿಸಿ

Astrology: ಗುರುವಾರ, ಫೆಬ್ರವರಿ 12, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಉತ್ತಮ ಆರಂಭಕ್ಕಾಗಿ ಭಾವನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ. ದೃಢ ನಿರ್ಧಾರ ಕೈಗೊಳ್ಳಿ. ದೀರ್ಘಾವಧಿ ಯ ಪಾಲುದಾರಿಕೆಗೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳುವುದು ಅಗತ್ಯ.

ವೃಷಭ ರಾಶಿ

ಹೊಸ ವ್ಯಾಪಾರ- ವಹಿವಾಟು ಗಳ ಕುರಿತು ಭಯ ಬೇಡ. ಮುಂದೆ ಹೆಜ್ಜೆ ಇಡಿ. ನಿಮ್ಮ ಸಹಾಯವನ್ನು ಅರಸಿ ಬರುವವರಿಗೆ ನಿಮ್ಮ ಕೈಲಾದಷ್ಟು ಸಹಾಯ ಮಾಡಿ.

ಮಿಥುನ ರಾಶಿ

ಇತರರ ಹಿತಾಸಕ್ತಿ ಗಳಂತೆ ನೀವು ಕೆಲಸ ಮಾಡಲು ಸಾಧ್ಯವಿಲ್ಲ. ವೃತ್ತಿಯಲ್ಲಿ ಕೆಲ ಬೇಸರಗಳು ಎದುರಾಗಬಹುದು ಕುಗ್ಗದಿರಿ. ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನ ಮಾಡಿ.

ಕಟಕ ರಾಶಿ

ವೃತ್ತಿಪರ ವ್ಯವಹಾರ ಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಜವಾಬ್ದಾರಿಗಳ ಉತ್ತಮ ನಿಭಾವಣೆ ಯಿಂದಾಗಿ ಇತರರ ಪ್ರಶಂಸೆಗೆ ಪಾತ್ರರಾಗಲಿದ್ದೀರಿ.

ಸಿಂಹ ರಾಶಿ

ಇತರರನ್ನು ಮೆಚ್ಚಿಸುವ ನಿಮ್ಮ ಸಾಮರ್ಥ್ಯವು ಪ್ರತಿಫಲವನ್ನು ತರುತ್ತದೆ. ಸ್ಪರ್ಧೆ ಹೆಚ್ಚಾದಂತೆ ಕೆಲಸದ ವೇಳಾಪಟ್ಟಿಯು ತೀವ್ರವಾಗಿರುತ್ತದೆ. ತಾಳ್ಮೆಯಿಂದಿರಲು ಪ್ರಯತ್ನಿಸಿ. ನಿಮ್ಮ ತುಟಿಗಳಲ್ಲಿ ಕಿರುನಗೆ ಇರಲಿ. ಎಲ್ಲವನ್ನೂ ತಾಳ್ಮೆಯಿಂದ ನಿಭಾಯಿಸಿ.

ಕನ್ಯಾ ರಾಶಿ

ವೈಯಕ್ತಿಕ ಜೀವನದ ಕಡೆಗೂ ಗಮನವಿರಲಿ. ಸದಾಕಾಲ ವ್ಯಾಪಾರ ವಹಿವಾಟುಗಳಲ್ಲೇ ಕಾರ್ಯನಿರತ ರಾಗಿರುತ್ತೀರಿ. ಕುಟುಂಬಸ್ಥರೊಂದಿಗೂ ಕಾಲ ಕಳೆಯಲು ಪ್ರಯತ್ನ ಮಾಡಿ.

ತುಲಾ ರಾಶಿ

ತಪ್ಪುಗಳನ್ನು ಒಪ್ಪಿಕೊಂಡು ಬಿಡಿ ಶಾಂತಿಯುತ ಜೀವನ ನಿಮ್ಮದಾಗ ಲಿದೆ. ಹಿಂಜರಿಕೆ ಬೇಡ, ನಿಮ್ಮ ಅಭಿಪ್ರಾ ಯ ವ್ಯಕ್ತಪಡಿಸಿ.

ವೃಶ್ಚಿಕ ರಾಶಿ

ಸ್ಥಾನಮಾನದ ಬಯಕೆ ಈಡೇರಲಿದೆ. ಆದರೆ, ಅದೃಷ್ಟದಿಂದ ಎಲ್ಲವೂ ಸಾಧ್ಯವಿಲ್ಲ. ನಿಮ್ಮ ಪರಿಶ್ರಮ ಕೂಡ ಮುಖ್ಯವಾಗುತ್ತದೆ.

ಧನಸ್ಸು ರಾಶಿ

ಆತ್ಮವಿಶ್ವಾಸ ವಿರಲಿ.ನೀವು ಕೈಹಾಕುವ ಕೆಲಸಗಳು ಕಾರ್ಯಸಾಧ್ಯ ವಾಗಲಿದೆ. ಆದರೆ ಒತ್ತಡ ಜೀವನದಿಂದ ದೂರ ಇರಲು ಪ್ರಯತ್ನಿಸಿ.

ಮಕರ ರಾಶಿ

ಈ ದಿನ ನಿಮ್ಮ ಬಹುತೇಕ ಗಮನ ವ್ಯಾಪಾರ ಹಾಗೂ ವ್ಯವಹಾರಗಳ ಮೇಲಿರಲಿದೆ. ಉದ್ಯೋಗಗಳನ್ನು ಹುಡುಕುತ್ತಿರು ವವರು ಇಂದು ಕೆಲವು ಒಳ್ಳೆಯ ಸುದ್ದಿಯನ್ನು ಪಡೆಯಬಹುದು.

ಕುಂಭ ರಾಶಿ

ಮಕ್ಕಳ ಮೇಲೆ ಹೆಚ್ಚಿನ ಕಾಳಜಿವಹಿಸಿ. ನಿಮ್ಮನ್ನು ಹುಡುಕಿ ಬರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ. ಸಮಯವನ್ನು ಉತ್ತಮವಾಗಿ ಬಳಕೆ ಮಾಡಿ.

ಮೀನ ರಾಶಿ

ಹೊಸ ಯೋಜನೆ, ವ್ಯಾಪಾರ ವಹಿವಾಟುಗಳಿಗೆ ನಿಮ್ಮ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಪ್ರಗತಿಯ ಕ್ಷೇತ್ರದಲ್ಲಿ ಹಲವು ಮಾರ್ಗಗಳು ತೆರೆದುಕೊಳ್ಳುತ್ತವೆ ಮತ್ತು ನಿಮ್ಮ ಕೆಲಸ ಪೂರ್ಣಗೊಳ್ಳುತ್ತದೆ.

ತಿಥಿ: ದಶಮಿ
ನಕ್ಷತ್ರ: ಜೇಷ್ಠ ನಕ್ಷತ್ರ.

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಮೋದಿ ಮೇಲೆ ಟ್ರಂಪ್ ಹಿಡಿತ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ಮೋದಿ ಮೇಲೆ ಟ್ರಂಪ್ ಹಿಡಿತ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ಮಂಗಳವಾರವಷ್ಟೆ ಕೇಂದ್ರ ಸರ್ಕಾರದ ವೈಪಲ್ಯಗಳು, ಅಮೇರಿಕಾ ಜೊತೆ ಒಪ್ಪಂದದಿಂದ ಭಾರತದ ಮೇಲೆ ಉಂಟಾಗ ಬಹುದಾದ ಪರಿಣಾಮಗಳ ಕುರಿತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ (AKhilesh yadhav), ಮೋದಿ ಸರ್ಕಾರದ ಕುರಿತು ಹರಿಹಾಯ್ದಿದ್ದ ಬೆನ್ನಲ್ಲೇ,

[ccc_my_favorite_select_button post_id="119331"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!